15ರಂದು ಸಂತ ಸೇವಾಲಾಲ್ ಜಯಂತಿ ಆಚರಣೆ-ಶಾಸಕ ಡಾ. ಲಮಾಣಿತಾಲೂಕು ಆಡಳಿತ ಸೇರಿದಂತೆ ಶಾಲೆ, ಕಾಲೇಜ್, ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿ ಕಾರ್ಯಾಲಯ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾಂಕೇತಿಕವಾಗಿ ಫೆ. ೧೫ರಂದು ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.