• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನತಾ ದರ್ಶನ: ಸೀಕೃತ ಅರ್ಜಿಗಳ ಪ್ರಥಮಾದ್ಯತೆ ಮೇರೆಗೆ ವಿಲೇವಾರಿಗೊಳಿಸಿ
ಮುಂಡರಗಿ ತಾಲೂಕಿನಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾಗಿರುವ ವಿವಿಧ ಇಲಾಖೆಗಳ ಅರ್ಜಿಗಳನ್ನು ಪರಿಶೀಲಿಸಿ ಪ್ರಥಮಾದ್ಯತೆ ಮೇಲೆ ತಾರ್ಕಿಕವಾಗಿ ಅಂತ್ಯಗೊಳಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ಬೆಲೆ ಕುಸಿತ, ಮುಂಡರಗಿಯಲ್ಲಿ ತರಕಾರಿ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ
ಉಳ್ಳಾಗಡ್ಡಿ, ಬದನೇಕಾಯಿ, ಮೆಣಸಿನಕಾಯಿ, ಸೌತೆಕಾಯಿ, ಟೋಮೆಟೋ ಸೇರಿದಂತೆ ವಿವಿಧ ತರಕಾರಿಗಳ ದರ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುಂಡರಗಿಯ ರಸ್ತೆಯಲ್ಲಿ ತರಕಾರಿ ಚೆಲ್ಲುವ ಮೂಲಕ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
2024ರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಅಧ್ಯಕ್ಷರಾಗಿ ಜಗದೀಶ್ ಎಸ್.ಪಿ. ಆಯ್ಕೆ
ಪ್ರಸಕ್ತ ಸಾಲಿನ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಅಧ್ಯಕ್ಷರಾಗಿ ಉದ್ಯಮಿ ಜಗದೀಶ ಎಸ್. ಪಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಹೇಳಿದರು.
ಬೇಜವಾಬ್ದಾರಿ ತೊರೆದು ಕಾರ್ಯಪ್ರವೃತ್ತರಾಗಿ: ಡಾ. ಪ್ರಕಾಶ ಸಂಕನೂರ
ಇತ್ತೀಚಿನ ದಿನಗಳಲ್ಲಿ ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವ ಮನೋಭಾವ ಹೆಚ್ಚುತ್ತಿದೆ. ಆದರೆ ಇಂಥ ಬೇಜವಾಬ್ದಾರಿಗಳನ್ನು ತೊರೆದು ಇದೇ ನಮ್ಮ ಕೊನೆ ದಿನ ಎಂದು ಕಾರ್ಯಪ್ರವೃತ್ತರಾದಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಎಲುವು-ಕೀಲು ತಜ್ಞ ಡಾ. ಪ್ರಕಾಶ ಸಂಕನೂರ ಹೇಳಿದರು.
ಮುಂಡರಗಿ ಎಪಿಎಂಸಿ ಅಭಿವೃದ್ಧಿಗೆ ಬದ್ಧ- ಡಾ. ಚಂದ್ರು ಲಮಾಣಿ
ಮುಂಡರಗಿ ಪಟ್ಟಣದಲ್ಲಿರುವ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ರೈತರ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಅಭಿವೃದ್ಧಿ ಪಡಿಸಲು ತಾವು ಬದ್ಧರಾಗಿರುವುದಾಗಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಮಕ್ಕಳ ವರ್ತನೆಗಳ ಕಡೆಗೆ ಪಾಲಕರ ನಿಗಾ ಇರಲಿ- ಡಾ. ನಿಂಗು ಸೊಲಗಿ
ಸುತ್ತಲಿನ ಪರಿಸರದ ಜನರ ಪ್ರಭಾವದಿಂದ, ಅಂಥ ಗೆಳೆಯರು ಹಾಗೂ ಅನುಚಿತ ವಿಷಯಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ಸೆಳೆತ ಅವರಲ್ಲಿ ದುರ್ವರ್ತನೆ ಉಂಟು ಮಾಡುತ್ತಿವೆ. ಪಾಲಕರು ಮಕ್ಕಳ ಸ್ನೇಹಿಯಾಗಿ ಅವರ ವರ್ತನೆಗಳ‌ ಮೇಲೆ ನಿಗಾ ಇಟ್ಟು ಸಕಾಲಿಕ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ರಾಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಡಾ. ನಿಂಗು ಸೊಲಗಿ ಹೇಳಿದರು.
ಕ್ಯಾನ್ಸರ್‌ ಕಾಯಿಲೆ ಆರಂಭಿಕ ಹಂತದಲ್ಲಿ ಪತ್ತೆ ಮಾಡುವುದು ಮುಖ್ಯ
ಕ್ಯಾನ್ಸರ್ ಕಾಯಿಲೆಯಿಂದ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಯಾಗುತ್ತಲಿದ್ದು, ಕಾಯಿಲೆಯಲ್ಲಿ ಮುನ್ನೆಚ್ಚರಿಕೆ ಮತ್ತು ಆರಂಭಿಕ ಹಂತದಲ್ಲಿ ಪತ್ತೆ ಮಾಡುವುದು ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಹೇಳಿದರು.
ಆಂಗ್ಲ ಭಾಷೆಯ ಮಹತ್ವ ಅರಿಯಿರಿ- ಜಿ.ಎನ್. ಕುರ್ತಕೋಟಿ
ಇಂಗ್ಲಿಷ್ ಭಾಷೆಯ ಜ್ಞಾನವನ್ನು ಪಡೆದುಕೊಂಡು ಅತ್ಯುತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಗದಗ ಜಿಲ್ಲೆ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಉತ್ತಮ ಜೀವನ ಶೈಲಿಯಿಂದ ಆರೋಗ್ಯ ಸದೃಢ: ಡಾ. ರಾಧಿಕಾ
ಉತ್ತಮ ಜೀವನ ಶೈಲಿಯಿಂದಾಗಿ ಮಾರಣಾಂತಿಕ ಕ್ಯಾನ್ಸರ್‌ನಂತಹ ಕಾಯಿಲೆಯಿಂದಲೂ ನಾವು ನಮ್ಮನ್ನು ರಕ್ಷಿಸಿಕೊಳ್ಳಬಹುದಾಗಿದ್ದು, ರೋಗದ ಲಕ್ಷಣಗಳು ತಿಳಿದಾಗ ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆಯಬೇಕೆಂದು ಗದುಗಿನ ಸ್ತ್ರೀರೋಗ ತಜ್ಞೆ ಡಾ.ರಾಧಿಕಾ ಕುಲಕರ್ಣಿ ಹೇಳಿದರು.
ಪಂ. ಭೀಮಸೇನ ಸಂಗೀತ ಲೋಕದ ಅಜರಾಮರ-ರತ್ನಾಕರ ಭಟ್‌ ಜೋಶಿ
ಭಾರತರತ್ನ ಪಂ. ಭೀಮಸೇನ್ ಜೋಶಿ ಹಿಂದುಸ್ತಾನಿ ಸಂಗೀತ ಲೋಕದ ಅಜರಾಮರ ಗಾಯಕರಾಗಿದ್ದಾರೆ. ಭೌತಿಕವಾಗಿ ಅವರು ಇಂದು ನಮ್ಮೊಂದಿಗಿಲ್ಲದಿದ್ದರೂ ತಮ್ಮ ಗಾನ ಮಾಧುರ್ಯದ ಮೂಲಕ ಸಂಗೀತ ಪ್ರೇಮಿಗಳ ಮನದಲ್ಲಿ ನೆಲೆಸಿದ್ದಾರೆ ಎಂದು ಖ್ಯಾತ ವೈದಿಕ ವಿದ್ವಾಂಸ ರತ್ನಾಕರ ಭಟ್ ಜೋಶಿ ಹೇಳಿದರು.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved