ದೇಶದ ಭವಿಷ್ಯ ರೂಪಿಸಲು ಯುವಕರು ಕೈಜೋಡಿಸಬೇಕು-ಡಾ. ಅರುಂಧತಿಜಾಗತಿಕವಾಗಿ ಯುವ ಜನರು ಅನೇಕ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಯೌವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂದಿನ ಯುವಕರು ಸದೃಢ ಆರೋಗ್ಯವನ್ನು ಹೊಂದಿ, ದೇಶದ ಭವಿಷ್ಯ ರೂಪಿಸುವಲ್ಲಿ ಕೈಜೋಡಿಸುವತ್ತ ಗಮನ ನೀಡಬೇಕು ಎಂದು ಡಾ. ಅರುಂಧತಿ ಕೆ. ಹೇಳಿದರು.