ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಅವಘಡದಿಂದ ಮಂಗಳವಾರ ಪಂಜಾಬ್‌ನಲ್ಲಿ ಮೃತಪಟ್ಟಿದ್ದ ತಾಲೂಕಿನ ಹಿರೇಕೊಪ್ಪದ ಯೋಧ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲಣ್ಣವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಗುರುವಾರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.