• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈರುಳ್ಳಿ ಆವಕ ಹೆಚ್ಚಳ, ಸಗಟು ಬೆಲೆಯಲ್ಲಿ ಕೊಂಚ ಏರಿಕೆ
ರಾಜ್ಯದಲ್ಲಿಯೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮಳೆ ಕೊರತೆಯಿಂದಾಗಿ ಈರುಳ್ಳಿ ಸಂಪೂರ್ಣ ಹಾಳಾಗಿದ್ದು, ಉಳಿದಿರುವ ಅಲ್ಪ ಸ್ವಲ್ಪ ಈರುಳ್ಳಿ ಮಾರಾಟಕ್ಕೆ ಶನಿವಾರ ಜಿಲ್ಲೆಯ ರೈತರು ಗದಗ ಎಪಿಎಂಸಿ ಮಾರುಕಟ್ಟೆಗೆ ತಂದಿದ್ದು, ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು ಕಂಡು ಬಂದಿತು.
ಗದಗ- ಬೆಟಗೇರಿಯಲ್ಲಿ ಜಾಗೃತವಾಗಿದೆ ಮೂರನೇ ಕಣ್ಣು
ಗದಗ- ಬೆಟಗೇರಿ ಅವಳಿ ನಗರದಲ್ಲಿ ಸಂಚಾರ ನಿಯಮ ಪಾಲನೆ, ಸುಗಮ ಸಂಚಾರ ವ್ಯವಸ್ಥೆ ಜಾರಿಗಾಗಿ ರೂಪಿಸಲಾಗಿರುವ ಥರ್ಡ್‌ ಐ ಯೋಜನೆ ಪರಿಣಾಮಕಾರಿ ಕಾರ್ಯರೂಪಕ್ಕೆ ಬಂದಿದ್ದು, ಸಂಚಾರ ನಿಯಮದ ಬಗ್ಗೆ ಅತ್ಯಂತ ನಿರ್ಲಕ್ಷ್ಯದ ಮಾತುಗಳನ್ನು ಆಡುತ್ತಿದ್ದ ಜನರೆಲ್ಲಾ ಈಗ ಸ್ವಯಂ ಪ್ರೇರಿತವಾಗಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸುವುದು ಸೇರಿ ಹೊಸತನಕ್ಕೆ ಒಗ್ಗಿ ಕೊಳ್ಳುತ್ತಿದ್ದಾರೆ.
ಕುಡಿದು ತೂರಾಡುತ್ತಿದ್ದ ತಂದೆಯಿಂದ ಹಸುಗೂಸು ರಕ್ಷಣೆ
ತಂದೆಯೇ ಕುಡಿದ ಅಮಲಿನಲ್ಲಿ ತನ್ನ 7-8 ದಿನದ ಹಸುಗೂಸನ್ನು ಹೊತ್ತು ತಂದು ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಮತ್ತೆ ಮದ್ಯಪಾನ ಮಾಡಲು ತೆರಳಿದ್ದಲ್ಲದೇ, ಕೂಸು ಹಸಿವಿನಿಂದ ನರಳಾಡುತ್ತಿದ್ದರೂ ಅದರ ಪರಿವೆ ಇಲ್ಲವೆಂಬಂತೆ ಅಮಾನವೀಯವಾಗಿ ವರ್ತಿಸಿದ ಘಟನೆ ಕಳೆದ ಬುಧವಾರ ತಡ ರಾತ್ರಿ ಸಂಭವಿಸಿದೆ.
ಗದಗ ಬಳಿ ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದು, ಇನ್ನೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಗದಗ ತಾಲೂಕಿನ ಕಳಸಾಪುರ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ಧಯ್ಯ, ಬಾಬು ಎಂದು ಗುರುತಿಸಲಾಗಿದೆ. ಶಶಿ ಎನ್ನುವವರು ತೀವ್ರ ಗಾಯಗೊಂಡಿದ್ದಾರೆ.
ಭೋವಿ ಸಮಾಜ ಸಂಘಟಿಸಲು ರಾಜ್ಯಾದ್ಯಂತ ಜನಜಾಗೃತಿ ರಥಯಾತ್ರೆ
ಬಾಗಲಕೋಟೆಯಲ್ಲಿ ನಡೆಯುವ ಶರಣಬಸವ ಶ್ರೀಗಳ ಸ್ಮರಣೋತ್ಸವ ಹಾಗೂ ಗದ್ದುಗೆ ಶಿಲಾಮಂಟಪದ ಶಿಲಾನ್ಯಾಸ ಹಿನ್ನೆಲೆಯಲ್ಲಿ ಗುರುವಾರ ಗಜೇಂದ್ರಗಡ ಪಟ್ಟಣಕ್ಕೆ ಆಗಮಿಸಿದ ಜನಜಾಗೃತಿ ಡಿಜಿಟಲ್ ರಥಯಾತ್ರೆಗೆ ಸ್ವಾಗತಿಸಿ, ಪುರಸಭೆ ಮುಂಭಾಗದಲ್ಲಿನ ಸಿದ್ದರಾಮೇಶ್ವರ ಕಟ್ಟಡ, ಕೂಲಿ ಕಾರ್ಮಿಕರ ಸಂಘದ ಕಚೇರಿ ಎದುರು ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಶೈಕ್ಷಣಿಕ ಅಭಿವೃದ್ಧಿಗೆ ಶಾಸಕರು ಮೊದಲಾದ್ಯತೆ ನೀಡುತ್ತಿದ್ದಾರೆ: ಘೋರ್ಪಡೆ
ಗಜೇಂದ್ರಗಡದ ಬೆನಕಪ್ಪ ಶಂಕ್ರಪ್ಪ ಸಿಂಹಾಸನದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಗುರುವಾರ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ, ಸಾಂಸ್ಕೃತಿಕ, ಯುವ ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳ ಉದ್ಭಾಟನಾ ಸಮಾರಂಭ ನಡೆಯಿತು.
ಗಮನ ಸೆಳೆದ ಮಕ್ಕಳ ವೀರಗಾಸೆ
ಕನ್ನಡಪ್ರಭ ವಾರ್ತೆ ಗದಗತಾಲೂಕಿನ ಲಕ್ಕುಂಡಿ ಗ್ರಾಮದ ಸರ್ಕಾರಿ ಮಾದರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಅಧ್ಯಕ್ಷತೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.ಮಕ್ಕಳು ವಿವಿಧ ಮಹನೀಯರ ಛದ್ಮವೇಷ ಧರಿಸಿ ಗಮನ ಸೆಳೆದರು.
ಒತ್ತಡ ಮುಕ್ತ ಜೀವನಕ್ಕೆ ಸಂಗೀತ ಸಹಕಾರಿ
ಕನ್ನಡಪ್ರಭ ವಾರ್ತೆ ಗದಗಪ್ರತಿಯೊಬ್ಬರೂ ಇಂದು ಪ್ರತಿಯೊಂದು ಹಂತದಲ್ಲಿ ಒಂದಿಲ್ಲೊಂದು ಸ್ಪರ್ಧೆ ಎದುರಿಸುತ್ತಿದ್ದೇವೆ. ಇಂದಿನ ಆಧುನಿಕ ಜಗತ್ತಿನಲ್ಲಿ ಬದುಕುತ್ತಿರುವ ನಮಗೆ ಟಿವಿ,ಕಂಪ್ಯೂಟರ್, ಇಂಟರ್‌ನೆಟ್ ಇನ್ನೂ ಮುಂತಾದ ಇಲೆಕ್ಟ್ರಾನಿಕ್ ಮಾಧ್ಯಮಗಳು ನಮ್ಮ ಮನಸುಗಳನ್ನು ಕೇಂದ್ರಿಕರಿಸಿವೆ.ಇಂತಹ ಒತ್ತಡ ಮುಕ್ತ ಜೀವನಕ್ಕೆ ಸಂಗೀತ ಸಹಕಾರಿ ಎಂದು ಕಲಾವಿದ ಬಸವರಾಜ ಈರಣ್ಣವರ ಹೇಳಿದರು.
ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಮಕ್ಕಳ ಸಾಹಿತ್ಯ ಪೂರಕ
ಕನ್ನಡಪ್ರಭ ವಾರ್ತೆ ಗದಗಕನ್ನಡದಲ್ಲಿ ಮಕ್ಕಳ ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಿದವರು ಜನಪದ ತಾಯಂದಿರು. ಹಾಡು, ಮೌಲ್ಯಯುತ ಕತೆಗಳ ಮೂಲಕ ಮಕ್ಕಳ ಮನಸ್ಸನ್ನು ಕಟ್ಟುವ ಕಾರ್ಯ ಮಾಡಿದರು. ಅರಸರ ಆಶ್ರಯದಲ್ಲಿ ಬೆಳೆದ ಕನ್ನಡ ಸಾಹಿತ್ಯದಲ್ಲಿ ಮಕ್ಕಳಿಗೆ ಪೂರಕವಾದ ಸಾಹಿತ್ಯ ಬೆಳೆದು ಬರದೇ ಇದ್ದರೂ ನಂತರ ಸಂದರ್ಭದಲ್ಲಿ ಅವಕಾಶ ದೊರಕಿರುವದು ಕಂಡು ಬರುತ್ತದೆ. ಬಾಲ್ಯದಲ್ಲಿಯೇ ಮಕ್ಕಳಿಗೆ ಉತ್ತಮ ಪುಸ್ತಕ ಓದುವ ಅವಕಾಶ ದೊರೆತರೆ ಮಕ್ಕಳು ಸರ್ವತೋಮುಖವಾಗಿ ವಿಕಾಸ ಹೊಂದಬಲ್ಲರು ಎಂದು ಮಕ್ಕಳ ಸಾಹಿತಿ ಡಾ.ನಿಂಗು ಸೊಲಗಿ ಹೇಳಿದರು.
500ಕ್ಕೂ ಹೆಚ್ಚು ಗಾಳಿಪಟ ತಯಾರಿಸಿ ಹಾರಿಸಿದ ಮಕ್ಕಳು
ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ರಾಜ್ಯಾದ್ಯಂತ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವ ಹಿನ್ನೆಲೆ ಮೆಣಸಗಿ ಹಾಗೂ ಹೊಳೆಮಣ್ಣೂರ ಗ್ರಾಪಂ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಗಾಳಿಪಟ ತಯಾರಿಕೆ ಹಾಗೂ ಹಾರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.ನೆರೆಯ ಹೊಳೆಮಣ್ಣೂರು ಹಾಗೂ ಮೆಣಸಗಿ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಉತ್ಸಾಹ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಇಚ್ಛಾಶಕ್ತಿಯಿಂದಾಗಿ ಇಲ್ಲಿಯ 500ಕ್ಕೂ ಹೆಚ್ಚು ಮಕ್ಕಳು ಸ್ವತಃ ಗಾಳಿಪಟ ತಯಾರಿಸಿ ಹಾರಿಸಿ ಸಂಭ್ರಮಿಸಿದರು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 462
  • next >
Top Stories
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ನೂರಾರು ಶವ ಹೂತಿಟ್ಟ ಕೇಸ್‌ ಈಗ ಎಸ್‌ಐಟಿಗೆ
ನೋಟಿಸ್‌ ವಾಪಸ್‌ವರೆಗೂ ಫೋನ್‌ಪೇ, ಪೇಟಿಎಂ ಬಳಸಲ್ಲ: ವ್ಯಾಪಾರಿಗಳ ಪಟ್ಟು
ಸುಳ್ಯ ಶಾಲೇಲಿ 3 ದಶಕದಿಂದಲೇ ಲಾಸ್ಟ್‌ ಬೆಂಚಿಲ್ಲ!
ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಪ್ರಕ್ರಿಯೆಗೆ ಒಂದು ತಿಂಗಳು ತಾತ್ಕಾಲಿಕ ಬ್ರೇಕ್‌?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved