• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತ ಸಮುದಾಯಗಳು ಸಂಘಟಿತರಾಗಬೇಕು- ಯಾವಗಲ್
ದೇಶದಲ್ಲಿ ಹಲವಾರು ವರ್ಷಗಳಿಂದ ಶೋಷಿತ ಸಮುದಾಯಗಳು ತುಳತಕ್ಕೆ ಒಳಗಾಗಿವೆ, ಈ ಸಮುದಾಯದವರು ಸಂಘಟಿತರಾಗಬೇಕೆಂದು ನರಗುಂದ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ ಯಾವಗಲ್ ಹೇಳಿದರು.
ಗರ್ಭಿಣಿ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು: ಡಾ. ಅರುಂಧತಿ
ಪ್ರತಿಯೊಬ್ಬ ಗರ್ಭಿಣಿ ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಹೆಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಾ. ಅರುಂಧತಿ ಕುಲಕರ್ಣಿ ಹೇಳಿದರು.
ಜಿಲ್ಲಾ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣತೆ ಸಹಕರಿಸಿ: ಶಾಸಕ ಜಿ.ಎಸ್. ಪಾಟೀಲ
ಐತಿಹಾಸಿಕ ನಾಡು ಗಜೇಂದ್ರಗಡ ಪಟ್ಟಣದಲ್ಲಿ ಫೆ. 24, ಮತ್ತು 25ರಂದು ಜರುಗುವ ಗದಗ ಜಿಲ್ಲಾ ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಜರುಗುವ ದಿಶೆಯಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳ, ಸಿಬ್ಬಂದಿ ಪಾತ್ರ ಅತೀ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಸಲಹೆ ನೀಡಿದರು.
ಮನುಷ್ಯನ ಬದುಕಿನಲ್ಲಿ ಬದಲಾವಣೆ ಅಗತ್ಯ: ಡಾ. ಗುರುಲಿಂಗ ಸ್ವಾಮೀಜಿ
ಮನುಷ್ಯನಲ್ಲಿ ಬದಲಾವಣೆ ಅಗತ್ಯವಿದೆ. ಬದುಕಿನಲ್ಲಿ ಹೊಸತನದ ಗಾಳಿ ಬೀಸಬೇಕು. ಮನುಷ್ಯನ ಜೀವನ ನಿಂತ ನೀರಾಗಬಾರದು. ನಿಂತ ನೀರು ದುರ್ನಾತ ಬೀರಿದರೆ ಹರಿಯುವ ನೀರು ಸುವಾಸನೆ ಬೀರುತ್ತಿದೆ. ಪ್ರತಿ ಮಾನವನ ಬದುಕು ಸಹ ಇದಕ್ಕೆ ಹೊರತಲ್ಲ ಎಂದು ಹಾವೇರಿ ಜಿಲ್ಲೆ ಅಗಡಿ ಅಕ್ಕಿಮಠದ ಡಾ. ಗುರುಲಿಂಗ ಸ್ವಾಮೀಜಿ ಹೇಳಿದರು.
ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ: ಶಾಸಕ‌ ಜಿ.ಎಸ್. ಪಾಟೀಲ
ಪರೀಕ್ಷಾ ದೃಷ್ಟಿಯಿಂದ ಮಕ್ಕಳು ಕೇವಲ ಅಂಕ ಗಳಿಸುವುದೇ ಶಿಕ್ಷಣವಾಗದೇ, ಮೌಲ್ಯಯುತ ವ್ಯಕ್ತಿತ್ವ ನಿರ್ಮಿಸುವಲ್ಲಿ ನೈತಿಕ ಶಿಕ್ಷಣ ಅತೀ ಮುಖ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮತದಾನ ಮಾಡಿ ಪ್ರಜಾಪ್ರಭುತ್ವ ಸದೃಢಗೊಳಿಸಿ- ತಹಸೀಲ್ದಾರ್ ಬಡಿಗೇರ ಕರೆ
ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಎಲ್ಲ ಮತದಾರರು ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಸಹಕರಿಸಬೇಕು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಕರೆ ನೀಡಿದರು.
ಮತದಾನದ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೊಡುಗೆ ನೀಡಬೇಕು-ಡಾ. ಡಿ. ಮೋಹನ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ತರ ಸ್ಥಾನ ಪಡೆದಿರುವ ಮತದಾನದಿಂದ ನಾವು ದೂರ ಉಳಿಯದೆ, ಮತದ ಹಕ್ಕನ್ನು ಚಲಾಯಿಸುವ ಸದೃಢ ದೇಶ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ತಾಪಂ ಇಒ ಡಾ. ಡಿ. ಮೋಹನ್ ಹೇಳಿದರು.
ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ವೇದಿಕೆ
ವಿವಿಧ ಮಹಾವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಪ್ರತಿಭೆ ಪ್ರದರ್ಶಿಸುವ ಮೂಲಕ ತಮ್ಮ ಮಹಾವಿದ್ಯಾಲಯದ ಕೀರ್ತಿ ತರುವಂತಾಗಲಿ
ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿ ಉತಾರ ಪಡೆದ ವ್ಯಕ್ತಿ!
ಸೈಟ್ ಖರೀದಿ ಮಾಡಿದ್ದಕ್ಕೆ ದಾಖಲೆಗಳನ್ನು ಪಂಚಾಯ್ತಿಗೆ ನೀಡಿ ಕಂಪ್ಯೂಟರ್ ಉತಾರಕ್ಕೆ ಅರ್ಜಿ ನೀಡಿದ್ದ ಸಂಗಮೇಶ ನಲತವಾಡ ಅವರಿಗೆ ಸಕಾಲದಲ್ಲಿ ಉತಾರ ನೀಡುವಲ್ಲಿ ಆಡಳಿತ ಹಾಗೂ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಕಚೇರಿಗೆ ಬೀಗ ಜಡಿದು ಕೆಲಕಾಲ ಪ್ರತಿಭಟಿಸಿದ್ದಾರೆ.
ಬಸ್ ಲಾರಿ ನಡುವೆ ಭೀಕರ ಅಪಘಾತ, ಇಬ್ಬರು ಸಾವು, 15 ಜನರಿಗೆ ಗಂಭೀರ ಗಾಯ
ಮೃತರನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ಲಾರಿ ಚಾಲಕ ರಾಮಕೃಷ್ಣ (40) ಹಾಗೂ ಬಸ್ಸನಲ್ಲಿದ್ದ ಕೊಪ್ಪಳದ ಭಾಗ್ಯನಗರ ನಿವಾಸಿ ಗೀತಾ ಕಲಾಲ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ, ಬಹಳಷ್ಟು ಜನರ ಸಂಬಂಧಿಗಳು ಆಸ್ಪತ್ರೆಗಳ ಮುಂದೆ ಜಮಾಯಿಸಿದ್ದು ಎಲ್ಲರೂ ಕ್ಷಣ ಕ್ಷಣಕ್ಕೂ ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ .
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved