• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹತ್ತು ಕೆಜಿ ಅಲ್ಲ, ಹತ್ತು ಕಾಳು ಅಕ್ಕಿ ಕೊಟ್ಟಿಲ್ಲ
ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕೊನೆಯ ಬಜೆಟ್ಟಿನಲ್ಲಿ ರೈತರಿಗಾಗಿ ₹ 7500 ಕೋಟಿ ಘೋಷಿಸಿದ್ದರು. ಸಿದ್ದರಾಮಯ್ಯ ಸರ್ಕಾರ ತಮ್ಮ ಬಜೆಟ್ ನಲ್ಲಿ ₹ 3500 ಕೋಟಿ ಮಾತ್ರ ಮೀಸಲಿಟ್ಟು, ರೈತರಿಗೆ ಅನ್ಯಾಯ ಮಾಡಿದ್ದಾರೆ
7ನೇ ವೇತನ ಆಯೋಗ ಜಾರಿಗೆ ಆಗ್ರಹ
ಸರ್ಕಾರವು ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು, ಸರ್ಕಾರ ಈಗಾಗಲೇ ನೀಡಿರುವ ಶೇ.17 ಮದ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ.40 ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 2022 ಜು.1 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು
ಧಾರ್ಮಿಕ ಕಾರ್ಯಗಳಿಂದ ಶಾಂತಿ, ನೆಮ್ಮದಿ ಸಾಧ್ಯ
ನಮ್ಮ ಭಾರತೀಯ ಜೀವನ ಪದ್ಧತಿಯಲ್ಲಿ ಪರಮಾತ್ಮನಿಗೆ ಪ್ರಥಮ ಆದ್ಯ ಸ್ಥಾನ ನೀಡಲಾಗಿದೆ. ಅತನನ್ನು ಪೂಜಿಸಿ ಜ್ಞಾನಿಸುವದು ನಿಜವಾದ ಜೀವನ.ಸಮಾಜದಲ್ಲಿ ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದರೊಂದಿಗೆ ದೈಹಿಕ, ಭಾವನಾತ್ಮಕ, ಬೌದ್ಧಿಕ ಕಾರ್ಯ ಸಾಧನೆ ಮಾಡಬೇಕು
ಮೌಲ್ಯಯುತ ಶಿಕ್ಷಣ ನೀಡಲು ಶಿಕ್ಷಕರು ಪ್ರಯತ್ನಿಸಿ
ಶಿಕ್ಷಕರು ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚ ನಡೆಸುವ ಮೂಲಕ ಮೌಲ್ಯಯುತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡುವುದು ಅಗತ್ಯ
ಕನಿಷ್ಠ ವೇತನಕ್ಕಾಗಿ ಗ್ರಾಪಂ ನೌಕರರಿಂದ ಮನವಿ
ಸೇವಾ ಹಿರಿತನದ ವೇತನ ಹೆಚ್ಚಳ, ಆರೋಗ್ಯ ವಿಮೆ, ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರ ನೇಮಕ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರವಾದ ತರಬೇಕು. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು
ಯುವಕರು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತೆ ವಹಿಸುವುದು ಅಗತ್ಯ
ಯುವಕರು ಬೈಕ್ ಸವಾರಿ ಮಾಡುವ ವೇಳೆ ಹುಚ್ಚು ಸಾಹಸಗಳನ್ನು ಮಾಡುವ ಮೂಲಕ ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುವ ಕಾರ್ಯ ಮಾಡುತ್ತಾರೆ. ಆದ್ದರಿಂದ ರಸ್ತೆ ಸುರಕ್ಷತೆಗಳ ಬಗ್ಗೆ ಹೆಚ್ಚು ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಗದಗನ ಚಿರಾಯು ಆಸ್ಪತ್ರೆಯ ನಿರ್ದೇಶಕರಾದ ಡಾ. ಗುರುಪ್ರಸಾದ ಹೇಳಿದರು.
ನೀರು, ಮೇವಿನ ಕೊರತೆ ಎದುರಾಗದಂತೆ ಎಚ್ಚರಿಕೆ ವಹಿಸಿ
ಗಜೇಂದ್ರಗಡ ತಾಲೂಕಿನಲ್ಲಿ ಈಗಾಗಲೇ ಬರ ಪರಸ್ಥಿತಿ ನಿರ್ಮಾಣವಾಗಿದ್ದು, ಎಲ್ಲ ಅಧಿಕಾರಿಗಳು ಮುತುವರ್ಜಿ ವಹಿಸಿ ನೀರಿನ ಹಾಗೂ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಪಂ ಆಡಳಿತಾಧಿಕಾರಿ ಶಶಿಕಾಂತ ಕೋಟಿಮನಿ ಹೇಳಿದರು.
ಮಕ್ಕಳು ವಿಚಲಿತಗೊಳ್ಳದೆ ಉತ್ತಮ ಶಿಕ್ಷಣವನ್ನು ಪಡೆಯಬೇಕು-ಡಾ. ವೀಣಾ
ಹದಿ ಹರೆಯದ ಮಕ್ಕಳಲ್ಲಾಗುವ ದೈಹಿಕ ಬದಲಾವಣೆ ಮತ್ತು ಮಾನಸಿಕ ಭಾವನೆಗಳ ಬದಲಾವಣೆಯೂ ವಯೋಸಹಜ ಎನ್ನುವುದನ್ನು ಅರ್ಥೈಸಿ, ಸಮಾಜಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನಾಗಿ ರೂಪಿಸಿಸುವುದೇ ಈ ಕಾರ್ಯಕ್ರಮದ ಉದ್ದೇಶವೆಂದು ಆರ್.ಬಿ.ಎಸ್.ಕೆ ಮತ್ತು ಆರ್.ಕೆ.ಎಸ್.ಕೆ ಉಪ ನಿರ್ದೇಶಕಿ ಡಾ. ವೀಣಾ ಹೇಳಿದರು.
ಕೂಸಿನ ಮನೆ ಯೋಜನೆಯಿಂದ ಮಕ್ಕಳಿಗೆ ತಾಯಿಯಾಗುವ ಸೌಭಾಗ್ಯ ನಿಮಗೆ ದೊರಕಿದೆ: ರವಿ
ಗ್ರಾಮೀಣ ಸಾಮಾನ್ಯ ವರ್ಗದ ಮಕ್ಕಳ ಲಾಲನೆ ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಮೂಲಕ ನೀವು ಗ್ರಾಮದ ಮಕ್ಕಳ ಲಾಲನೆ, ಪಾಲನೆ ಮಾಡುವ ಮೂಲಕ ಗ್ರಾಮದ ಮಕ್ಕಳಿಗೆ ತಾಯಿಯಾಗಿ ಕೆಲಸ ಮಾಡೋ ಸೌಭಾಗ್ಯ ನಿಮಗೆ ಸಿಕ್ಕಿದೆ ದೊರಕಿದೆ ಎಂದು ರೋಣ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್. ಹೇಳಿದರು.
ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ, ಗದಗದಲ್ಲಿ ಕಾಂಗ್ರೆಸ್ ಪ್ರತಿಭಟನೆ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿರುವುದು ಮತ್ತು ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧಿಸುತ್ತಿರುವುದನ್ನು ಖಂಡಿಸಿ ಮಂಗಳವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಧರಣಿ ನಡೆಸಿದರು.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved