• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ.೧೦೦ರಷ್ಟು ಅರ್ಹರಿಗೆ ಸೌಲಭ್ಯ ತಲುಪಿಸಲು ಶ್ರಮಿಸಿ-ಸಚಿವ ಎಚ್. ಕೆ. ಪಾಟೀಲ
ಕಳೆದ ಸೆಪ್ಟೆಂಬರ್‌ ೩೦ರಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು ೯೨೧ ಅಹವಾಲುಗಳ ಸ್ವೀಕೃತವಾಗಿದ್ದವು. ಈ ಪೈಕಿ ಶೇ. ೮೨.೪ರಷ್ಟು ಅಹವಾಲುಗಳನ್ನು ವಿಲೇ ಮಾಡುವ ಮೂಲಕ ಪ್ರಗತಿ ಸಾಧನೆಯಾಗಿದೆ. ಬಾಕಿ ಇರುವ ೧೬೨ ಅಹವಾಲುಗಳಿಗೆ ಶೀಘ್ರವೇ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.
ಬ್ಯಾಂಕ್‌ಗಳಿಗೆ ಮೋಸ ಮಾಡಿದವರನ್ನು ಬೇಡಿ ಹಾಕಿ ಕರೆ ತರುತ್ತೇವೆ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ
ಭಾರತದ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಂಡು ವಿದೇಶಕ್ಕೆ ಓಡಿ ಹೋದ ಪ್ರತಿಯೊಬ್ಬರನ್ನು ನಮ್ಮ ಸರ್ಕಾರ ಬೇಡಿ ಹಾಕಿ ಕರ ತರುತ್ತದೆ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
ಮಾ. 3ರಂದು ಕೆ.ಎಚ್. ಪಾಟೀಲ ಅಭಿಮಾನಿ ಬಳಗದಿಂದ ಉಚಿತ ಸಾಮೂಹಿಕ ವಿವಾಹ
ಮಾ. 3ರಂದು ನಡೆದಾಡುವ ದೇವರೆಂದು ಖ್ಯಾತಿ ಗಳಿಸಿರುವ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 110ನೇ ಜಯಂತಿ ಅಂಗವಾಗಿ ಕೆ.ಎಚ್. ಪಾಟೀಲ್ ಅಭಿಮಾನಿ ಬಳಗದ ವತಿಯಿಂದ 5ನೇ ವರ್ಷದ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಸಂಘಟಿಸಲಾಗಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹೇಳಿದರು.
ಮಠಗಳು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿವೆ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಶಿರೋಳ ತೋಂಟದಾರ್ಯ ಮಠದ ಶ್ರೀಗುರುಬಸವ ಶ್ರೀಗಳು ಮಠಕ್ಕೆ ಸೀಮಿತವಾಗದೆ ಶಿಕ್ಷಣ, ಧರ್ಮ, ದಾಸೋಹ, ಸಂಸ್ಕಾರವನ್ನು, ಕಾಯಕ ತತ್ವಗಳನ್ನು ಗಡಿ ಭಾಗದಲ್ಲಿ ಕನ್ನಡ-ನುಡಿ ಸೇವೆ ಶ್ರೀಮಠದಿಂದ ನಡೆಸಿದರು ಎಂದು ಗದುಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಸಕಾಲದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಒದಗಿಸಲು ಶ್ರಮಿಸುವೆ
ಬೀದಿ ಬದಿ ವ್ಯಾಪಾರಿಗಳಿಗೆ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ರೂಪಿಸಿರುವ ಯೋಜನೆಗಳ ಜಾಗೃತಿ ಜತೆಗೆ ಸಕಾಲದಲ್ಲಿ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುವೆ ಎಂದು ಪಟ್ಟಣ ಮಾರಾಟ ಸಮಿತಿ ಅಧ್ಯಕ್ಷ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.
ನಾಳೆಯಿಂದ ಶ್ರೀ ದ್ಯಾಮವ್ವದೇವಿಯ ೬ನೇ ಜಾತ್ರಾ ಮಹೋತ್ಸವ
ಶಿರಹಟ್ಟಿ ನಗರದ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿಯ ೬ನೇ ಜಾತ್ರಾ ಮಹೋತ್ಸವ ಜ. ೨೨ರಿಂದ ೨೫ರ ವರೆಗೆ ನಡೆಯಲಿದೆ. ಜ. ೨೨ರಂದು ಸಂಜೆ ೭.೪೫ ಗಂಟೆಯ ನಂತರ ಶ್ರೀ ದೇವಿಗೆ ನೆದರು ಬರೆಯುವ, ಪೂಜೆ ಮತ್ತು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಲಿದೆ.
ಮನೆ ನಿರ್ಮಿಸುವ ಕನಸಿರುವ ಮಧ್ಯಮ ವರ್ಗದವರಿಗೆ ಪ್ರದರ್ಶನ ಅನುಕೂಲ-ಸಚಿವ ಎಚ್‌.ಕೆ. ಪಾಟೀಲ
ಮನೆ ನಿರ್ಮಿಸಿಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಅದರಲ್ಲಿಯೂ ಮಧ್ಯಮ ವರ್ಗದವರ ಮನೆ ನಿರ್ಮಾಣಕ್ಕೆ ಈ ಪ್ರದರ್ಶನ ಹೆಚ್ಚು ಉಪಯುಕ್ತಕಾರಿಯಾಗಲಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸ್ವ ಉದ್ಯೋಗ ನಡೆಸಿಕೊಂಡು ನೀವು ಬೆಳೆಯುವುದರ ಜೊತೆಗೆ ಇತರರ ಬೆಳೆಸಿ
ಉದ್ಯೋಗದಲ್ಲಿ ನೀವು ಬೆಳೆಯುವುದರ ಜೊತೆಗೆ ಇತರರನ್ನು ಬೆಳೆಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ ಕಲ್ಯಾಣ ಕರ್ನಾಟಕ ಪ್ರಾದೇಶಿಕ ವಿಭಾಗದ ನಿರ್ದೇಶಕ ಗಣೇಶ ಬಿ. ಹೇಳಿದರು.
ಲಕ್ಷ್ಮೇಶ್ವರದಲ್ಲಿ ಅರೆ ಸೇನಾ ಪಡೆಯಿಂದ ಪಥಸಂಚಲನ
ಲಕ್ಷ್ಮೇಶ್ವರ ಪಟ್ಟಣದಲ್ಲಿ ಪ್ರಮುಖ ಬೀದಿಗಳಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಶನಿವಾರ ಪಥ ಸಂಚಲನ ನಡೆಸಲಾಯಿತು.
ಶಿರಹಟ್ಟಿ ಸಿದ್ದರಾಮೇಶ್ವರ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ
ಶಿರಹಟ್ಟಿ ಪಟ್ಟಣದ ವಾರ್ಡ್‌ ನಂ. ೧೮ರಲ್ಲಿಯ ಸಿದ್ದರಾಮೇಶ್ವರ ನಗರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಜನ ಪರದಾಡುವಂತಾಗಿದೆ. ಅನೇಕ ಬಾರಿ ಪಪಂ ಮುಖ್ಯಾಧಿಕಾರಿ ಗಮನಕ್ಕೆ ತಂದರೂ ಯಾವುದೇ ಸೌಲಭ್ಯ ಕಲ್ಪಿಸಿಲ್ಲ ಎಂದು ಅಲ್ಲಿನ ನಿವಾಸಿಗಳು ಶನಿವಾರ ಪಪಂ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿಗೆ ಕರ್ನಾಟಕ ಪ್ರಜಾಪರ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಹಸನ್ ತಹಸೀಲ್ದಾರ್‌ ನೇತೃತ್ವದಲ್ಲಿ ಲಿಖಿತ ಮನವಿ ಸಲ್ಲಿಸಿದರು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved