ಆರ್ಥಿಕ ಪ್ರಗತಿಗೆ ಕೇಂದ್ರ ಯೋಜನೆ ಪೂರಕ: ಅಶೋಕ ನವಲಗುಂದಬಡವರು, ಮಧ್ಯಮ ವರ್ಗ ಜನತೆ, ಶ್ರಮಿಕರು, ಸ್ವ- ಉದ್ಯೋಗಿಗಳು ಆರ್ಥಿಕವಾಗಿ ಪ್ರಗತಿ ಹೊಂದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಪೂರಕವಾಗಿದ್ದು, ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಮುಖಂಡ ಅಶೋಕ ನವಲಗುಂದ ಹೇಳಿದರು.