ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮ ಶುಚಿಯಾಗಿರಲು ಜನರಲ್ಲಿ ಸ್ವಚ್ಛತೆ ಪರಿಕಲ್ಪನೆ ಅಗತ್ಯ: ಪ್ರಕಾಶಗೌಡ ಪಾಟೀಲ
ಗದುಗಿನ ಆದರ್ಶ ಶಿಕ್ಷಣ ಸಂಸ್ಥೆಯ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ವಿಶೇಷ ವಾರ್ಷಿಕ ಶಿಬಿರದಲ್ಲಿ ಗದಗ ತಾಲೂಕಿನ ಅಂತೂರು ಬೆಂತೂರು ಗ್ರಾಮದ ದೇವಸ್ಥಾನ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ಮುಂಡರಗಿಯಲ್ಲಿ ಆಂಜನೇಯ ದೇವಸ್ಥಾನ ಸ್ವಚ್ಛತೆ
ಅಯೋಧ್ಯೆಯಲ್ಲಿ ಜ. 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆ ಅಂಗವಾಗಿ ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಹಿನ್ನೆಲೆಯಲ್ಲಿ ಮುಂಡರಗಿ ಪಟ್ಟಣದ ಹೆಸರೂರು ರಸ್ತೆ ಆಶ್ರಯ ಕಾಲನಿಯ ಆಂಜನೇಯ ದೇವಸ್ಥಾನ ಹಾಗೂ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಗದಗ ಬೇಕರಿ ಮಾಲೀಕನಿಂದ ಕೇಕ್‌ನಲ್ಲಿ ಶ್ರೀ ರಾಮಮಂದಿರ ನಿರ್ಮಾಣ
ಗದಗ ನಗರದ ಮುಳಗುಂದ ರಸ್ತೆಯಲ್ಲಿರುವ ಸಾಸನೂರ ಬೇಕರಿ ಮಾಲೀಕ ತಮ್ಮ ಕೆಲಸಗಾರರ ನೆರವಿನಿಂದ 40ಕೆಜಿ ಕೇಕ್‌ನಲ್ಲಿ ಶ್ರೀರಾಮ ಮಂದಿರದ ಮಾದರಿ ನಿರ್ಮಿಸಿ ಗಮನ ಸೆಳೆದಿದ್ದಾರೆ.
ಆಡಳಿತ ಅಧಿಕಾರಿಯಿಂದ ಅಂಜುಮನ್ ಕಮಿಟಿಗೆ ಅಧಿಕಾರ ಹಸ್ತಾಂತರ
ಜಿಲ್ಲಾ ವಕ್ಫ್ ಅಧಿಕಾರಿಗಳ ಆಡಳಿತದಲ್ಲಿದ್ದ ಮುಸ್ಲಿಂ ಜಮಾತ್ ಆಡಳಿತದ ಅಂಜುಮನ್ ಏ ಇಸ್ಲಾಮ್ ಕಮಿಟಿಗೆ ಒಳಪಟ್ಟಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಪ್ರಸಿದ್ಧ ಜಂದೇಶಾವಲಿ ದರ್ಗಾ ಸೇರಿದಂತೆ ಇತರ ಆಸ್ತಿಗಳನ್ನು ಮತ್ತೆ ಅಂಜುಮನ್ ಇಸ್ಲಾಂ ಕಮಿಟಿಗೆ ಹಸ್ತಾಂತರಿಸುವ ಕಾರ್ಯಕ್ರಮ ಜಂದೇಶಾವಲಿ ದರ್ಗಾದಲ್ಲಿ ನಡೆಯಿತು.
ಸಾಲ ಮಾಡದೇ ಗುತ್ತಿಗೆ ಕಾಮಗಾರಿ ಕೈಗೊಳ್ಳಿ: ಶಾಸಕ ಜಿ.ಎಸ್. ಪಾಟೀಲ್
ರೋಣ ತಾಲೂಕು ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರರ ಸಂಘ ವತಿಯಿಂದ ಶಾಸಕ ಜಿ.ಎಸ್. ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗುತ್ತಿಗೆ ಕಾಮಗಾರಿಗಾಗಿ ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ಮಾಡಬಾರದು ಎಂದರು.
ಹೊಲಗಳಿಗೆ ಹೋಗಲು ರಸ್ತೆ ದುರಸ್ತಿ ಮಾಡಿಸಿಕೊಡುವಂತೆ ದೊಡ್ಡೂರು ಗ್ರಾಮಸ್ಥರ ಆಗ್ರಹ
ತಮ್ಮೂರಿನ ಹೊಲಕ್ಕೆ ಹೋಗುವ ಕೆರೆ ಮೇಲಿನ ರಸ್ತೆ ದುರಸ್ತಿ ಮಾಡಿಕೊಡುವಂತೆ ಲಕ್ಷ್ಮೇಶ್ವರ ಸಮೀಪದ ದೊಡ್ಡೂರು ಗ್ರಾಮಸ್ಥರು ವಿಶೇಷ ಗ್ರಾಮಸಭೆಯಲ್ಲಿ ಒತ್ತಾಯಿಸಿದ್ದಾರೆ.
ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ನೀಡಿದ ಕೂಸಿನ ಮನೆ
ಕೂಸಿನ ಮನೆ ಆರೈಕೆದಾರರಿಗೆ ನರಗುಂದ ತಾಪಂ ಸಭಾಭವನದಲ್ಲಿ ಮೂರು ದಿನಗಳ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕೂಸಿನ ಮನೆ ಕಾರ್ಯಕ್ರಮ ಅನುಷ್ಠಾನದಿಂದ ಗ್ರಾಮೀಣ ಮಹಿಳಾ ಕೂಲಿಕಾರರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಾಪಂ ಅಧಿಕಾರಿ ಶ್ಯಾಮಸುಂದರ ಇನಾಮತಿ ಹೇಳಿದರು.
ವಿದ್ಯಾರ್ಥಿ ಸಮೂಹಕ್ಕಿದೆ ದೇಶದ ದಿಕ್ಕು ಬದಲಿಸುವ ಶಕ್ತಿ: ಗಣೇಶ ಗುಗಲೋತ್ತರ
ಗಜೇಂದ್ರಗಡ ತಾಲೂಕಿನ ರಾಮಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ ಮಾಡಲಾಯಿತು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಯಶಸ್ಸಿಗೆ ಈ ಆವೃತ್ತಿ ಸಹಕಾರಿ ಎಂದು ಗಣ್ಯರು ಅಭಿಪ್ರಾಯಪಟ್ಟರು.
ನರಗುಂದ ಪುರಸಭೆಗೆ ಸ್ವಚ್ಛತೆಯಲ್ಲಿ 8ನೇ ಸ್ಥಾನ
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ನರಗುಂದ ಪುರಸಭೆ ರಾಜ್ಯದಲ್ಲಿ 8ನೇ ಸ್ಥಾನ ಪಡೆದಿದೆ. ಶುದ್ಧ ಕುಡಿಯುವ ನೀರಿನ ಪೂರೈಕೆ ವಿಷಯದಲ್ಲಿ ಶೇ. 67, ಮನೆ ಮನೆ ಕಸ ಸಂಗ್ರಹಣೆ ಶೇ. 82 ಅಂಕ ಗಳಿಸಿದೆ.
ನೀರಾವರಿ ನಿಗಮದ ಕಾರ್ಯವೈಖರಿಗೆ ಶಾಸಕ ಲಮಾಣಿ ಅಸಮಾಧಾನ
ಶಿರಹಟ್ಟಿ ತಾಲೂಕಿನ ನೀರಾವರಿ ನಿಗಮದ ಅಧಿಕಾರಿಯ ಕಾರ್ಯವೈಖರಿಗೆ ಶಾಸಕ ಡಾ. ಚಂದ್ರು ಲಮಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
< previous
1
...
457
458
459
460
461
462
463
464
465
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ