ಕೇಂದ್ರ ಸರಕಾರದ ಯೋಜನೆಯಿಂದ ಜನತೆಗೆ ಅನುಕೂಲ: ಮಾಜಿ ಶಾಸಕ ಕಳಕಪ್ಪ ಬಂಡಿಕೇಂದ್ರದಲ್ಲಿ ಪ್ರಧಾನ ಮಂತ್ರಿ ಉತ್ತಮ ಆಡಳಿತ ನಡೆಸುತ್ತಿದ್ದು, ಬಡವರ ಆರೋಗ್ಯ, ಶಿಕ್ಷಣ ಮತ್ತು ಇತರ ಮೂಲಸೌಲಭ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಸರಕಾರದಿಂದ ಜನಪ್ರಿಯ ಯೋಜನೆಗಳು ಜಾರಿಯಾಗಿವೆ ಎಂದು ರೋಣ ಮಾಜಿ ಶಾಸಕ ಕಳಕಪ್ಪ ಬಂಡಿ ಹೇಳಿದರು.