ಕೆಸಿಸಿ ಬ್ಯಾಂಕಿನಿಂದ ಪ್ರತಿ ತಿಂಗಳು 10 ಸಾವಿರ ಖಾತೆ ತೆರೆಯುವ ಕಾರ್ಯ ಪ್ರಾರಂಭ ಹೊಸ ಬೆಳಕು ಯೋಜನೆಯಡಿಯಲ್ಲಿ ಕೆಸಿಸಿ ಬ್ಯಾಂಕಿನ ವ್ಯಾಪ್ತಿಗೆ ಬರುವ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಪ್ರತಿ ಗ್ರಾಮಗಳ ಮನೆಮನೆಗೆ ನಮ್ಮ ಬ್ಯಾಂಕಿನ ಸಿಬ್ಬಂದಿಯವರು ತೆರಳಿ ಖಾತೆಗಳನ್ನು ತೆರೆಯುವ ಕಾರ್ಯವನ್ನು ಮಾಡುತ್ತಿದ್ದು, ಪ್ರತಿ ತಿಂಗಳು 10 ಸಾವಿರ ಖಾತೆಗಳನ್ನು ತೆರೆಯಲಾಗುತ್ತದೆ ಎಂದು ಬ್ಯಾಂಕಿನ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಹೇಳಿದರು.