ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋವಿಡ್ ಸೋಂಕು ನಿಯಂತ್ರಣ, ನಿರ್ವಹಣೆಗೆ ಸನ್ನದ್ಧರಾಗಿ
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಎಚ್.ಕೆ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಗದಗದಲ್ಲಿ ಬುಧವಾರ ಸಿದ್ಧತೆ ಪರಿಶೀಲಿಸಿದ್ದಾರೆ.
ಶಿಕ್ಷಕರೇ ಕಣ್ಣಿಗೆ ಕಾಣುವ ದೇವರು
ನರಗುಂದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಎಸ್‌ಸಿ ಕಾಲನಿ ರಸ್ತೆ ಬಂದ್, ಸಮಸ್ಯೆ ಇತ್ಯರ್ಥಕ್ಕಾಗಿ ಧರಣಿ
ರೋಣ ತಾಲೂಕಿನ ಅರಹುಣಸಿ ಗ್ರಾಮದ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯನ್ನು ವ್ಯಕ್ತಿಯೊಬ್ಬರು ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಕೋವಿಡ್ ನಿಯಂತ್ರಣ, ಸೋಂಕಿತರ ಚಿಕಿತ್ಸೆಯಲ್ಲಿ ನಿಷ್ಕಾಳಜಿ ಬೇಡ
ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಆರೈಕೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಆಗಬಾರದು ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಕುರಿತು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸೋಮನಾಥ ದೇವಾಲಯ ಸಾಂಸ್ಕೃತಿಕವಾಗಿ ಶ್ರೀಮಂತ
ಲಕ್ಷ್ಮೇಶ್ವರದ ಐತಿಹಾಸಿಕ ಸೋಮನಾಥ ದೇವಸ್ಥಾನದಲ್ಲಿ ಪುಲಿಗೆರೆ ಪೌರ್ಣಿಮೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದವು. ಶಾಲೆ ವಿದ್ಯಾರ್ಥಿಗಳಿಂದ ಸಂಗೀತ ಸೇವೆ ನಡೆಯಿತು.
ನಾಳೆಯಿಂದ ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ
ರಾಜ್ಯ ವೈಜ್ಞಾನಿಕ ಪರಿಷತ್‌ನಿಂದ ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಡಿ. 29, 30ರಂದು ನಡೆಯಲಿದೆ. ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಲಾಗುತ್ತದೆ.
ಗ್ಯಾಸ್ ಎಜೆನ್ಸಿ ಇ-ಕೆವೈಸಿಗಾಗಿ ಜಾಗರಣೆ!
ಖಾತೆಗೆ ಹಣ ಹಾಕುತ್ತಾರೆ ಮತ್ತು ಇ-ಕೆವೈಸಿ ಮಾಡಿಸದಿದ್ದರೆ ಸಂಪರ್ಕ ಕಡಿತ ಮಾಡುತ್ತಾರೆ ಎಂಬ ವದಂತಿಯಿಂದ ಆತಂಕಗೊಂಡ ಮಹಿಳೆಯರು ಗಜೇಂದ್ರಗಡದಲ್ಲಿ ಗ್ಯಾಸ್ ಎಜೆನ್ಸಿ ಮುಂದೆ ಸಾಲುಗಟ್ಟಿ ನಿಂತಿದ್ದರು.
ಪ್ಲಾಸ್ಟಿಕ್ ಬಳಸದಿರಲು ಪಣ ತೊಡೋಣ
ಪ್ಲಾಸ್ಟಿಕ್ ಮುಕ್ತ ಹಾಗೂ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗಜೇಂದ್ರಗಡದಲ್ಲಿ ಬೀದಿ ನಾಟಕ ಪ್ರದರ್ಶಿಸಲಾಯಿತು.
ಗೃಹಲಕ್ಷ್ಮೀ ಸಮಸ್ಯೆ ಪರಿಹರಿಸಲು ಗ್ರಾ.ಪಂ.ಮಟ್ಟದಲ್ಲಿ ಶಿಬಿರ ಆಯೋಜನೆ
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗದಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27ರಿಂದ 29ರ ವರೆಗೆ ಕ್ಯಾಂಪ್‍ಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗುವುದು.
ಯುವನಿಧಿ ನೋಂದಣಿ 26ರಿಂದ ಆರಂಭ: ವೈಶಾಲಿ
ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಡಿ. 26ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
< previous
1
...
474
475
476
477
478
479
480
481
482
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ