ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಕಾಶ್ಯಪ ಪುಸ್ತಕ ಸಹಕಾರಿ: ಮಹೇಶ10ನೇ ತರಗತಿ ಎನ್ನುವುದು ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದ್ದು, ವಿದ್ಯಾರ್ಥಿ ಮತ್ತು ಪಾಲಕರಲ್ಲಿರುವ ಕುತೂಹಲ ಹಾಗೂ ಆತಂಕ ದೂರಗೊಳಿಸುವ ನಿಟ್ಟಿನಲ್ಲಿ ಗದಗ ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಯ ೧೭೭ ವಿದ್ಯಾರ್ಥಿಗಳಿಗೆ ಡಾ. ಮಹೇಶ ನಾಲವಾಡ ಫೌಂಡೇಶನ್ ಅಧ್ಯಕ್ಷ ಡಾ. ಮಹೇಶ ನಾಲವಾಡ ಕಾಶ್ಯಪ ಪುಸ್ತಕ ವಿತರಿಸಿದರು.