(ಓಕೆ) ಬಿಜೆಪಿ, ಸಂಘ ಪರಿವಾರ, ಎಬಿವಿಪಿ ಇವೆಲ್ಲ ಸುಳ್ಳಿನ ಕಾರ್ಖಾನೆಗಳುಬಿಜೆಪಿ, ಸಂಘ ಪರಿವಾರ, ಎಬಿವಿಪಿ ಇವೆಲ್ಲ ಸುಳ್ಳಿನ ಕಾರ್ಖಾನೆಗಳು. ಇವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಗದಗದಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹರಿಹಾಯ್ದರು.