ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಿಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.