ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಚನ ಸಾಹಿತ್ಯ ಪ್ರಸಾರಕ್ಕೆ ಹಳಕಟ್ಟಿ ಕೊಡುಗೆ ಅಪಾರ
ಅಮೂಲ್ಯವಾದ ವಚನಗಳನ್ನು ಮುದ್ರಿಸಲು ಯಾರೂ ಮುಂದೆ ಬರದೇ ಹೋದಾಗ ತಮ್ಮ ಮನೆಯನ್ನೇ ಮಾರಿ ಹಿತಚಿಂತಕ ಮುದ್ರಣಾಲಯ ಸ್ಥಾಪಿಸಿ ವಚನ ಸಂಪುಟ ಹೊರತಂದರು.
ಗ್ರಾಮಗಳಲ್ಲಿ ಕಸ ನಿರ್ವಹಣೆಗೆ ಕ್ರಮ ಅಗತ್ಯ
ಇಂದು ತಾಲೂಕಿನಾದ್ಯಂತ ಎಲ್ಲ ಗ್ರಾಪಂನಲ್ಲಿ ಸ್ವಚ್ಛ ವಾಹಿನಿ ಮೂಲಕ ಕಸ ಸಂಗ್ರಹಣೆಗೆ ಮಾಡಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಗ್ರಹಿಸಲಾಗುತ್ತಿದೆ
ಪೌತಿ ಖಾತೆ ಆಂದೋಲನ ಸದ್ಬಳಕೆ ಮಾಡಿಕೊಳ್ಳಿ
ಅತ್ಯಂತ ಕಡಿಮೆ ದಾಖಲೆ ಮೂಲಕ ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆ ವರ್ಗಾವಣೆಯಾಗಲಿದೆ.
ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಲಿ: ಮರಾಠಿ
ಪವಿತ್ರವಾದ ಶಿಕ್ಷಕ ವೃತ್ತಿ ಮಾಡುವ ಶಿಕ್ಷಕರು ಮೌಲ್ಯಾಧಾರಿತ ವ್ಯಕ್ತಿತ್ವ ಹೊಂದಿರಬೇಕು
ಗದಗ ಜಿಲ್ಲೆಯಲ್ಲಿ 6854 ಬಿಪಿಎಲ್ ಅರ್ಜಿ ಬಾಕಿ
ಸರ್ಕಾರ 2023ರ ನಂತರ ಹೊಸ ಅರ್ಜಿಗಳ ಸಲ್ಲಿಕೆಗೆ ಅವಕಾಶ ನೀಡಿಲ್ಲ. ಪ್ರಸ್ತುತ ಪಡಿತರ ಚೀಟಿ ತಿದ್ದುಪಡಿಗಳಿಗೆ ಮಾತ್ರ ಅವಕಾಶವಿದೆ
ಹೋರಾಟ ಮಾಡಿದರೂ ನೀರು ಸಿಗದಿರುವುದು ನೋವಿನ ಸಂಗತಿ
ಹೋರಾಟಕ್ಕೆ ಮಠಾಧೀಶರು, ಚಿತ್ರರಂಗದ ನಟರು, ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿ ರಾಷ್ಟ್ರೀಯ ಅಂದೋಲನವಾಗಿ ಮಾಡಿದರೂ ಸಹ ಕೇಂದ್ರ ಸರ್ಕಾರ ರಾಜಕಾರಣಿ ಹಾಗೂ ಗೋವಾದ ಮಾತು ಕೇಳಿಕೊಂಡು ಯೋಜನೆ ಜಾರಿ ಮಾಡದಿರುವುದು ರೈತರಿಗೆ ಮಾಡಿದ ದ್ರೋಹ
ಹಿಂದೂ ಯುವಕನಿಗೆ ಬಲವಂತದಿಂದ ನಮಾಜ್: ಆರೋಪ
ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಹಿಂದೂ ಯುವಕನಿಗೆ ಬಲವಂತವಾಗಿ ನಮಾಜ್ ಮಾಡಿಸಲಾಗುತ್ತಿದೆ ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಆರೋಪಿಸಿದರು.
ಮಕ್ಕಳು ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಿ: ಕಮಾಜಿ
ಸಮಾಜದ ಓರೆ ಕೋರೆಗಳ ತಿದ್ದುವ ಕೆಲಸ ಪತ್ರಿಕೆಗಳು ಮಾಡುತ್ತವೆ. ಪತ್ರಿಕೆಗಳ ಮಹತ್ವ ಇಂದಿಗೂ ಕಡಿಮೆಯಾಗಿಲ್ಲ. ಅಂತಹ ಪತ್ರಿಕೆಗಳ ಓದುವ ಹವ್ಯಾಸವನ್ನು ಮಕ್ಕಳು ರೂಢಿಸಿಕೊಂಡು ಅವುಗಳ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಉದ್ಯಮಿ ರಾಮಣ್ಣ ಕಮಾಜಿ ಹೇಳಿದರು.
2A ಮೀಸಲಾತಿ ಹೋರಾಟಕ್ಕೆ ಹೈಕೋರ್ಟ್ ಬೆಂಬಲ: ಅಯ್ಯಪ್ಪ
ಬೆಳಗಾವಿ ಲಾಠಿ ಚಾರ್ಜ್ ಘಟನೆ ಬಳಿಕ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟಗಾರರ ವಿರುದ್ಧ ವಿಧಿಸಿದ್ದ ತಡೆಯಾಜ್ಞೆಯನ್ನು ವಜಾಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್, ಸಮುದಾಯದ ಹೋರಾಟಕ್ಕೆ ನೈತಿಕ ಬಲ ತುಂಬಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಹೇಳಿದರು.
ದೇಶದ ಆಡಳಿತ ವ್ಯವಸ್ಥೆ ವಿದ್ಯಾರ್ಥಿಗಳಿಗೆ ತಿಳಿಸಬೇಕು-ಶಾಸಕ ಸಿ.ಸಿ. ಪಾಟೀಲ
ದೇಶದ ಆಡಳಿತ ವ್ಯವಸ್ಥೆ ಮಕ್ಕಳಿಗೆ ತಿಳಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮಾದರಿ ಪರಿಚಯಿಸಬೇಕು. ಶಿಕ್ಷಕರು ಶಾಲಾ ಹಂತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬೋಧಿಸಲು ಮುಂದಾಗಬೇಕೆಂದು ಲಯನ್ಸ್ ಶಿಕ್ಷಣ ಸಂಸ್ಥೆ ಚೇರಮನ್, ಶಾಸಕ ಸಿ.ಸಿ. ಪಾಟೀಲ ಹೇಳಿದರು.
< previous
1
...
45
46
47
48
49
50
51
52
53
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ