ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸಿ: ಮಿಥುನ ಜಿ. ಪಾಟೀಲಪ್ರತಿಭೆ, ಸಾಮರ್ಥ್ಯಕ್ಕೆ ತಕ್ಕಂತೆ ಸೂಕ್ತ ವಾತಾವರಣ ಕಲ್ಪಿಸುವುದರ ಜೊತೆಗೆ, ಗುರಿ, ಸಾಧನೆಗಾಗಿ ಮಕ್ಕಳಲ್ಲಿ ಆತ್ಮ ಸ್ಥೈರ್ಯ ಬೆಳೆಸಬೇಕು. ಈ ದಿಸೆಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದು ಪುರಸಭೆ ಉಪಾಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.