• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷರ, ಅನ್ನ ಮನುಷ್ಯನ ಬೌದ್ಧಿಕ ವಿಕಾಸಕ್ಕೆ ಪೂರಕ ಅಂಶಗಳು- ಎಂ.ಎ. ರಡ್ಡೇರ
ಅಕ್ಷರ ಮತ್ತು ಅನ್ನ ಮನುಷ್ಯನ ಬೌದ್ಧಿಕ ವಿಕಾಸಕ್ಕೆ ಪೂರಕ ಅಂಶಗಳು. ಆದ್ದರಿಂದ ಅನ್ನ ಮಾಡುವ ಅಡುಗೆದಾರರು ಜಾಗೃತಿ, ಸ್ವಚ್ಛತೆ, ಸಹಕಾರ ಎಲ್ಲವುಗಳನ್ನು ಅರಿತುಕೊಂಡು ಕಾರ್ಯನಿರ್ವಹಿಸುವುದು ಅವಶ್ಯವಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.
ಕಾಂಗ್ರೆಸ್ಸಿಗರು ಕೇಸರಿ ಧ್ವಜ ಕಂಡರೆ ಬೆಂಕಿ ನೋಡಿದಂತೆ ಮಾಡುತ್ತಾರೆ- ಪ್ರಮೋದ ಮುತಾಲಿಕ್‌
ಕಾಂಗ್ರೆಸಿಗರು ಕೇಸರಿ ಧ್ವಜ, ಕೇಸರಿ ಬಣ್ಣ ನೋಡಿದರೆ ಬೆಂಕಿ ನೋಡಿದಂತೆ ಮಾಡುತ್ತಾರೆ. ಕಾಂಗ್ರೆಸಿನವರಿಗೆ ಹಿಂದೂ ಧರ್ಮದ ಧ್ವಜದ ಮೇಲೇಕೆ ಸಿಟ್ಟಿದೆ ಎನ್ನುವುದನ್ನು ಬಹಿರಂಗ ಪಡಿಸಲಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು.
ಲಕ್ಕುಂಡಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿನ ವಿವಿಧ ಶಾಲೆ, ಕಾಲೇಜ್, ಸಂಘ ಸಂಸ್ಥೆಗಳಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ರಾಯಣ್ಣ, ಚೆನ್ನಮ್ಮನ ಇತಿಹಾಸ ಸೂರ್ಯನ ಕಿರಣದಂತೆ, ಮುಚ್ಚಿಡಲು ಸಾಧ್ಯವಿಲ್ಲ-ಪಂಚಮಸಾಲಿ ಶ್ರೀ
ಕಿತ್ತೂರ ರಾಣಿ ಚೆನ್ನಮ್ಮ, ರಾಯಣ್ಣನ ಇತಿಹಾಸವನ್ನು ಎಲ್ಲೊ ಒಂದು ಒಡೆ ಮುಚ್ಚಿಡುವ ಕಾರ್ಯವಾಗುತ್ತಿದೆ. ಆದರೆ ರಾಯಣ್ಣ, ಬಸವಣ್ಣ ಹಾಗೂ ಚೆನ್ನಮ್ಮನ ಇತಿಹಾಸ ಸೂರ್ಯನ ಕಿರಣಗಳಿದ್ದಂತೆ ಅದನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಕುಂಟೋಜಿ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಶೋಧ
ಕುಂಟೋಜಿ ಗ್ರಾಮಕ್ಕೆ ಹೋಗುವಾಗ ಬೆಣಚಮಟ್ಟಿ ಕ್ರಾಸ್ ಸಮೀಪದಲ್ಲಿ ಇರುವ ಮೋಕಾ ಎಂಬ ಮನೆಗಳ ಬಳಿ ಚಿರತೆ ಕಂಡು ಬಂದಿದೆ ಎಂದು ಜನರು ಹೇಳಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.
ಕನ್ನಡ ರಂಗಭೂಮಿಯಲ್ಲಿ ನಾಟಕಕಾರ ಎಚ್.ಎನ್‌. ಹೂಗಾರ ಹೆಸರು ಚಿರಸ್ಥಾಯಿ
ಕಲಾವಿದರ ಬದುಕು ಬಡತನ, ಅವಮಾನಗಳನ್ನು ಮೆಟ್ಟಿನಿಂತು ಸಮಾಜಕ್ಕೆ ಬೆಳಕಾಗುತ್ತದೆ ಎಂಬುದಕ್ಕೆ ಶ್ರೀ ಎಚ್.‌ ಎನ್.‌ ಹೂಗಾರ ಅವರ ಜೀವನ ನಿದಶ೯ನ ಎಂದು ಪಿ.ಪಿ.ಜೆ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಅಂಬಾದಾಸ್‌ ಜಮಾದಾರ ಹೇಳಿದರು.
ಕಾನೂನು ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನ ಅವಶ್ಯ: ಜಿ.ಎಸ್. ಪಲ್ಲೇದ
ಭಾರತ ಸ್ವಾತಂತ್ರ್ಯವಾಗುವ ಸಮಯದಲ್ಲಿ ವಕೀಲರ ಪಾತ್ರ ಹಿರಿದಾಗಿತ್ತು. ವಕೀಲಿಕಿ ಮಾಡುವವರೇ ಜಾಸ್ತಿ ಹೋರಾಟದಲ್ಲಿದ್ದರು. ಅಂತಹ ವೃತ್ತಿಯನ್ನು ಮಾಡುವ ಕಾನೂನು ವಿದ್ಯಾರ್ಥಿಗಳಾದ ನೀವು ಸದಾ ಅಧ್ಯಯನಶೀಲರಾಗಬೇಕು ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಜಿ.ಎಸ್. ಪಲ್ಲೇದ ಹೇಳಿದರು.
ಕುಮಾರವ್ಯಾಸ ಸ್ವಮೋಹವಿಲ್ಲದ ಕವಿ-ಉಪನ್ಯಾಸಕ ಪಾಗೋಜಿ
ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದು ಬಿರುದಾಂಕಿತರಾದ ಕುಮಾರವ್ಯಾಸ ಸ್ವಮೋಹವಿಲ್ಲದ ಕವಿ. ಅವನು ಗಮಕ ಶೈಲಿಯಲ್ಲಿ ರಚಿಸಿದ ಕಾವ್ಯಗಳು ಅನಕ್ಷರಸ್ಥರು ಕೂಡಾ ವಾಚನ ಮತ್ತು ವಿವರಣೆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಉಳಿದುಕೊಂಡು ಬಂದಿರುವ ಕಾವ್ಯ ಪರಂಪರೆಯಾಗಿದೆ ಎಂದು ಶಿರೋಳದ ಉಪನ್ಯಾಸಕ ಮೋಹನ ಪಾಗೋಜಿ ಅಭಿಪ್ರಾಯ ಪಟ್ಟರು.
ದೇಶದ ಭವಿಷ್ಯ ವರ್ಗಕೋಣೆಯಲ್ಲಿ ಅಡಗಿದೆ-ಡಿಡಿಪಿಐ ರಡ್ಡೇರ
ಭಾವಿ ಶಿಕ್ಷಕರು ಸದ್ಗುಣ, ಪ್ರಾಮಾಣಿಕತೆ ಮೈಗೂಡಿಸಿಕೊಂಡು ಅಧ್ಯಯನ ಪ್ರವೃತ್ತಿಯನ್ನು ಬೆಳೆಸಿಕೊಂಡು ಮಕ್ಕಳ ಕಲಿಕೆಗೆ ತಕ್ಕಂತೆ ಬೋಧನೆ ಮಾಡುವುದನ್ನು ಕರಗತಮಾಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎಮ್.ಎ. ರಡ್ಡೇರ ಕರೆ ನೀಡಿದರು.
ಇಂದು ಗದಗದಲ್ಲಿ ರಾಜ್ಯ ಮಟ್ಟದ ಆಟೋ ಚಾಲಕರ, ಮಾಲೀಕರ ಬೃಹತ್ ಸಮಾವೇಶ
ಗದಗ ಜಿಲ್ಲಾ ವಿವಿಧ ಆಟೋ ಚಾಲಕರ, ಮಾಲೀಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಜ. 28ರ ಭಾನುವಾರ ಬೆಳಗ್ಗೆ 10ಕ್ಕೆ ಡಾ.ಅಂಬೇಡ್ಕರ ಭವನದಲ್ಲಿ ಬೃಹತ್ ಸಮಾವೇಶ ಜರುಗಲಿದೆ ಎಂದು ಸಂಘಟನೆಯ ಪ್ರಮುಖರಾದ ವಿ.ಆರ್. ಗೋವಿಂದಗೌಡ್ರ ಹೇಳಿದರು.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 548
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved