• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರೋಳ ತೋಂಟದಾರ್ಯ ಮಠದ ಗುರುಬಸವ ಸ್ವಾಮೀಜಿ ಲಿಂಗೈಕ್ಯ
ನರಗುಂದ ತಾಲೂಕಿನ ಶಿರೋಳ ತೋಂಟದಾರ್ಯ ಮಠ ಹಾಗೂ ಚಿಂಚಣಿ ಮಠದ (ಕನ್ನಡದ ಸ್ವಾಮೀಜಿ) ಗುರುಬಸವ ಮಹಾಸ್ವಾಮಿಗಳು 63ನೇ ವರ್ಷದಲ್ಲಿ ಭಾನುವಾರ ಬೆಳಗ್ಗೆ 7.30ಕ್ಕೆ ಬೆಳಗಾವಿ ಕೆಎಲ್‌ಇ ಆಸ್ಪತ್ರೆಯಲ್ಲಿ ನಿಧನರಾದರು.
ಬರದ ಸಂಕಷ್ಟದಲ್ಲೂ ದೀಪಾವಳಿ ಖರೀದಿಗೆ ಜನಜಂಗುಳಿ
ಬರಗಾಲದ ಸಂಕಷ್ಟದ ದಿನ, ಬೆಲೆ ಏರಿಕೆ ಬಿಸಿಯ ಮಧ್ಯೆಯೂ ಜಿಲ್ಲೆಯಲ್ಲಿ ಬೆಳಕಿನ ಹಬ್ಬಕ್ಕೆ ಸಿದ್ಧತೆ ಭರದಿಂದ ಸಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಗದಗ ಬ್ಯಾಂಕ್ ರಸ್ತೆ, ಸ್ಟೇಷನ್ ರಸ್ತೆ, ಟಾಂಗಾಕೂಟ, ನಾಲ್ವಾಡ ಗಲ್ಲಿ ಬಟ್ಟೆ ಅಂಗಡಿಗಳು, ಬಸವೇಶ್ವರ ವೃತ್ತಗಳಲ್ಲಿ ಹಾಗೂ ಬೆಟಗೇರಿ ಮಾರುಕಟ್ಟೆ ಭಾಗದಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.
ಕೃಷಿ ಭಾಗ್ಯ ಯೋಜನೆ ಮರುಜಾರಿ ತಂದಿದ್ದು ಸ್ವಾಗತಾರ್ಹ
ನರಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ 3040ನೇ ದಿನ ಪದಾರ್ಪಣೆ ಮಾಡಿದೆ.
ವಿಜಯೇಂದ್ರ ನಾಯಕತ್ವದಲ್ಲಿ ಬಿಜೆಪಿ ಇನ್ನಷ್ಟು ಬಲಗೊಳ್ಳುತ್ತದೆ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರೊಂದಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ಸೋಮೇಶ್ವರನಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿದರು.
ಕನ್ನಡ ಏಕೀಕರಣಕ್ಕಾಗಿ ದುಡಿದವರ ಸ್ಮರಿಸಿ
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲೂಕಿನ ಮಾಚೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಏಕೀಕರಣ, ನೆಲ, ಜಲ ರಕ್ಷಣೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಪ್ರತಿಯೊಬ್ಬನಲ್ಲಿಯೂ ಒಬ್ಬ ಕಲಾವಿದನಿರುತ್ತಾನೆ: ಸಂಕನೂರ
ಗದಗ ನಗರದ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಚಿಣ್ಣರ ಚಿತ್ತಾರ ೨೦೨೩-೨೪ನೇ ಸಾಲಿನ ರಾಷ್ಟ್ರಮಟ್ಟದ ಚಿಣ್ಣರ ಚಿತ್ರ ಚಿತ್ತಾರ ಚಿತ್ರಕಲೋತ್ಸವದ ಪರಿಚಯ ಪತ್ರಿಕೆಯನ್ನು ವಿಪ ಸದಸ್ಯ ಎಸ್‌.ವಿ. ಸಂಕನೂರ ಬಿಡುಗಡೆಗೊಳಿಸಿದರು.
ಬರ ಕಾಮಗಾರಿಗೆ ಆಗ್ರಹಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
ಬರ ಕಾಮಗಾರಿ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಒತ್ತಾಯಿಸಿ ರೋಣ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಜರುಗಿತು. ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗ ಮನವಿ ಸಲ್ಲಿಸಿದರು.
ಸಗಟು ಈರುಳ್ಳಿ ಬೆಲೆ ಕುಸಿತ, ನಷ್ಟ ಅನುಭವಿಸುತ್ತಿರುವ ರೈತ
ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದಾಗಿ ಈರುಳ್ಳಿ ಸಂಪೂರ್ಣ ಹಾಳಾಗಿದ್ದು, ಉಳಿದಿರುವ ಅಲ್ಪ ಸ್ವಲ್ಪ ಈರುಳ್ಳಿಯನ್ನು ಮಾರಾಟಕ್ಕೆ ತಂದಿರುವ ಜಿಲ್ಲೆಯ ರೈತರಿಗೆ ಈಗ ಬೆಲೆ ಕುಸಿತದ ಸಂಕಟ ಕಾಡುತ್ತಿದೆ.
ಸಂವಿಧಾನ ಶಿಲ್ಪಿಗೆ ಅವಮಾನ: ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ
ನ. ೩ರಂದು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ನಗರದ ಜಿಮ್ಸ್ ಪಕ್ಕದಲ್ಲಿರುವ ಆಸ್ಪತ್ರೆ ಉದ್ಘಾಟನೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲು ಆಗಮಿಸಿದ್ದ ದಲಿತ ಸಿಬ್ಬಂದಿಯನ್ನು ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ ನಿಂದಿಸಿ ಆವಾಚ್ಯ ಶಬ್ದಗಳಿಂದ ನಿಂದಿಸಿ, ಗದರಿಸಿ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ ಎಂದು ಸಂಘಟನೆ ಮುಖಂಡರು ಆರೋಪಿಸಿ ದಲಿತ ಸಂಘಟನೆಗಳ ಮುಖಂಡರು ಗುರುವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಎಸ್‌ಡಿಎಂಸಿ ಅಧ್ಯಕ್ಷರ ಆಯ್ಕೆ ವೇಳೆ ಗದ್ದಲ, ಓರ್ವನ ಮೇಲೆ ಹಲ್ಲೆ
ಶಿರಹಟ್ಟಿ ತಾಲೂಕಿನ ತಂಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಎಸ್‌ಡಿಎಂಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುವ ವೇಳೆ ಶಾಲೆಯ ಕಾಂಪೌಂಡ್‌ ಹೊರಗಡೆ ಇದ್ದ ಒಂದು ಗುಂಪಿನ ಜನರ ಮಧ್ಯೆ ಮಾತಿನ ಚಕಮಕಿ ಬೆಳೆದು ಕೈಕೈ ಮಿಲಾಯಿಸಿ ಓರ್ವನ ಮೇಲೆ ಹಲ್ಲೆ ಮಾಡಿದ್ದು, ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved