• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆ
ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಂತೆ ಆಗ್ರಹಿಸಿ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ರಸ್ತೆ ತಡೆ ಮಾಡಿ ಎಬಿವಿಪಿ ಸಂಘಟನೆಯು ಗುರುವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆ
ಸತತ ಮಳೆ ಕೊರತೆಯಿಂದ ಕಂಗೆಟ್ಟಿರುವ ಜಿಲ್ಲೆಯ ರೈತಾಪಿ ವರ್ಗದಲ್ಲಿ ಗುರುವಾರ ಬೆಳಗಿನ ಜಾವ ಸುರಿದ ಉತ್ತಮ ಮಳೆಯಿಂದಾಗಿ ದೀಪಾವಳಿಯ ಪೂರ್ವದಲ್ಲಿಯೇ ಕೃಷಿ ವಲಯದಲ್ಲಿ ಆಸೆಯ ದೀಪವನ್ನು ಬೆಳಗಿಸಿದೆ.
ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತ ಮಾತೆಯ ಸೇವೆಯಲ್ಲಿ ಕಳೆದ 22 ವರ್ಷಗಳಿಂದ ತೊಡಗಿಕೊಂಡಿದ್ದ ವೀರಯೋಧ ಸುರೇಶ ಹೂಲಿಕಟ್ಟಿ ಸೇವೆಯಿಂದ ನಿವೃತ್ತರಾಗಿ ತವರಿಗೆ ಆಗಮಿಸಿದ್ದ ವೇಳೆ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ದೇಶಾಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ ಬರ ಮಾಡಿಕೊಂಡರು.ನಿವೃತ್ತ ಯೋಧ ಸುರೇಶ ಹೂಲಿಕಟ್ಟಿ ದಂಪತಿಗಳನ್ನು ತೆರೆದ ಜೀಪಿನಲ್ಲಿ ಪಟ್ಟಣದ ತುಂಬೆಲ್ಲ ಮೆರವಣಿಗೆ ಮಾಡುತ್ತ ಸಾಗಿದ್ದು ವಿಶೇಷವಾಗಿ ಕಂಡು ಬಂದಿತು.
ಕಿತ್ತೂರ ಚೆನ್ನಮ್ಮ ಕನ್ನಡ ನಾಡಿನ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಶೌರ್ಯ ಮತ್ತು ಸಾಹಸ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ನಿವೃತ್ತ ಶಿಕ್ಷಕ ಎಸ್.ಎಫ್.ಆದಿ ಹೇಳಿದರು.ಲಕ್ಷ್ಮೇಶ್ವರ ತಾಲೂಕು ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದ ಸೊಪ್ಪಿನಕೇರಿ ಓಣಿಯ ಶೇಕಪ್ಪ ಹುರಕಡ್ಲಿ ನಿವಾಸದಲ್ಲಿ ಚೆನ್ನಮ್ಮನ ಮನೆ-12ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
13ರಂದು ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ
ಗದಗ:ಸರ್ಕಾರದ ಮಾರ್ಗದರ್ಶನದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಆಲಿಸಿ,ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ. 13 ರಂದು ಮಧ್ಯಾಹ್ನ 2ರಿಂದ ಜಿಲ್ಲೆಯ ನರಗುಂದ ತಾಲೂಕಿನ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೋಂದಾಯಿಸಿ
ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು.
ಉದ್ಯೋಗ ಖಾತ್ರಿ 150 ದಿನ ಹೆಚ್ಚಳಕ್ಕೆ ಅವಕಾಶವಿದೆ, ಕೇಂದ್ರ ಸ್ಪಂದಿಸುತ್ತಿಲ್ಲ- ಕೃಷ್ಣ ಬೈರೇಗೌಡ
ಬರಗಾಲ ಘೋಷಣೆಯಾದ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು 150 ದಿನಕ್ಕೆ ಹೆಚ್ವಿಸಲು ಅವಕಾಶವಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಮುಖ್ಯಶಿಕ್ಷಕಿಯ ವರ್ಗಾವಣೆಗೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ
ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶಾಲೆಯ ಮುಖ್ಯಶಿಕ್ಷಕಿ ವರ್ಗಾವಣೆಗೆ ಆಗ್ರಹಿಸಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಲಕ್ಕಲಕಟ್ಟಿ ಗ್ರಾ.ಪಂ. ಮುಂದೆ ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು.
ಗುಡುಗು ಸಿಡಿಲಿನ ಅಬ್ಬರದೊಂದಿಗೆ ವಿವಿಧೆಡೆ ಮಳೆ
ಸೋಮವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯಿತು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಕೊಂಚ ಮಳೆಯಾಗಿದೆ. ರೋಣ ಪಟ್ಟಣ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಅರ್ಧಗಂಟೆ ಉತ್ತಮ ಮಳೆಯಾಗಿದೆ.
ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಲೋಕಾಯುಕ್ತ ಪ್ರಾರಂಭವಾಗಿದೆ
ಮುಂಡರಗಿ ಪಟ್ಚಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಗದಗ, ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜ್ ಮುಂಡರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ 2023 ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 493
  • 494
  • 495
  • 496
  • 497
  • 498
  • 499
  • 500
  • 501
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved