• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ, 13 ಕ್ವಿಂಟಲ್ ಅಕ್ಕಿ ವಶ
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಟಾಟಾ ಏಸ್ ವಾಹನ ಮತ್ತು 13 ಕ್ವಿಂಟಲ್ 40 ಕೆಜಿ ಅಕ್ಕಿ ವಶಪಡಿಸಿಕೊಂಡು, ವಾಹನ ಚಾಲಕನ ಮೇಲೆ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ನಡೆದಿದೆ.
ಸರಳವಾಗಿ ಜನ್ಮದಿನ ಆಚರಿಸಿಕೊಂಡ ಶಾಸಕ ಸಿ.ಸಿ. ಪಾಟೀಲ
ಕಳೆದ ವರ್ಷ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಹಾಗೂ ವಿದ್ಯಾರ್ಥಿಗಳಗಾಗಿ ಜ್ಞಾನದೀಪ್ತಿ ಶಿಬಿರವನ್ನು ಏರ್ಪಡಿಸಿ ಮತಕ್ಷೇತ್ರದಲ್ಲಿ ಅರ್ಥಪೂರ್ಣವಾದ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು. ಈ ವರ್ಷ ಬರಗಾಲ ಇರುವ ಕಾರಣ ಆಡಂಬರ ರಹಿತವಾದ ಆಚರಣೆ ಮಾಡಲಾಗಿದೆ. ಸಮಾಜಕ್ಕೆ ಅತ್ಯಂತ ಅವಶ್ಯವಿರುವ ಕಾರ್ಯಗಳಾದ ರಕ್ತದಾನ ಶಿಬಿರ ಹಾಗೂ ಗಿಡ ನೆಡುವ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ನನ್ನ ಮತಕ್ಷೇತ್ರದಲ್ಲಿ ಜನರ ಇಚ್ಛೆಯಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಸಿ. ಸಿ. ಪಾಟೀಲ ಹೇಳಿದರು.
ನೂತನ ಶಿಕ್ಷಕರಿಗೆ ನೇಮಕಾತಿ ಆದೇಶ ವಿತರಿಸಿದ ಸಚಿವ ಎಚ್.ಕೆ. ಪಾಟೀಲ
3) ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ನಡೆಸಿದ ಪದವೀಧರ ಪ್ರಾಥಮಿಕ ಶಿಕ್ಷಕರ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ನೂತನ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಶನಿವಾರ ನೇಮಕಾತಿ ಆದೇಶ ಪ್ರತಿ ವಿತರಿಸಿದರು.
ಪ್ರತಿ ಟನ್‌ ಕಬ್ಬಿಗೆ ಹೆಚ್ಚುವರಿ 500 ರು. ಕೊಡುವಂತೆ ಒತ್ತಾಯ
ಮುಂಡರಗಿ ತಾಲೂಕಿನಲ್ಲಿ ಇದೀಗ ಬರಗಾಲ ಬಿದ್ದಿದ್ದು, ಕಬ್ಬಿನ ಇಳುವರಿ ಕಡಿಮೆಯಾಗಿದೆ. ವಿದ್ಯುತ್ ಸಹ ಕಣ್ಣಾಮುಚ್ಚಾಲೆ ಆಡುತ್ತಿರುವುದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಇಲ್ಲಿನ ವಿಜಯನಗರ ಸಕ್ಕರೆ ಕಾರ್ಖಾನೆಯವರು ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದ ಜತೆಗೆ ಪ್ರತಿ ಟನ್ ಕಬ್ಬಿಗೆ ರು. 500 ಹೆಚ್ಚುವರಿಯಾಗಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶನಿವಾರ ಸಕ್ಕರೆ ಕಾರ್ಖಾನೆ ಎದುರಿನಲ್ಲಿ ನೂರಾರು ಜನ ಕಬ್ಬು ಬೆಳೆಗಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಪೊಲೀಸರ ತ್ಯಾಗ, ಬಲಿದಾನ, ಸಾಹಸ ಸ್ಮರಣೀಯ: ನ್ಯಾ. ಬಸವರಾಜ
ಗದಗ ನಗರದ ಜಿಲ್ಲಾ ಪೊಲೀಸ್‌ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಏರ್ಪಡಿಸಿದ ಪೊಲೀಸ್‌ ಹುತಾತ್ಮರ ದಿನಾಚರಣೆ ನಡೆಯಿತು.
ಮಹಿಳೆಯರ ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ: ಕೃಷ್ಣಗೌಡ
ಗದಗ ತಾಲೂಕಿನ ಸೊರಟೂರ ಗ್ರಾಮದ ಶ್ರೀದುರ್ಗಾದೇವಿ ಸಮುದಾಯ ಭವನದಲ್ಲಿ ಆರ್ಚ ಫೌಂಡೇಶನ್ ಶುಕ್ರವಾರ ಹಾಗೂ ವಿದ್ಯಾರಾಣಿ ಟ್ರಸ್ಟ್ ವತಿಯಿಂದ ಅಭಯ ಕಾರ್ಯಕ್ರಮದಡಿ ಗ್ರಾಮೀಣ ಮಹಿಳೆಯರಿಗಾಗಿ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿ ಕೇಂದ್ರ ಉದ್ಘಾಟನೆ
ಸರ್ಕಾರ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲಿ- ಕುಲಕರ್ಣಿ
ಶುಕ್ರವಾರ ಪಟ್ಟಣದ ಈರಣ್ಣ ನವಲಗುಂದವರ ಟ್ಯಾಂಕರ್‌ ಮೂಲಕ ಜಮೀನುಗಳಿಗೆ ನೀರು ಹಾಯಿಸುವ ಸ್ಥಳಕ್ಕೆ ಕೇಂದ್ರ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಭೇಟಿ ನೀಡಿದರು.
ಪಟ್ಟಣಗಳಲ್ಲಿನ ಕೃಷಿ ಕೂಲಿ ಕಾರ್ಮಿಕರಿಗೆ ಸಿಗುತ್ತಿಲ್ಲ ಉದ್ಯೋಗ
ಗದಗ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿ, ಕಾರ್ಮಿಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿ ಲಭ್ಯವಿದೆ, ಆದರೆ ಪಟ್ಟಣಗಳಲ್ಲಿ ವಾಸಿಸುವ ಕೃಷಿ ಕೂಲಿ ಕಾರ್ಮಿಕರಿಗೆ ನರೇಗಾವೂ ಇಲ್ಲ, ಬರಗಾಲ ಕಾಮಗಾರಿಯೂ ಇಲ್ಲ. ಹಾಗಾಗಿ ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದೇ ಅನ್ಯ ಮಾರ್ಗವಿಲ್ಲದಂತಾಗಿದೆ.
ಬಾಲಕಾರ್ಮಿಕ, ಭಿಕ್ಷಾಟನೆ, ಪೊಕ್ಸೋ ಪ್ರಕರಣಗಳಲ್ಲಿ ತುರ್ತು ಕ್ರಮ ವಹಿಸಿ
ಗದಗ ಜಿಪಂ ಸಭಾಂಗಣದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಕುರಿತು ತಹಸೀಲ್ದಾರರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಭೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅಧ್ಯಕ್ಷತೆಯಲ್ಲಿ ನಡೆಯಿತು.
ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ
ಶಿರಹಟ್ಟಿ ತಾಲೂಕಿನ ಶ್ರೀಮಂತಗಡ, ದೇವಿಹಾಳ, ರಣತೂರ, ಬೆಳ್ಳಟ್ಟಿ, ಸುಗ್ನಳ್ಳಿ ಗ್ರಾಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರೈತರು ಮನವಿ ಸಲ್ಲಿಸಿ ಆಗ್ರಹಿಸಿದರು.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved