• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿ: ಶೇಖರಗೌಡ ರಾಮತ್ನಾಳ
ಗದಗ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದೊಂದಿಗೆ ತಾಲೂಕು ಮಟ್ಟದ ಸಮಿತಿಗಳ ರಚನೆ ಮತ್ತು ಕಾರ್ಯಚಟುವಟಿಕೆಗಳ ಕುರಿತು ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸಭೆ ನಡೆಸಿದರು.
ವಾಲ್ಮೀಕಿ ಜಯಂತಿ ಸರಳವಾಗಿ ಆಚರಿಸಲು ನಿರ್ಧಾರ
ಮುಂಡರಗಿ ತಾಲೂಕಿನಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಅ. 28ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ತಹಸೀಲ್ದಾರ್‌ ಎಂ. ಧನಂಜಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿದ್ಯುತ್ ಪೊರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರಿಂದ ಬೀಗ
ಗದಗ ಹಗಲು ವೇಳೆಯಲ್ಲಿ ೭ ಗಂಟೆಗಳ ಕಾಲ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೊರೈಕೆ ಮಾಡಬೇಕೆಂದು ತಾಲೂಕಿನ ಲಕ್ಕುಂಡಿ ರೈತರು ಹೆಸ್ಕಾಂ ಕಚೇರಿಗೆ ಗುರುವಾರ ಬೀಗ ಹಾಕಿ ಪ್ರತಿಭಟಿಸಿದರು.
ಅಂಚೆ ಇಲಾಖೆ ಭ್ರಷ್ಟಾಚಾರ ರಹಿತ ಇಲಾಖೆಯಾಗಿದೆ-ಡಾ. ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮನ ವನದಲ್ಲಿ ನಡೆದ ಅಂಚೆ ಜನಸಂಪರ್ಕ ಅಭಿಯಾನ ಹಾಗೂ ನನ್ನ ಮಣ್ಣು ನನ್ನ ದೇಶ ಎನ್ನುವ ಕಾರ್ಯಕ್ರಮವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.
ಅಪಾಯಕಾರಿ ಪಟಾಕಿ ಮಾರದಿರಲು ತಹಸೀಲ್ದಾರ್‌ ಸೂಚನೆ
ಶಿರಹಟ್ಟಿ ಪಟ್ಟಣ ಹಾಗೂ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಸ್ಫೋಟಕ ವಸ್ತು ಪಟಾಕಿ ಸಂಗ್ರಹಿಸುವ ಅಧಿಕೃತ ಪಟಾಕಿ ಮಳಿಗೆ, ಗೋದಾಮುಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಸರ್ಕಾರದ ಸೂಚನೆ ಮೇರೆಗೆ ಸ್ಥಳಕ್ಕೆ ತಹಸೀಲ್ದಾರ್‌ ಅನಿಲ ಬಡಿಗೇರ ಭೇಟಿ ನೀಡಿದರು.
ಜಾನುವಾರುಗಳು ರೈತರ ಜೀವನಾಡಿ
ಜಾನುವಾರುಗಳು ನಮ್ಮ ದೇಶದ ರೈತರ ಜೀವನಾಡಿಗಳಾಗಿವೆ, ಅದಕ್ಕಾಗಿ ಸರ್ಕಾರ ಕೋಟ್ಯಂತರ ಹಣ ವ್ಯಯಿಸುವ ಮೂಲಕ ಜಾನುವಾರುಗಳ ರಕ್ಷಣೆ ಮಾಡುವ ಕಾರ್ಯಕ್ರಮಕ್ಕೆ ಮುಂದಾಗಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.ಬುಧವಾರ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರು ಇರುವ ಪಶುಚಿಕಿತ್ಸಾ ಆವರಣದಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಲಕ್ಕುಂಡಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಬೈಕ್ ರ‌್ಯಾಲಿ
ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರನೇ ಬಾರಿ ಮೋದಿ ಜಯಭೇರಿ ಎಂಬ ಘೋಷಣೆಯೊಂದಿಗೆ ಇಲ್ಲಿಯ ಪ್ರಮುಖ ರಸ್ತೆಯಲ್ಲಿ ನಮೋ ಬ್ರೀಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಕಾರ್ಯಕರ್ತರೊಂದಿಗೆ ಬೈಕ್ ಜಾಥಾದೊಂದಿಗೆ ಜಾಗೃತಿ ಮೂಡಿಸಿದರು.
(ಓಕೆ) ನಿರಂತರ 7 ಗಂಟೆ ವಿದ್ಯುತ್‌ಗೆ ಒತ್ತಾಯಿಸಿ 10 ತಾಸು ರಸ್ತೆ ತಡೆ
ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ ಖಂಡಿಸಿ, ಪ್ರತಿ ದಿನ ನಿರಂತರವಾಗಿ 7 ಗಂಟೆ ತ್ರಿಫೇಸ್ ವಿದ್ಯುತ್ ನೀಡಲು ಒತ್ತಾಯಿಸಿ ಮಂಗಳವಾರ ಬೆಳಗ್ಗೆ 6 ಗಂಟೆಗೆಯಿಂದಲೇ ರೈತರು ತಾಲೂಕಿನ ಸಂಪೂರ್ಣ ವಿದ್ಯುತ್ ಪೊರೈಕೆ ಸ್ಥಗಿತಗೊಳಿಸಿ ಮುಂಡರಗಿ ಗ್ರಿಡ್ ಬಳಿ ಗದಗ-ಮುಂಡರಗಿ ಮುಖ್ಯ ಹೆದ್ದಾರಿ ರಸ್ತೆ ಬಂದ್‌ ದಿಢೀರ್ ಪ್ರತಿಭಟನೆ ನಡೆಸಿದರು.
ಸಂವಿಧಾನ ನಾಗರಿಕರಿಗೆ ಬಲ ನೀಡುವ ಮಹಾನ ಶಕ್ತಿ: ಸಚಿವ ಪಾಟೀಲ
ಗದಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಸಂವಿಧಾನದ ಪೀಠಿಕೆ ಮತ್ತು ಕಾರ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಉದ್ಘಾಟಿಸಿದರು.
ಡಂಬಳ ಪೊಲೀಸ್‌ ಹೊರ ಠಾಣೆ ಮೇಲ್ದರ್ಜೆಗೆ ಯಾವಾಗ?
ಡಂಬಳ ಹೋಬಳಿಯಲ್ಲಿ ಅಪರಾಧ, ಅಪಘಾತ ಪ್ರಕರಣಗಳು ಹೆಚ್ಚಾಗಿದ್ದು, ಡಂಬಳದಲ್ಲಿ ಈಗಿರುವ ಪೊಲೀಸ್‌ ಠಾಣೆಯನ್ನು ಮೇಲ್ದರ್ಜೆಗೇರಿಸುವಂತೆ ಗ್ರಾಮಸ್ಥರು ಈ ಹಿಂದಿನ ಹಲವಾರು ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಲ್ಲ.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved