• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ಭೀಮಾ ಕೋರೆಗಾಂವ ಯುದ್ಧದ ನೆನಪಿರಲಿ
ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ಭೀಮಾ ಕೋರೆಗಾಂವ ಯುದ್ಧದ ನೆನಪಿರಲಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮತಿ (ಅಂಬೇಡ್ಕರವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಬಾಲರಾಜ ಅರಬರ ಹೇಳಿದರು.
ಪರಿಶಿಷ್ಟ ಜಾತಿ, ಪಂಗಡದ ಅನುದಾನ ಅರ್ಹರಿಗೆ ತಲುಪಿಸಿ-ಡಿಸಿ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅಧಿಕ ಪ್ರಮಾಣದ ಅನುದಾನ ಮೀಸಲಿಟ್ಟಿದೆ. ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಅನುದಾನ ನೀಡಿದ್ದು, ಅರ್ಹರಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ಸಹಕಾರಿ ಬ್ಯಾಂಕ್‌ಗಳ ಅಭಿವೃದ್ಧಿಗೆ ನಿರ್ದೇಶಕರು ಶ್ರಮಿಸಬೇಕು: ಘೋರ್ಪಡೆ
ಪತ್ತಿನ ಸಹಕಾರಿ ಸಂಘಗಳಿಗೆ ಆಯ್ಕೆಯಾಗುವ ನಿರ್ದೇಶಕರು ಸಹಕಾರಿ ಸಂಘಗಳಲ್ಲಿ ರೈತರಿಗೆ ಹಾಗೂ ಗ್ರಾಹಕರಿಗೆ ಸಿಗುವ ಸಾಲದ ಕುರಿತು ಮಾಹಿತಿ ನೀಡುವ ಮೂಲಕ ಸಹಕಾರಿ ಬ್ಯಾಂಕ್‌ಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವರಾಜ ಘೋರ್ಪಡೆ ಹೇಳಿದರು.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಉರುಳು ಸೇವೆ
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂ.ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ ಮೂಲಕ ಒತ್ತಾಯಿಸಿದರು.
ಸರ್ಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಮಾಧ್ಯಮಗಳು ಸಹಕಾರಿ
ಸರ್ಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಮಾಧ್ಯಮ ಹೆಚ್ಚು ಸಹಕಾರಿ ಎಂದು ಡಾ. ರಾಜೇಂದ್ರ ಬಸರಿಗಿಡದ ಹೇಳಿದರು.
ಕೆಸಿಸಿ ಬ್ಯಾಂಕಿನಿಂದ ಪ್ರತಿ ತಿಂಗಳು 10 ಸಾವಿರ ಖಾತೆ ತೆರೆಯುವ ಕಾರ್ಯ ಪ್ರಾರಂಭ
ಹೊಸ ಬೆಳಕು ಯೋಜನೆಯಡಿಯಲ್ಲಿ ಕೆಸಿಸಿ ಬ್ಯಾಂಕಿನ ವ್ಯಾಪ್ತಿಗೆ ಬರುವ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಪ್ರತಿ ಗ್ರಾಮಗಳ ಮನೆಮನೆಗೆ ನಮ್ಮ ಬ್ಯಾಂಕಿನ ಸಿಬ್ಬಂದಿಯವರು ತೆರಳಿ ಖಾತೆಗಳನ್ನು ತೆರೆಯುವ ಕಾರ್ಯವನ್ನು ಮಾಡುತ್ತಿದ್ದು, ಪ್ರತಿ ತಿಂಗಳು 10 ಸಾವಿರ ಖಾತೆಗಳನ್ನು ತೆರೆಯಲಾಗುತ್ತದೆ ಎಂದು ಬ್ಯಾಂಕಿನ ಕ್ಯಾಲೆಂಡರ್‌ ಬಿಡುಗಡೆ ಸಮಾರಂಭದಲ್ಲಿ ಹೇಳಿದರು.
ಕನ್ನಡದ ಉಳಿವಿಗಾಗಿ ಹೋರಾಟ ಮಾಡಿದವರ ಜೈಲಿಗೆ ಹಾಕಿದ ಸರ್ಕಾರ
ತಾಯಿ ನಾಡಿನಲ್ಲಿ ಕನ್ನಡ ನಾಮಫಲಕ ಹಾಕಬಾರದೆಂದು ಹೋರಾಟ ಮಾಡಿದ ಟಿ. ನಾರಾಯಣಗೌಡವರನ್ನು ಪೊಲೀಸರು ಬಂಧನ ಮಾಡಿದ್ದು ಖಂಡನೀಯ ಎಂದು ನರಗುಂದದಲ್ಲಿ ಕನ್ನಡಪರ ಒಕ್ಕೂಟಗಳು ಮುಖಂಡ ರಾಘವೇಂದ್ರ ಗುಜಮಾಗಡಿ ಹೇಳಿದರು.
ಸಿಡಿಪಿಒ ಅನುಚಿತ ವರ್ತನೆ: ಗೃಹಲಕ್ಷ್ಮೀ ಫಲಾನುಭವಿಗಳಿಂದ ಪ್ರತಿಭಟನೆ
ಸಿಡಿಪಿಒ ವಿರೂಪಾಕ್ಷಯ್ಯ ಹಿರೇಮಠ ಅವರು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಕೂಡಲೇ ಸಿಡಿಪಿಒ ಅವರ ಮೇಲೆ ಮೇಲಧಿಕಾರಿಗಳು ಸೂಕ್ತ ಕ್ರಮ‌ ಜರುಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ವಿವಿಧ ಗ್ರಾಮದ ಜನತೆ ಸೋಮವಾರ ಪಟ್ಟಣದ ಸಿಡಿಪಿಒ ಕಾರ್ಯಾಲಯದ ಎದುರು ಕೆಲ ಕಾಲ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಕನ್ನಡ ನಾಡಿನ ಕಲೆ, ಸಂಸ್ಕೃತಿಗೆ ಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ-ವಾಸುದೇವ ಸ್ವಾಮಿ
ನಮ್ಮ ದೇಶದ ಇತಿಹಾಸದಲ್ಲಿ ಹೆಸರು ಮಾಡಿರುವ ಪುರಾತನ ದೇವಾಲಯಗಳ ನಿರ್ಮಾಣದಲ್ಲಿ ಎದ್ದು ಕಾಣುವ ಹೆಸರು ಅಮರಶಿಲ್ಪಿ ಜಕಣಾಚಾರಿ ಅವರದ್ದು ಎಂದರೆ ಅತಿಶಯೋಕ್ತಿಯಲ್ಲ ಎಂದು ಜಕಣಾಚಾರಿ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.
ಜಿಲ್ಲಾ ಬ್ರಾಹ್ಮಣ ಸಂಘದಿಂದ 2024ನೇ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ
ಜಿಲ್ಲಾ ಬ್ರಾಹ್ಮಣ ಸಂಘದಿಂದ ಭಾನುವಾರ ಗದಗ ನಗರದ ಶಂಕರಮಠ ಸಮುದಾಯ ಭವನದಲ್ಲಿ 2024ನೇ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ ನೆರವೇರಿತು.
  • < previous
  • 1
  • ...
  • 511
  • 512
  • 513
  • 514
  • 515
  • 516
  • 517
  • 518
  • 519
  • ...
  • 546
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved