ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾಸ್ ಎಜೆನ್ಸಿ ಇ-ಕೆವೈಸಿಗಾಗಿ ಜಾಗರಣೆ!
ಖಾತೆಗೆ ಹಣ ಹಾಕುತ್ತಾರೆ ಮತ್ತು ಇ-ಕೆವೈಸಿ ಮಾಡಿಸದಿದ್ದರೆ ಸಂಪರ್ಕ ಕಡಿತ ಮಾಡುತ್ತಾರೆ ಎಂಬ ವದಂತಿಯಿಂದ ಆತಂಕಗೊಂಡ ಮಹಿಳೆಯರು ಗಜೇಂದ್ರಗಡದಲ್ಲಿ ಗ್ಯಾಸ್ ಎಜೆನ್ಸಿ ಮುಂದೆ ಸಾಲುಗಟ್ಟಿ ನಿಂತಿದ್ದರು.
ಪ್ಲಾಸ್ಟಿಕ್ ಬಳಸದಿರಲು ಪಣ ತೊಡೋಣ
ಪ್ಲಾಸ್ಟಿಕ್ ಮುಕ್ತ ಹಾಗೂ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗಜೇಂದ್ರಗಡದಲ್ಲಿ ಬೀದಿ ನಾಟಕ ಪ್ರದರ್ಶಿಸಲಾಯಿತು.
ಗೃಹಲಕ್ಷ್ಮೀ ಸಮಸ್ಯೆ ಪರಿಹರಿಸಲು ಗ್ರಾ.ಪಂ.ಮಟ್ಟದಲ್ಲಿ ಶಿಬಿರ ಆಯೋಜನೆ
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗದಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27ರಿಂದ 29ರ ವರೆಗೆ ಕ್ಯಾಂಪ್‍ಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗುವುದು.
ಯುವನಿಧಿ ನೋಂದಣಿ 26ರಿಂದ ಆರಂಭ: ವೈಶಾಲಿ
ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಡಿ. 26ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ದ್ಯಾಮವ್ವ ದೇವಿ ಜಾತ್ರೆ ಅದ್ಧೂರಿ ಆಚರಣೆಗೆ ನಿರ್ಧಾರ
ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ಜ. ೨೩ ರಿಂದ ೨೫ ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಶಿರಹಟ್ಟಿ ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಜರುಗಿದ ಭಕ್ತರ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.
ವಿದ್ಯಾರ್ಥಿಗಳು ಮಾದಕ ವಸ್ತುಗಳ ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ
ಚಿಕ್ಕನರಗುಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯ ವಿರುದ್ಧ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಿತು.
ಡಿಸಿ ಜನತಾದರ್ಶನದ ಅಹವಾಲುಗಳಿಗೆ ಪರಿಹಾರ ಯಾವಾಗ?
ಗಜೇಂದ್ರಗಡ ಪಟ್ಟಣದ ಪುರಸಭೆಯಲ್ಲಿ ನಡೆದ ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅಹವಾಲುಗಳಿಗೆ ಇಂದಿಗೂ ಪರಿಹಾರ ಸಿಗದಿರುವುದು ಜನತೆ ಈಗಲೂ ಜಿಲ್ಲಾಧಿಕಾರಿಗಳತ್ತ ಆಸೆಗಣ್ಣಿನಿಂದ ನೋಡುತ್ತಿದ್ದಾರೆ.
ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು
ಲಕ್ಷ್ಮೇಶ್ವರ ಸಮೀಪದ ಶ್ಯಾಬಳ ರಸ್ತೆಯಲ್ಲಿನ ಬಸವರಾಜ ಶಿರಹಟ್ಟಿ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.
ಇಂದು ಅನ್ನದಾತರ ಸಮಾವೇಶ, ಅನುಭವಿ ರೈತರಿಗೆ ಸನ್ಮಾನ
ಮುಂಡರಗಿ ತಾಲೂಕು ರೈತ ಸಂಘದ ಆಶ್ರಯದಲ್ಲಿ ಡಿ. ೨೫ರಂದು ಬೆಳಗ್ಗೆ ೧೧ಕ್ಕೆ ಪುರಸಭೆ ಮೈದಾನದಲ್ಲಿ ರೈತ ನಾಯಕ ದಿ. ಕೆ.ಎಸ್. ಪುಟ್ಟಣ್ಣಯ್ಯ ೭೫ನೇ ಜನ್ಮದಿನೋತ್ಸವ ನಿಮಿತ್ತ ತಾಲೂಕು ಅನ್ನದಾತರ ಸಮಾವೇಶ ಹಾಗೂ ಅನುಭವಿ ರೈತರ ಸನ್ಮಾನ ಜರುಗಲಿದೆ.
ವಿಶ್ವಕರ್ಮ ಸಮಾಜ ಜಗತ್ತಿಗೆ ವಿಶೇಷ ಕೊಡುಗೆ ನೀಡಿದೆ
ಮುಂಡರಗಿ ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ಆಶ್ರಯದಲ್ಲಿ ಕೋಟೆ ಭಾಗದ ಕಾಳಿಕಾ ದೇವಸ್ಥಾನದಲ್ಲಿ ಕಾಳಿಕಾ ದೇವಿ ಮಹಾ ಕಾರ್ತಿಕೋತ್ಸವ ಹಾಗೂ ಸಮುದಾಯ ಭವನ ಉದ್ಘಾಟನಾ ಸಮಾರಂಭ ನಡೆಯಿತು.
< previous
1
...
513
514
515
516
517
518
519
520
521
...
546
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ