ಪ್ರಜಾಪ್ರಭುತ್ವ, ಸಂವಿಧಾನ ಕೊಲೆ ಮಾಡಿಸುವುದೇ ಕಾಂಗ್ರೆಸ್ ಸಾಧನೆ-ಸಚಿವ ಜೋಶಿಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಆದರ ಆಶಯಗಳನ್ನು ಕೊಲೆ ಮಾಡಿ ಅದನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಂದಿನಿಂದಲೂ ಬಂದಿದೆ. ಕಾಂಗ್ರೆಸ್ ಡಿಎನ್ಎದಲ್ಲಿರುವ ದೇಶ, ಸಂವಿಧಾನ ವಿರೋಧಿ ಮನಸ್ಥಿತಿ ಜನರಿಗೆ ತಿಳಿಸುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.