• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ
ಬಲಿಷ್ಠ ಹಾಗೂ ಸುಭದ್ರ ದೇಶಕ್ಕಾಗಿ ಪ್ರಧಾನಿ ಮೋದಿ ಅವರ ಆಡಳಿತ ಅನಿವಾರ್ಯ ಎಂಬ ಸಂದೇಶ ದೇಶದಲ್ಲಿ ಚರ್ಚಿತವಾಗುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ದೇಶದ ಜನತೆ ನಿರ್ಧರಿಸಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಮಹಾ ಶಕ್ತಿ ಕೇಂದ್ರ ಸಂಘಟನಾತ್ಮಕ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರಗೆ ಭಾರತ ರತ್ನ ನೀಡಿದ್ದು ಬಿಜೆಪಿ
ಕನ್ನಡಪ್ರಭ ವಾರ್ತೆ ಗದಗ೬೦ ವರ್ಷ ದೇಶದಲ್ಲಿ ಆಡಳಿತ ಚುಕ್ಕಾಣಿ ಹಿಡಿದು ಅಧಿಕಾರ ನಡೆಸಿದ ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅವರ ಸಹಾಯಕನನ್ನೇ ಚುನಾವಣೆಯಲ್ಲಿ ಪ್ರತಿಸ್ಪರ್ಧಿಯನ್ನಾಗಿ ನಿಲ್ಲಿಸಿ ಡಾ. ಅಂಬೇಡ್ಕರ್‌ ಅವರನ್ನು ಸೋಲಿಸಿ ಅವಮಾನಗೊಳಿಸಿದ್ದು ಇತಿಹಾಸ ಎಂದು ಬಿಜೆಪಿ ಮುಖಂಡ ಡಾ. ಶೇಖರ ಸಜ್ಜನರ ಹೇಳಿದರು.ನಗರದ ನಗರಸಭೆ ಆವರಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಇತಿಹಾಸದ ಉದ್ದಕ್ಕೂ ಕಾಂಗ್ರೆಸಿಗರ ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡರು. ಆದರೆ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ ಅವರು ನೆನಪಿಗೆ ಬರಲಿಲ್ಲ. ದೇಶ, ವಿದೇಶಗಳಲ್ಲಿ ೩೨ ಪದವಿಗಳನ್ನು ಗಳಿಸಿದ ಡಾ. ಅಂಬೇಡ್ಕರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಅವರಿಗೆ ಗೌರವ ಸಲ್ಲಿಸಬೇಕಾಗಿತ್ತು
ಸಮಯಕ್ಕಿಲ್ಲದ ಬಸ್‌, ವಿದ್ಯಾರ್ಥಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ನರಗುಂದಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಇಲ್ಲದ ಕಾರಣದಿಂದ ಶಿರೋಳ ಗ್ರಾಮದಲ್ಲಿ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.ತಾಲೂಕಿನ ಶಿರೋಳ ಗ್ರಾಮದಲ್ಲಿ ಬುಧವಾರ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ರಾಜ್ಯ ಹೆದ್ದಾರಿ ಅಡ್ಡಗಟ್ಟಿ ರೋಣ ಡಿಪೋ ಹಾಗೂ ನರಗುಂದ ಡಿಪೋದ ಬಸ್ ಗಳನ್ನು ತಡೆದು ಸಾರಿಗೆ ಸಂಸ್ಥೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನೀರಾವರಿ ಯೋಜನೆಗಳ ಪೂರ್ಣಗೊಳಿಸದಿದ್ದರೆ ಹೋರಾಟ
ಭೀಕರವಾದ ಬರಗಾಲದಿಂದ ರೈತರ ಬೆಳೆಗಳು ಒಣಗಿ ಹೋಗಿವೆ. ಸಿಂಗಟಾಲೂರು ಏತನೀರಾವರಿ ಯೋಜನೆ ಅಡಿಯಲ್ಲಿ ಬರುವ ಜಲವಾಡಗಿ ಏತ ನೀರಾವರಿ ಯೋಜನೆಯನ್ನು ಸರ್ಕಾರ ಶೀಘ್ರವಾಗಿ ಪ್ರಾರಂಭಿಸಬೇಕು. ಅಲ್ಲದೇ ಈ ಭಾಗದ ಜನರ ಜೀವನಾಡಿಯಾಗಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನೂ ಸಹ ಶೀಘ್ರವಾಗಿ ಮುಕ್ತಾಯಗೊಳಿಸುವ ಮೂಲಕ ಈ ಭಾಗದ ರೈತರಿಗೆ ನೀರಾವರಿ ಮಾಡಿಕೊಳ್ಳಲು ಅನುಕೂಲ ಮಾಡಿಕೊಡಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದ್ದಾರೆ.
ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ನೆರವಾದ ಮಾಹಿತಿ ಕೋಶ
)ಗದಗ ಜಿಲ್ಲಾಡಳಿತ ಭವನದಲ್ಲಿ ಹೊಸದಾಗಿ ಪ್ರಾರಂಭಿಸಿದ ಮಾಹಿತಿ ಕೋಶ ಕಚೇರಿ ಕೆಲಸ ಕಾರ್ಯಗಳ ಹಾಗೂ ವಿವಿಧ ಇಲಾಖೆಗಳ ಮಾಹಿತಿ ಒದಗಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಿದೆ. ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಆಗಮಿಸಿದಲ್ಲಿ ಎದುರಿಗೆ ಸಹಾಯವಾಣಿ ಕೇಂದ್ರದ ಬಲ ಭಾಗದಲ್ಲಿ ಕಂಟ್ರೋಲ್ ರೂಮ್, ಎಡ ಭಾಗದಲ್ಲಿ ಮಾಹಿತಿ ಕೋಶ ಮೂಲಕ ಮಾಹಿತಿ ಕೋಶದ ಪಕ್ಕದಲ್ಲಿ ಸ್ಮಾರ್ಟ್ ಟಿವಿ ಅಳವಡಿಸಲಾಗಿದೆ.
ಕಿತ್ತೂರು ಚೆನ್ನಮ್ಮನ ಧೈರ್ಯ, ಶೌರ್ಯ, ತ್ಯಾಗ ಸಾರ್ವಕಾಲಿಕ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜವು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರ ರಾಣಿ ಚೆನ್ನಮ್ಮಳ 200ನೇ ವಿಜಯೋತ್ಸವ ಹಾಗೂ 245ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಸ್ಕೂಲ್ ಚಂದನದಲ್ಲಿ 10ರಿಂದ 3 ದಿನ ವಿಜ್ಞಾನ ವಿಸ್ತೃತ ಕಾರ್ಯಕ್ರಮ
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸಿಬಿಎಸ್‌ಸಿ ಸ್ಕೂಲ್ ಚಂದನದಲ್ಲಿ ಡಿ. 10, 11, 12ರಂದು ಬೆಳಗ್ಗೆ 8.30ರಿಂದ ಸಂಜೆ 4ರ ವರೆಗೆ ವಿಶ್ವಮಟ್ಟದ ವಿಜ್ಞಾನಿಗಳಿಂದ ವಿಜ್ಞಾನ ವಿಸ್ತೃತ ಕಾರ್ಯಕ್ರಮ ನಡೆಯಲಿದೆ ಎಂದು ಸ್ಕೂಲ್ ಚಂದನದ ಅಧ್ಯಕ್ಷ ಟಿ. ಈಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ
ಮುಂಡರಗಿ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಪ್ರತಿಭಟಿಸಿದರು. ತಹಸೀಲ್ದಾರ್‌ ಕಚೇರಿ ಮುಂದಿನ ರಸ್ತೆಯಲ್ಲಿ ಕೆಲ ಹೊತ್ತು ರಸ್ತೆ ಸ್ಥಗಿತಗೊಳಿಸಿ ಬೇಡಿಕೆಗೆ ಆಗ್ರಹಿಸಿದರು.
ಬಿಪಿಎಲ್‌ ಕಾರ್ಡ್‌ ರದ್ದಾಗುವ ಆತಂಕ, ಫ್ರೂಟ್ಸ್‌ ನೋಂದಣಿಗೆ ಹಿಂದೇಟು
ಡಂಬಳ ಹೋಬಳಿಯಾದ್ಯಂತ ರೈತರಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಅಧಿಕಾರಿ ವರ್ಗದವರು ಅನೇಕ ಬಾರಿ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದರೂ ರೈತರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ಮಾಹಿತಿಯಿಂದ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎನ್ನುವ ಆತಂಕ ಈ ಹಿಂದೇಟಿಗೆ ಕಾರಣ.
ದೇಶದ ಜನತೆ ಕಾಂಗ್ರೆಸ್‌ ಗ್ಯಾರಂಟಿ ಭಾಗ್ಯಗಳ ತಿರಸ್ಕರಿಸಿದ್ದಾರೆ
3 ರಾಜ್ಯದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಜಯವನ್ನು ಸಾಧಿಸುವ ಮೂಲಕ ಕಾಂಗ್ರೆಸ್‌ ಗ್ಯಾರಂಟಿ ಭಾಗ್ಯಗಳನ್ನು ಧಿಕ್ಕರಿಸಿ ಕಮಲವನ್ನು ಎತ್ತಿ ಹಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬೆನ್ನಿಗೆ ದೇಶದ ಮತದಾರರು ಸದಾ ಇರುತ್ತಾರೆಂಬುದು ಸಾಬೀತಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ನರಗುಂದದಲ್ಲಿ ಹೇಳಿದರು.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 545
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved