• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಹಬ್ಬ ಸೀಗಿ ಹುಣ್ಣಿಮೆಗೆ ಸಕ್ಕರೆ ಆರತಿ ವೈಭವ
ನರೇಗಲ್ಲ ಪಟ್ಟಣದಲ್ಲಿ ಪ್ರತಿಷ್ಠಾಪಿಸುವ ಸೀಗವ್ವ ಮತ್ತು ಗೌರವ್ವನ ಮೂರ್ತಿಗಳಿಗೆ ಅ. 28ರಂದು ವಿಶೇಷವಾಗಿ ಗ್ರಾಮದ ಮಹಿಳೆಯರು ಆರತಿ ಬೆಳಗುವ ಮೂಲಕ ಸೀಗಿ ಹುಣ್ಣಿಮೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಾರೆ.
ಕನ್ನಡಿಗರ ಒಮ್ಮತದ ಹಬ್ಬವಾಗಲಿ ಕರ್ನಾಟಕ ಸಂಭ್ರಮ-೫೦
ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣವಾಗಿ ೫೦ ವರ್ಷಗಳು ಗತಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ ೨ ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-೫೦ ವರ್ಷಾಚರಣೆ ನಡೆಸಲಾಗುತ್ತಿದೆ. ಗದಗನಲ್ಲಿ ನ. ೩ರಂದು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಸಂಭ್ರಮಾಚರಣೆ ಆಯೋಜಿಸಲಾಗುತ್ತಿದೆ.
ಮುಂಜಾಗ್ರತೆ ಕೊರತೆ, ಮುಂಡರಗಿಯಲ್ಲಿ ಡೆಂಘೀ ಹಾವಳಿ
ಮುಂಡರಗಿ ಪಟ್ಟಣದಲ್ಲಿ ಡೆಂಘೀ ಜ್ವರದ ಹಾವಳಿ ಹೆಚ್ಚಾಗಿದ್ದು, ಪುರಸಭೆ ಇದುವರೆಗೂ ಯಾವುದೇ ರೀತಿಯ ಗಮನಾರ್ಹ ಕ್ರಮಗಳನ್ನು ಕೈಗೊಂಡಿಲ್ಲ.
ಮಕ್ಕಳ ಕಲಿಕಾ ಸಾಮರ್ಥ್ಯ ಒರೆಗೆ ಹಚ್ಚುವುದು ನಮ್ಮೆಲ್ಲರ ಜವಾಬ್ದಾರಿ
ರಾಷ್ಟ್ರೀಯ ಶೈಕ್ಷಣಿಕ ಸಾಧನ ಸಮೀಕ್ಷೆ ಅಂಗವಾಗಿ ಶುಕ್ರವಾರ ಲಕ್ಷ್ಮೇಶ್ವರ ಪಟ್ಟಣದ ಸಹಸ್ರಾರ್ಜುನ ಬಿ. ಇಡಿ. ಪದವಿ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಾಗಾರವನ್ನು ಬಿಇಓ ಜಿ.ಎಂ. ಮುಂದಿನಮನಿ ಉದ್ಘಾಟಿಸಿದರು.
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯ: ಶಾಸಕ ಡಾ. ಚಂದ್ರು ಲಮಾಣಿ
ಮುಳಗುಂದ ಪಟ್ಟಣದ ಹಳೇವುಡಾ ಶ್ರೀಗ್ರಾಮ ದೇವತಾ ದೇವಸ್ಥಾನದಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರೀ ದೇವಿ ಪುರಾಣ ಮಂಗಲೋತ್ಸವ ನಡೆಯಿತು.
ಚೆನ್ನಮ್ಮನ ಶೌರ್ಯ ಹಾಗೂ ಸಾಹಸ ಯುವ ಸಮೂಹಕ್ಕೆ ಪ್ರೇರಣೆಯಾಗಲಿ
ಗಜೇಂದ್ರಗಡ ಡಾ. ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ತಾಲೂಕಾಡಳಿತ, ತಾಪಂ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಅ. ೩೦ರಿಂದ ರಾಜ್ಯಾದ್ಯಂತ ದತ್ತ ಮಾಲಾ ಅಭಿಯಾನ
ಶ್ರೀರಾಮ ಸೇನಾ ವತಿಯಿಂದ ಕಳೆದ ೧೯ ವರ್ಷದಿಂದ ಚಿಕ್ಕಮಗಳೂರಿನ ಗುರು ದತ್ತಾತ್ರೇಯರ ಪವಿತ್ರ ಕ್ಷೇತ್ರ ದತ್ತ ಪೀಠ ಇಸ್ಲಾಮಿಕ್ ಆಕ್ರಮಣದ ಮುಕ್ತಿಗಾಗಿ ಪ್ರತಿವರ್ಷದಂತೆ ಈ ವರ್ಷವೂ ಅ. ೩೦ರಿಂದ ನವೆಂಬರ್ ೫ರ ವರೆಗೆ ರಾಜ್ಯಾದ್ಯಂತ ದತ್ತ ಮಾಲಾ ಅಭಿಯಾನ ನಡೆಸುತ್ತಿದೆ. ಈ ಒಂದು ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯಿಂದಲೂ ನೂರಾರು ಸಂಖ್ಯೆಯಲ್ಲಿ ದತ್ತ ಭಕ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹುಲಕೋಟಿಯಲ್ಲಿ ಸರ್ಕಾರಿ ವೈದ್ಯೆ ಆತ್ಮಹತ್ಯೆ
ಗದುಗಿನ ರಾಷ್ಟ್ರೀಯ ಬಾಲ ಸ್ವಾಸ್ಥ್ಯಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ವ್ಯವಸ್ಥಿತ, ದೋಷ ರಹಿತ ಸ್ಪರ್ಧಾತ್ಮಕ ಪರೀಕ್ಷೆ ಜರುಗಿಸಲು ಸೂಚನೆ
ಗದಗ ಜಿಲ್ಲೆಯಲ್ಲಿ ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೋಷ ರಹಿತವಾಗಿ, ವ್ಯವಸ್ಥಿತವಾಗಿ ಮತ್ತು ಸಮರ್ಥವಾಗಿ ಜರುಗಿಸಲು ಅಗತ್ಯದ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರುನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆ ಜರುಗಿತು.
ಮಳೆಗಾಗಿ ರೈತರಿಂದ ಅಂಬಲಿ ಸಂತರ್ಪಣೆ
ಕನ್ನಡಪ್ರಭ ವಾರ್ತೆ ನರಗುಂದಪಟ್ಟಣದ ಸಿದ್ದನಬಾವಿ ಓಣಿಯ ರೈತರು ಮಳೆಗಾಗಿ ಶ್ರೀ ಯಲ್ಲಮ್ಮದೇವಿಗೆ ಪೂಜೆ ಸಲ್ಲಿಸಿ, ಅಂಬಲಿ ಪ್ರಸಾದವನ್ನು ತಯಾರಿಸಿ ಮಾರುಕಟ್ಟೆ ಪ್ರದೇಶದಲ್ಲಿನ ಗಾಂಧಿ ವೃತ್ತ ಮತ್ತು ಬಸವೇಶ್ವರ ವೃತ್ತದಲ್ಲಿ ಜನರಿಗೆ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ರೈತ ಶೇಖಪ್ಪ ಜಗದ ಮಾತನಾಡಿ, ಹಿಂಗಾರಿ ಹಂಗಾಮಿನಲ್ಲಿ ಕಡಲೆ, ಜೋಳ ಇತರ ಬೀಜಗಳನ್ನು ಭೂಮಿಯಲ್ಲಿ ಬಿತ್ತನೆ ಮಾಡಲಾಗಿದೆ. ಆದರೆ ಮಳೆಯಾಗದೇ ಇದ್ದ ಕಾರಣ ಕಾಳಗಳು ಮೊಳಕೆ ಒಡೆಯುತ್ತಿಲ್ಲ.
  • < previous
  • 1
  • ...
  • 535
  • 536
  • 537
  • 538
  • 539
  • 540
  • 541
  • 542
  • 543
  • 544
  • 545
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved