ತಹಸೀಲ್ದಾರ್ ಕಚೇರಿ ಸ್ಥಳಾಂತರ ನಿರ್ಧಾರಕ್ಕೆ ಪ್ರಬಲ ವಿರೋಧಗಜೇಂದ್ರಗಡ ಪಟ್ಟಣದ ತಹಸೀಲ್ದಾರ್ ಕಚೇರಿ ತಾತ್ಕಾಲಿಕ ಸ್ಥಳಾಂತರ ಕುರಿತಂತೆ ಎಪಿಎಂಸಿ ವರ್ತಕರು, ಶ್ರಮಿಕರು, ದಲಿತಪರ ಸಂಘಟನೆ ಸೇರಿ ಸಾರ್ವಜನಿಕ ಸಮೂಹದಿಂದ ವಿರೋಧ ವ್ಯಕ್ತವಾಗಿದ್ದು, ಸ್ಥಳೀಯ ಎಪಿಎಂಸಿಯಲ್ಲಿನ ಕೃಷಿ ಉತ್ಪನ ಮಾರುಕಟ್ಟೆ ಸಮಿತಿಗೆ ತಹಸೀಲ್ದಾರ್ ಕಾರ್ಯಾಲಯ ಸ್ಥಳಾಂತರವು ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.