ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆಸತತ ಮಳೆಯಿಂದಾಗಿ ಹಾನಿಯಾದ ಮುಂಗಾರು ಹಂಗಾಮಿನ ಈರುಳ್ಳಿ, ಹೆಸರು, ಮೆಕ್ಕೆಜೋಳಗಳಿಗೆ ಸರ್ಕಾರ ಬೆಳೆ ಹಾನಿ ಪರಿಹಾರ ನೀಡಬೇಕು, ಖರೀದಿ ಕೇಂದ್ರ ಸ್ಥಾಪನೆ ಸೇರಿದಂತೆ ರೈತರ ವಿವಿಧ ಬೇಡಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.