ಮೂಲ ಸೌಲಭ್ಯಗಳ ಕಲ್ಪಿಸಲು ಆಗ್ರಹಿಸಿ ಕರವೇ ಪ್ರತಿಭಟನೆಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯ 3ನೇ ವಾರ್ಡ್ ಬಿ.ಬಿ. ಬಣ್ಣದ ನಗರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸೋಮವಾರ ಗಾಂಧಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ನಂತರ ಮೆರವಣಿಗೆ ಮೂಲಕ ನಗರಸಭೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದರು.