ದೇವನಹಳ್ಳಿ ಭೂ ಹೋರಾಟಗಾರರ ಬೇಷರತ್ ಬಿಡುಗಡೆಗೆ ಆಗ್ರಹದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಮೂಲಕ ಸಂಯುಕ್ತ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.