ಆದರ್ಶ ವ್ಯಕ್ತಿತ್ವ ಸಮಾಜಕ್ಕೆ ಮಾದರಿ ; ಮುಪ್ಪಿನ ಬಸವಲಿಂಗ ಶ್ರೀಆದರ್ಶ ವ್ಯಕ್ತಿತ್ವ ಸಮಾಜಕ್ಕೆ ಮಾದರಿಯಾಗಲಿದ್ದು, ಆದ್ದರಿಂದ ಬದುಕನ್ನು ಅತ್ಯಂತ ಸುಂದರವಾಗಿ, ಪರಿಪೂರ್ಣವಾಗಿ ರೂಪಿಸಿಕೊಳ್ಳುವ ಮೂಲಕ ಸಾಮಾಜಿಕ, ದಾನ, ಧರ್ಮಾಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.