ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಿ-ಪಾಟೀಲ
ಯೋಗಕ್ಕೆ ಭಾರತವೇ ವಿಶ್ವ ಗುರುವಾಗಿದೆ. ಯೋಗಾಭ್ಯಾಸದಲ್ಲಿ ನರಗುಂದದ ನಾದಬ್ರಹ್ಮಾನಂದರು ವಿಶ್ವಮಾನ್ಯವಾಗಿದ್ದರು. ಅವರಿಗೆ ಅಮೆರಿಕಾದ ಅಧ್ಯಕ್ಷರ ಮನೆಗೆ ನೇರ ಪ್ರವೇಶವಿತ್ತು. ಆದ್ದರಿಂದ ಯೋಗಕ್ಕೂ ನರಗುಂದಕ್ಟೂ ಅವಿನಾಭಾವ ಸಂಬಂಧವಿದೆ. ಎಲ್ಲಾ ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಎಪಿಎಂಸಿಗೆ ಗಜೇಂದ್ರಗಡ ತಹಸೀಲ್ದಾರ್ ಕಾರ್ಯಾಲಯ ಸ್ಥಳಾಂತರಕ್ಕೆ ವಿರೋಧ
ತಹಸೀಲ್ದಾರ್ ಕಾರ್ಯಾಲಯವನ್ನು ಎಪಿಎಂಸಿಗೆ ಸ್ಥಳಾಂತರಿಸುವ ನಿರ್ಧಾರಕ್ಕೆ ಪ್ರತಿರೋಧವಿದೆ. ಮನವಿಗೆ ಸ್ಪಂದಿಸಿದ್ದರೆ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಅಮರೇಶ ಬಳಿಗೇರ ಹೇಳಿದರು.
ಯೋಗದಿಂದ ಸಮಗ್ರ ವ್ಯಕ್ತಿತ್ವ ವಿಕಸನ: ಯೋಗ ಗುರು ಗಿರೀಶ ಲದ್ವಾ
ಯೋಗ ಆರೋಗ್ಯ ವೃದ್ಧಿ ಜೊತೆಗೆ ವ್ಯಕ್ತಿಯ ಸಮಗ್ರ ವಿಕಸನಕ್ಕೆ ಅತ್ಯುತ್ತಮ ಸಾಧನವಾಗಿದೆ ಎಂದು ಇಲಕಲ್ಲ ಯೋಗ ಗುರು ಗಿರೀಶ ಲದ್ವಾ ಹೇಳಿದರು.
ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ನಾಗೇಂದ್ರಗಡ ಗ್ರಾಮಸ್ಥರು
ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಜನರ ಜೀವಭಯಕ್ಕೆ ಕಾರಣವಾಗಿದ್ದ ಚಿರತೆಯನ್ನು ಶನಿವಾರ ಸಂಜೆ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವ ಮೂಲಕ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.
ಅನುದಾನಿತ ಪ್ರೌಢಶಾಲೆಗಳ ಮೇಲಿನ ಕ್ರಮದ ಆದೇಶ ತಕ್ಷಣ ವಾಪಸ್‌ಗೆ ಆಗ್ರಹ
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲತಾಂಶ ಬಂದಿರುವ ಅನುದಾನಿತ ಪ್ರೌಢಶಾಲೆಗಳ ಮೇಲಿನ ಕ್ರಮದ ಆದೇಶವನ್ನು ತತ್‌ಕ್ಷಣದಿಂದ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ- ಶಾಸಕ ಡಾ. ಚಂದ್ರು ಲಮಾಣಿ
ಪರಿಸರ ರಕ್ಷಣೆ ಎಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಗಿಡ, ಮರಗಳನ್ನು ನೆಟ್ಟು ಸಂರಕ್ಷಿಸಬೇಕು. ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ ಸಾಧ್ಯವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿ: ಸಿ.ಎನ್. ಶ್ರೀಧರ್
ಪ್ರತಿಯೊಬ್ಬರೂ ಯೋಗದಿಂದ ಆರೋಗ್ಯಯುತ ಜೀವನ ನಿರ್ವಹಣೆ ಮಾಡಲು ಸಹಕಾರಿಯಾಗುತ್ತದೆ. ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿಯಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಮಹಿಳೆಯರ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ: ಮಂಜುನಾಥ
ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆ ಅನುಭವಿಸುವ ಸಮಸ್ಯೆಗಳನ್ನು ಕತೆಗಳ ಮೂಲಕ ಸಮಾಜದೆದುರು ತೆರೆದಿಡುವ ಪ್ರಯತ್ನವನ್ನು ಎದೆಯ ಹಣತೆಯ ಕೃತಿಯಲ್ಲಿ ಬಾನು ಮುಷ್ತಾಕ ಅವರು ಮಾಡಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧಕ ಮಂಜುನಾಥ ಕರಲಿಂಗಣ್ಣವರ ಹೇಳಿದರು.
ಸಮಾಜಕ್ಕೆ ದೊರೆಸ್ವಾಮಿ ಮಠದ ಕೊಡುಗೆ ದೊಡ್ಡದಿದೆ: ತೋಟಗಂಟಿ
ಮಠ-ಮಾನ್ಯಗಳು ಶಿವಾನುಭವದ ಜತೆಗೆ ಲೋಕಾನುಭವದ ಮೂಲಕ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಜನಪದ ವಿದ್ವಾಂಸ ಮಲ್ಲಯ್ಯ ತೋಟಗಂಟಿ ಹೇಳಿದರು.
ಡಂಬಳ ಹೋಬಳಿಯಲ್ಲಿ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ
ಡಂಬಳ ಹೋಬಳಿಯಲ್ಲಿ ಇದ್ದಕ್ಕಿದ್ದಂತೆ ಮಳೆ ಮಾಯವಾಗಿದೆ. ಜತೆಗೆ ಹುಲಿಗುಡ್ಡ ಏತ ನೀರಾವರಿ ಕಾಲುವೆ ನೀರೂ ಮರೀಚಿಕೆಯಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.
< previous
1
...
65
66
67
68
69
70
71
72
73
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ