ನೇತ್ರ ದಾನದಿಂದ ಮಹತ್ತರ ಉಪಕಾರ: ಶಾಸಕ ಜಿ.ಎಸ್. ಪಾಟೀಲನೇತ್ರಗಳು ನಮ್ಮ ದೇಹದ ಪ್ರಮುಖ ಅಂಗಗಳಾಗಿದ್ದು, ಜೀವಿಯು ತನ್ನ ಸುತ್ತಲಿನ ಪರಿಸರದ ಜೊತೆಗೆ ಸಂಪರ್ಕ ಬೆಳೆಸಲು ನೇತ್ರ ಪ್ರಮುಖ ಸಾಧನವಾಗಿದೆ. ಆದ್ದರಿಂದ ನೇತ್ರ ದಾನ ಮಾಡುವ ಮೂಲಕ ಮಹತ್ತರ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ನೇತ್ರ ದಾನ ಅತ್ಯಂತ ಶ್ರೇಷ್ಠವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.