ಲೋಕ ಅದಾಲತ್: ರಾಜಿ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶಗದಗ ಜಿಲ್ಲೆಯಲ್ಲಿ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಹೇಳಿದರು.