• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲ್ತುಳಿತ ಹೊಣೆಹೊತ್ತು ಸಿಎಂ, ಡಿಸಿಎಂ ರಾಜಿನಾಮೆ ನೀಡಲಿ: ಚವ್ಹಾಣ
ಪ್ರಚಾರಗಿಳಿಗೆ ಅಮಾಯಕ ೧೧ ಜನ ಕ್ರೀಡಾಭಿಮಾನಿಗಳ ಸಾವಿಗೆ ಕಾರಣವಾಗಿರುವ ರಾಜ್ಯ ಸರ್ಕಾರದ ಸಿಎಂ ಹಾಗೂ ಡಿಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚವ್ಹಾಣ ಹೇಳಿದರು.
ದಶಕದಿಂದ ಪುಟ್ಟರಾಜ ಗವಾಯಿಗಳವರ ಸ್ಮಾರಕ ಭವನ ಅಪೂರ್ಣ!
ಅಂಧ-ಅನಾಥರ ಬಾಳಿನಲ್ಲಿ ನಿರಂತರ ಜ್ಯೋತಿಯಾಗಿ ಬೆಳಗುತ್ತಿರುವ ಇಲ್ಲಿನ ಲಿಂ.ಪಂ.ಪುಟ್ಟರಾಜ ಗವಾಯಿಗಳವರ ಸ್ಮಾರಕ ಭವನ ದಶಕ ಕಳೆದರೂ ಇನ್ನೂ ಕುಂಟುತ್ತ ಸಾಗಿದೆ.
ಪಿಎಂ ವಿಶ್ವಕರ್ಮ ಯೋಜನೆಯಿಂದ ಸ್ವಉದ್ಯೋಗಿಗಳಿಗೆ ಆರ್ಥಿಕ ಬಲ-ಶಾಸಕ ಸಿಸಿ ಪಾಟೀಲ
ಪ್ರಧಾನಿ ನರೇಂದ್ರ ಮೋದಿ ಅವರು ಕರಕುಶಲಕರ್ಮಿಗಳಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರುವ ಮೂಲಕ ಸ್ವಉದ್ಯೋಗಿಗಳಿಗೆ ಆರ್ಥಿಕ ಬಲ ತುಂಬುವ ಕಾರ್ಯ ಮಾಡಿದ್ದು, ವಿಶ್ವಕರ್ಮ ಸಮಾಜದ ಬಡಗಿತನ, ಕಮ್ಮಾರಿಕೆ, ಶಿಲ್ಪ, ಚಿನ್ನದ ಕೆಲಸ ಮಾಡುವ ಕುಶಲಕರ್ಮಿಗಳು ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಕಲೆ, ಸಾಹಿತ್ಯ, ಸಂಗೀತ ಬೆಳೆಸುತ್ತಿರುವ ಪುಣ್ಯಾಶ್ರಮ-ಅನ್ನದಾನೀಶ್ವರ ಸ್ವಾಮೀಜಿ
ಮುಂಡರಗಿಯ ಶ್ರೀಮಠಕ್ಕೂ ಹಾಗೂ ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮುಂಡರಗಿಯ ಜ. ನಾಡೋಜ ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.
ಅಂಜನಾದ್ರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಉತ್ಸುಕ-ತೊಗಾಡಿಯಾ
ಕೇಂದ್ರ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಉತ್ಸುಕವಾಗಿದೆ. ಆಂಜನೇಯ ಹುಟ್ಟಿದ ಸ್ಥಳದ ಬಗ್ಗೆ ಗೊಂದಲ ಇದ್ದರೂ ಸಹ ಆಂಜನೇಯ ಹುಟ್ಟಿದ್ದಾನೆ ಎಂದು ಹೇಳಲ್ಪಡುವ ನಾಲ್ಕು ಸ್ಥಳಗಳು ಅಭಿವೃದ್ಧಿ ಆಗಬೇಕು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಹೇಳಿದರು.
7 ವರ್ಷದಿಂದ ನನೆಗುದಿಗೆ ಬಿದ್ದ ಗದಗ ತಾಪಂ ಕಚೇರಿ ಕಟ್ಟಡ

  ಹೊಸ ಕಟ್ಟಡ ನಿರ್ಮಾಣ  ನೆಪದಲ್ಲಿ ಗದಗ ತಾಲೂಕು ಪಂಚಾಯ್ತಿ ಕಟ್ಟಡವನ್ನು ಕೆಡವಿ ಹಾಕಿರುವ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮರಳಿ ಅತ್ತ ನೋಡದೇ ಇರುವ ಹಿನ್ನೆಲೆಯಲ್ಲಿ ಪಾಳು ಬಿದ್ದು ಹೋಗಿದ್ದು, ಚುನಾಯಿತ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ, ಅಧಿಕಾರಿಗಳ ಅಸಡ್ಡೆಗೆ ಉತ್ತಮ ನಿದರ್ಶನವಾಗಿದೆ.

ನರಗುಂದ ತಾಲೂಕಿನಲ್ಲಿ ಮೃಗಶಿರಾ ಮಳೆಗೆ ಒಡೆದ ಜಮೀನು ಬದು
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಜೋರಾದ ಮಳೆ ಸುರಿದು ರೈತರು ಜಮೀನುಗಳ ರಕ್ಷಣೆಗೆಂದು ನಿರ್ಮಿಸಿದ ಬದುಗಳು ಒಡೆದಿದ್ದು, ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ಹಾನಿಯಾಗಿದೆ.
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ಹಣ ವಂಚಕರ ತಂಡವೊಂದು ಪಟ್ಟಣದ ಖಾಸಗಿ ವೈದ್ಯ ಡಾ. ಎಸ್.ಸಿ. ಚವಡಿ ಅವರಿಗೆ ವಿಡಿಯೋ ಕರೆ ಮಾಡಿ ನಿರಂತರ 22 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ ಹಣ ಪಡೆಯಲು ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಪಕಾರ ಸ್ಮರಣೆ ಮಾಡಿದವರನ್ನು ಸ್ಮರಿಸುವುದು ವಿಶೇಷ-ವಿಪ ಸಭಾಪತಿ ಹೊರಟ್ಟಿ
ಸೇವೆಯಿಂದ ನಿವೃತ್ತಿಯಾದವರಿಗೆ ಅವರ ಶಾಲೆಯ, ಕಚೇರಿಯ ಸಿಬ್ಬಂದಿ ಸನ್ಮಾನಿಸಿ ಮನೆಗೆ ಕಳಿಸುವುದು ವಾಡಿಕೆ. ಆದರೆ ನಿವೃತ್ತಿಯಾದವರೇ ತಮಗೆ ವಿದ್ಯಾರ್ಥಿ ದೆಸೆಯಿಂದ ಹಿಡಿದು ನಿವೃತ್ತಿಯಾಗುವವರೆಗೂ ಉಪಕಾರ ಸ್ಮರಣೆ, ಸಹಾಯ ಸಹಕಾರ ಮಾಡಿದವರೆಲ್ಲರಿಗೂ ಸತ್ಕರಿಸಿ, ಸ್ಮರಿಸಿ, ಶರಣು ಸಮರ್ಪಣೆ ಮಾಡುವುದು ವಿಶೇಷವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಮುಖ್ಯ-ಸಚಿವ ಎಚ್‌ಕೆ ಪಾಟೀಲ
ರೋಗಿಗಳನ್ನು ಉಳಿಸುವಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದಕ್ಕೂ ಆದ್ಯತೆ ನೀಡಬೇಕು. ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved