ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವಣ್ಣನ ಪೂಜಿಸಿ ಹೊನ್ನುಗ್ಗಿಯ ಹಬ್ಬ ಆಚರಿಸಿದ ಅನ್ನದಾತರು
ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬುಧವಾರ ರೈತರು ಹೊನ್ನಹುಗ್ಗಿ ಆಚರಿಸಿದರು. ಎತ್ತುಗಳ ಮೈ ತೊಳೆದು, ಮೈಗೆಲ್ಲ ಬಣ್ಣ ಬಳಿದು, ಕೊಂಬುಗಳಿಗೆ ಬಂಗಾರ ಅಥವಾ ಬೆಳ್ಳಿಯ ಕೊಂಬೆಣಸುಗಳನ್ನು ಹಾಕಿ, ಝೂಲ ತೊಡಿಸಿ ಶೃಂಗರಿಸಿ, ಅವುಗಳ ಪಾದಪೂಜೆ ಮಾಡಿದರು.
ಗದಗ ಜಿಲ್ಲೆಯಾದ್ಯಂತ ಕಾರಹುಣ್ಣಿಮೆ ಸಡಗರ!
ಪ್ರತಿಯೊಂದು ಗ್ರಾಮದಲ್ಲಿಯೂ ಎತ್ತುಗಳನ್ನು ಓಡಿಸುವುದು ಕಾರಹುಣ್ಣಿಮೆಯಂದು ಸಾಮಾನ್ಯವಾಗಿರುತ್ತದೆ. ಗ್ರಾಮದ ಪ್ರಮುಖ ಬೀದಿಯಲ್ಲಿಯೇ (ಬಜಾರ) ಶೃಂಗಾರಗೊಂಡ ಎತ್ತುಗಳನ್ನು ಓಡಿಸಲಾಗುತ್ತದೆ.
ಗದಗ ಜಿಲ್ಲೆಯಾದ್ಯಂತ ಉತ್ತಮ ಮಳೆ
ಗದಗ ಜಿಲ್ಲೆಯಾದ್ಯಂತ ಬುಧವಾರ ಸಂಜೆ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಲಕ್ಷ್ಮೇಶ್ವರ ತಾಲೂಕಿನಲ್ಲಿ ಗುಡುಗು ಸಹಿತ ಜೋರಾದ ಮಳೆಯಾಗಿದೆ. ಮುಂಡರಗಿ ತಾಲೂಕಿನಲ್ಲಿ ಜಿಟಿ ಜಿಟಿ ಮಳೆಯಾಗಿದೆ.
ಹಳೆಯ ಬಸ್‌ಪಾಸ್ ಮುಂದುವರಿಸಲು ಆಗ್ರಹ
ಶಾಲೆಗಳು ಆರಂಭಗೊಂಡು ೧೩ ದಿನಗಳು ಕಳೆದಿದ್ದರೂ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳು ದೊರೆಯದ ಪರಿಣಾಮ ಬಡ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಳೆಯ ಪಾಸ್‌ಗಳ ಮೇಲೆ ಪ್ರಯಾಣಕ್ಕೆ ಅವಕಾಶ ನೀಡಿ ಎಂಬ ಆಗ್ರಹಗಳು ಕೇಳಿ ಬರುತ್ತಿದೆ.
ನಾಯಕತ್ವದ ಗುಣಗಳ ಬೆಳೆಸಲು ತರಬೇತಿ ಶಿಬಿರ ಅವಶ್ಯ-ಹೇಮಗಿರೀಶ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ನಾಯಕತ್ವ ತರಬೇತಿ ಶಿಬಿರಗಳು ಅವಶ್ಯ ಎಂದು ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.
ಈ ನೆಲದ ಹೋರಾಟದ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಲಿ-ಗೌಡರ
ಮುಂಡರಗಿ ಭೀಮರಾಯರು, ಹಮ್ಮಿಗಿ ಕೆಂಚನಗೌಡರು, ಡಂಬಳದ ವೆಂಕಟಾದ್ರಿ ದೇಸಾಯಿ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಪ್ರಾಣತ್ಯಾಗ ಮಾಡಿದ ಈ ನೆಲದ ಹೋರಾಟದ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಬೇಕೆಂದರೆ ಪ್ರತಿ ವರ್ಷವೂ ಮುಂಡರಗಿ ಉತ್ಸವ ಅದ್ಧೂರಿಯಿಂದ ಆಚರಣೆಯಾಗುವಂತಾಗಬೇಕು ಎಂದು ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.
ಪರಿಶ್ರಮದಿಂದ ಉನ್ನತ ಹುದ್ದೆ ಅಲಂಕರಿಸಬಹುದು: ಮಹೇಶ
ಕಠಿಣ ಪರಿಶ್ರಮ ಪ್ರಾಮಾಣಿಕ ಪ್ರಯತ್ನದಿಂದ ಒಬ್ಬ ಸಾಮಾನ್ಯ ಮನುಷ್ಯ ಉನ್ನತ ಅಧಿಕಾರಿಯಾಗುವ ಸಾಧ್ಯವಿದೆ ಎಂದು ಕೊಪ್ಪಳ ಅಸಿಸ್ಟೆಂಟ್ ಕಮಿಷನರ್ ಮಹೇಶ ಮಾಲಗಿತ್ತಿ ಹೇಳಿದರು.
ಬಜಾರ್ ರಸ್ತೆ, ಚರಂಡಿ ಸ್ವಚ್ಛಗೊಳಿಸಲು ಆಗ್ರಹ
ಪಟ್ಟಣದ ಬಜಾರ ಸಿ.ಸಿ. ರಸ್ತೆ, ಚರಂಡಿ ಸ್ವಚ್ಛತೆಗೊಳಿಸಲು, ಬೀದಿ ದೀಪ ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಮೂಲ ಸೌಲಭ್ಯ ಒದಗಿಸುವ ಕುರಿತು ಬಜಾರ್ ವ್ಯಾಪಾರಸ್ಥರ ಸಂಘದಿಂದ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ಜೂನ್ 12ರಿಂದ 16ರ ವರೆಗೆ ಉಭಯ ಗುರುಗಳ ಜಾತ್ರಾ ಮಹೋತ್ಸವ
ಗಾನಯೋಗಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜೂನ್ 12ರಿಂದ 16 ರವರೆಗೆ ನಡೆಯಲಿದೆ. ಜೂ. 16ರಂದು ಉಭಯ ಗುರುಗಳ ಮಹಾರಥೋತ್ಸವ ಧರ್ಮೊತ್ತೇಜಕ ಮಹಾಸಭೆ ಹಾಗೂ ಅಹೋರಾತ್ರಿ ಸಂಗೀತ ಕಾರ್ಯಕ್ರಮಗಳು ಜರುಗುವವು ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಡಾ.ಕಲ್ಲಯ್ಯಜ್ಜನವರು ಹೇಳಿದರು.
ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ತಪ್ಪದೇ ಮಾಡಿಸಿಕೊಳ್ಳಿ-ಡಾ. ಸಮುದ್ರಿ
ಕೋವಿಡ್ ನಂತರವಂತೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಬಂದಿದ್ದು, ವರ್ಷಕ್ಕೊಮ್ಮೆಯಾದರೂ ರಕ್ತದೊತ್ತಡ, ಮಧುಮೇಹ ಸಂಬಂಧಿಸಿದಂತೆ ಆರೋಗ್ಯ ತಪಾಸಣೆಯನ್ನು ತಪ್ಪದೇ ಮಾಡಿಸಿಕೊಳ್ಳಬೇಕು ಎಂದು ಭಾರತಿಯ ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಎಂ.ಡಿ. ಸಮುದ್ರಿ ಹೇಳಿದರು.
< previous
1
...
72
73
74
75
76
77
78
79
80
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ