ಜೂನ್ 11ರಂದು ಅವ್ವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಶಿವಾನುಭವಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ, ಶಿವಾನುಭವ ಸಮಿತಿ, ಅಕ್ಕಮ ಬಳದಗ, ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠ ಮುಂಡರಗಿ ಹಾಗೂ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿಇವುಗಳ ಸಹಯೋಗದಲ್ಲಿ ಜೂ. 11ರಂದು ಬೆಳಗ್ಗೆ 11 ಗಂಟೆಗೆ ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ 1831ನೇ ಮಾಸಿಕ ಶಿವಾನುಭವ ಜರುಗಲಿದೆ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.