ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾರರ ಆರ್ಶೀವಾದದಿಂದ ನಾನು ರಾಜಕೀಯವಾಗಿ ಬೆಳೆಯಲು ಸಾಧ್ಯವಾಯಿತು
ಮತದಾರರ ಆಶೀರ್ವಾದದಿಂದ ಹಿಂದೆ ಲೋಕೋಪಯೋಗಿ ಸಚಿವನಾಗಿದ್ದಾಗ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಮಾಡಲಿಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಪ್ರತಿ ಶಾಸಕರಿಗೆ ಕೇವಲ ರು.10 ಕೋಟಿ ಅನುದಾನ ನೀಡಿದೆ. ಇಷ್ಟರಲ್ಲಿ ಅಭಿವೃದ್ಧಿ ಹೇಗೆ ಸಾಧ್ಯವೆಂದು ಮತಕ್ಷೇತ್ರದ ಶಾಸಕ ಸಿ. ಸಿ. ಪಾಟೀಲ ಹೇಳಿದರು.
ಮಹದಾಯಿ ಯೋಜನೆ ಜಾರಿ ವಿರೋಧಿಸುವ ಪರಿಸರವಾದಿಗಳ ಗಡಿಪಾರಿಗೆ ಆಗ್ರಹ
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ವಿರೋಧ ಮಾಡುವ ಪರಿಸರವಾದಿಗಳನ್ನು ಸರ್ಕಾರ ಗಡಿಪಾರು ಮಾಡಬೇಕೆಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಭಾರತ ಸಾಂಸ್ಕೃತಿಕವಾಗಿ ಸಮೃದ್ಧವಾಗಿದೆ: ಸಚಿವೆ ಹೆಬ್ಬಾಳ್ಕರ
ನಮ್ಮ ಭಾರತ ದೇಶ ಪುಣ್ಯ ಭೂಮಿ, ಈ ನಾಡಿನಲ್ಲಿ ಮಹಾನ್, ಸಂತರು, ಶರಣರು, ವ್ಯಕ್ತಿಗಳು ಹುಟ್ಟಿ ದೇಶವನ್ನು ಸಾಂಸ್ಕೃತಿಕವಾಗಿ ಸಮೃದ್ಧವಾಗಿ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ಜಿಲ್ಲೆಯಲ್ಲಿ ಶೇ 7.2ರಷ್ಟು ಅರಣ್ಯ ಇರಲು ಕಾರಣವೇ ಕಪ್ಪತಗುಡ್ಡ-ಅನ್ನದಾನೀಶ್ವರ ಸ್ವಾಮೀಜಿ
ಇದೀಗ ಪಟ್ಟಣದಲ್ಲಿ ಎಲ್ಲೆಡೆ ಹಸಿರು ಕಾಣುತ್ತಿದೆ, ಗಿಡಮರಗಳು ಹೆಚ್ಚಾಗಿವೆ. ಕಾರಣ ಇಲ್ಲಿನ ಪರಿಸರವಾದಿಗಳು ಹಲವು ದಶಕಗಳಿಂದ ಗಿಡಮರಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ ಇನ್ನಷ್ಟು ಗಿಡಮರಗಳನ್ನು ನಾವು ಬೆಳೆಸಲೇಬೇಕು. ಗದಗ ಜಿಲ್ಲೆಯಲ್ಲಿ ಶೇ 7.2ರಷ್ಟು ಅರಣ್ಯ ಇರಲು ಕಾರಣವೇ ಕಪ್ಪತಗುಡ್ಡ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ಕಪ್ ಕಾಲ್ತುಳಿತ, ಸಿಎಂ ಸಿದ್ದು, ಡಿಸಿಎಂ ಡಿಕೆಶಿ ರಾಜೀನಾಮೆಗೆ ಆಗ್ರಹ
ಅಮಾಯಕ 11 ಮಂದಿ ಸಾವಿಗೆ ಕಾರಣರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ನೈತಿಕ ಹೊಣೆಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಒ ಭೇಟಿ, ಪರಿಶೀಲನೆ
ಶಿರಹಟ್ಟಿ ತಾಲೂಕಿನಲ್ಲಿ ನಬಾರ್ಡ್ ಯೋಜನೆಯಡಿ ಪ್ರಗತಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಜಿಪಂ ಸಿಇಒ ಭರತ್ ಎಸ್. ಅವರು ಭೇಟಿ ನೀಡಿ, ಪರಿಶೀಲಿಸಿದರು.
ಸೈಕಲ್ ಉಪಯೋಗದಿಂದ ಸ್ನಾಯುಗಳು ಸದೃಢ: ಅಶೋಕಜ್ಜ ಹಿರೇಮಠ
ಸೈಕಲ್ ಉಪಯೋಗದಿಂದ ಸ್ನಾಯು ಬಲಗೊಳ್ಳುವುದರ ಜೊತೆಗೆ ಸದೃಢ ಆರೋಗ್ಯ ವೃದ್ಧಿಯಾಗುವುದು. ಆದ್ದರಿಂದ ಪ್ರತಿಯೊಬ್ಬರು ಸೈಕಲ್ ಮಹತ್ವ ಅರಿಯಬೇಕು ಎಂದು ಗ್ರಾಮಿಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಶೋಕಜ್ಜ ಹಿರೇಮಠ ಹೇಳಿದರು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಲಿ: ಬಳಗಾನೂರ
ಪರಿಸರ ರಕ್ಷಣೆ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾದಾಗ ಮಾತ್ರ ಭವಿಷ್ಯದ ಪೀಳಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.
ಭವ್ಯ ಭವಿಷ್ಯದ ನಾಳೆಗಾಗಿ ಶಾಲೆಗೆ ಬನ್ನಿ: ಸಚಿವ ಎಚ್.ಕೆ. ಪಾಟೀಲ
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಾಲೆ ಬಿಟ್ಟ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸರ್ಕಾರ ತಪ್ಪನ್ನು ಒಪ್ಪಿಕೊಳ್ಳಬೇಕು- ಶಾಸಕ ಸಿ.ಸಿ. ಪಾಟೀಲ್
ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮವು ದುರಂತವಾಗಿ ಪರಿಣಮಿಸಿ 11 ಜನ ಅಮಾಯಕ ಅಭಿಮಾನಿಗಳು ಕಾಲ್ತುಳಿತದಿಂದ ಸಾವನ್ನಪ್ಪಿದ್ದು, ಇದಕ್ಕೆ ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಆರೋಪಿಸಿದರು.
< previous
1
...
75
76
77
78
79
80
81
82
83
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ