• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕೆ ಅಣ್ಣಿಗೇರಿಯವರ ಕೊಡುಗೆ ಅನುಪಮ: ತೋಂಟದ ಶ್ರೀಗಳು
ಗದಗ ಪರಿಸರದಲ್ಲಿ ಶಿಕ್ಷಣ ಪ್ರೇಮಿ, ತ್ಯಾಗಜೀವಿ ದಿ. ಬಿ.ಜಿ. ಅಣ್ಣಿಗೇರಿ ಗುರುಗಳು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ತಾರತಮ್ಯ ನಿವಾರಣೆಗೆ ಬ್ರಹ್ಮಶ್ರೀ ನಾರಾಯಣ ಜೀವನ ಮುಡಿಪು
ಸಮಾಜದಲ್ಲಿನ ತಾರತಮ್ಯಗಳನ್ನು ಕಡಿಮೆಮಾಡಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್. ಹೇಳಿದರು.
ಬಸವ ಸಂಸ್ಕೃತಿ ಅಭಿಯಾನ ನಾಳೆ ಗದಗ ಜಿಲ್ಲೆಗೆ- ಡಿ.ಆರ್. ಪಾಟೀಲ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನವು ಸೆ. 9ರಂದು ಬಸವ ರಥಯಾತ್ರೆ ಜಿಲ್ಲೆಗೆ ಆಗಮಿಸುತ್ತಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ, ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಡಿ.ಆರ್. ಪಾಟೀಲ ಹೇಳಿದರು.
ಸೆಪ್ಟೆಂಬರ್‌ 13ರಂದು ಗದಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಉಚ್ಚ ನ್ಯಾಯಾಲಯದ ಆದೇಶದಂತೆ ಸೆ. 13ರಂದು ಗದಗನಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷ ಗಂಗಾಧರ ಸಿ.ಎಮ್. ಹೇಳಿದರು.
ಗದಗದಲ್ಲಿ ಬಗರಹುಕುಂ ರೈತರಿಂದ ರೊಟ್ಟಿ ಚಳವಳಿ!
ಬಗರ್‌ಹುಕುಂ ರೈತರ ಗದಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಹೋರಾಟ ಭಾನುವಾರ ವಿಶೇಷ ರೂಪ ಪಡೆದುಕೊಂಡಿದ್ದು, ರೈತರು ಜಿಲ್ಲಾಧಿಕಾರಿ ಕಚೇರಿ ಗೇಟ್ ಮುಂದೆಯೇ ಒಲೆ ಹೂಡಿ ರೊಟ್ಟಿ ಮಾಡಿ ಅದನ್ನೇ ಊಟ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
₹ 70 ಲಕ್ಷ ವೆಚ್ಚದಲ್ಲಿ ರೋಣ ಗುರುಭವನ ಮೇಲ್ಮಹಡಿ ನಿರ್ಮಾಣ-ಶಾಸಕ ಜಿ.ಎಸ್. ಪಾಟೀಲ
ಈಗಾಗಲೇ ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗುರುಭವನದ ಮೇಲ್ಮಹಡಿಯನ್ನು ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹ 50 ಲಕ್ಷ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ₹ 20 ಲಕ್ಷ ಸೇರಿ ಒಟ್ಟು ₹ 70 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳದರು.
ಸೇನೆ ಅನುಭವ ಮರೆಯಲಾಗದು- ಹೊಸೂರ
ಪೂರ್ವಜನ್ಮದ ಪುಣ್ಯದ ಫಲವಾಗಿ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿತ್ತು. ದೇಶದ ವಿವಿಧೆಡೆ ಕೆಲ ಕಠಿಣ ಸಂದರ್ಭಗಳಲ್ಲೂ ಸೇವೆ ಸಲ್ಲಿಸಿರುವ ಅನುಭವವನ್ನು ಮರೆಯಲಾಗದು ಎಂದು ಇಲ್ಲಿನ ನಿವೃತ್ತ ಸೈನಿಕ ರಾಮಣ್ಣ ಉಡಚಪ್ಪ ಹೊಸೂರ ಹೇಳಿದರು.
ಒಳಮೀಸಲಾತಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅನ್ಯಾಯ ಖಂಡಿಸಿ 10ರಂದು ಪ್ರತಿಭಟನೆ
ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅವೈಜ್ಞಾನಿಕವಾಗಿದೆ. ಬಂಜಾರ (ಲಂಬಾಣಿ) ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಇದನ್ನು ಸರಿಪಡಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಸೆ. ೧೦ರಂದು ಬೆಂಗಳೂರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಬೆಳೆ ಸಮೀಕ್ಷೆಯಲ್ಲಿ ರೈತರಿಗೆ ಅನ್ಯಾಯ- ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಲಮಾಣಿ
೨೦೨೫ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚನೆ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಿದ್ದು, ಈ ಬಾರಿ ಅತಿವೃಷ್ಟಿಯಿಂದ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡದೇ ತಪ್ಪು ಮಾಹಿತಿ ನೀಡಿದ್ದು, ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು-ಶಾಸಕ ಡಾ. ಲಮಾಣಿ
ಶಿಕ್ಷಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಾಗಿದೆ. ಸಂಸ್ಕಾರಯುತ ನೈತಿಕ ಶಿಕ್ಷಣ ಬೋಧಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಬೇಕಿದೆ. ಅಂದಾಗ ಭಾರತದ ಭವಿಷ್ಯವನ್ನು ರೂಪಿಸುವ ವಿದ್ಯಾರ್ಥಿಗಳನ್ನು ಕಾಣಬಹುದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved