ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
6 ವರ್ಷದಲ್ಲಿ 6 ಸಾವಿರ ಕಿ.ಮೀ. ಪರಿಸರ ಜಾಗೃತಿ ಅಭಿಯಾನ
ಇಲ್ಲಿಗೆ ಸಮೀಪದ ಕರಕೀಕಟ್ಟಿ ಗ್ರಾಮದ ಮುತ್ತಣ್ಣ ತೀರ್ಲಾಪುರ ಹಸಿರೇ ಉಸಿರು ಘೋಷ ವಾಕ್ಯದೊಂದಿಗೆ ಗಾಂಧಿ ವೇಷ ಧರಿಸಿ 6 ವರ್ಷದಲ್ಲಿ 6 ಸಾವಿರ ಕಿ.ಮೀ. ಸೈಕಲ್ ಮೇಲೆ ಕ್ರಮಿಸಿ ಪರಿಸರ ಜಾಗೃತಿ ಅಭಿಯಾನ ಮಾಡಿದ್ದಾರೆ.
ಪುರಸಭೆ ಸದಸ್ಯನ ಪರಿಸರ ಕಾಳಜಿ ಮಾದರಿ
ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಬೇವು, ಅತ್ತಿ, ಆಲ, ಹೊಂಗೆ, ಚೆರಿ, ಕಸಕಸಿ, ಸುಬಾಬುಲ್, ಬನ್ನಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಮರಗಳು ಬೆಳೆದಿವೆ.
ವಿದ್ಯಾರ್ಥಿಗಳಿಗೆ ಪರಂಪರೆ, ಸಂಸ್ಕೃತಿ ಕಲಿಸುವುದು ಅಗತ್ಯ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆಯಲ್ಲಿ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯ
ಗಟ್ಟಿ ಗುರಿ ಇದ್ದರೆ ಸಾಧನೆ ಸುಲಭ
ಸಮಸ್ಯೆ ಎದುರಾದಲ್ಲಿ ಜಿಗುಪ್ಸೆಗೊಳಗಾಗಬಾರದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗದೇ, ಎದುರಾದ ಸಮಸ್ಯೆಯನ್ನು ಧೈರ್ಯವಾಗಿ ಎದುರಿಸಿ ಮುನ್ನೆಡೆಯಬೇಕು
ಪ್ರತಿಯೊಬ್ಬರ ಮೇಲೆ ಸಮಾಜದ ಋಣ ಇದೆ: ಸಂಕನೂರ
ಸಾಹಿತಿ, ಶಿಕ್ಷಕ ಹೊಳೆಆಲೂರಿನ ಎಸ್.ಕೆ. ಆಡಿನ ಅವರು ಮತ್ತಷ್ಟು ಸಮಾಜ ಸೇವೆ ಮಾಡುವ ಉದ್ದೇಶದಿಂದ ಎಸ್.ಎಸ್. ಆಡಿನ ಜನಸೇವಾ ಸಂಸ್ಥೆ ಆರಂಭಿಸಿರುವುದು ಅಭಿನಂದನೀಯ
ಟೋಪ ಜಾತ್ರೆ ಮೂಲಕ ಧರ್ಮ ಸಮನ್ವಯತೆ
ಭವ್ಯ ವೇದಿಕೆ, ಬಂದ ಭಕ್ತಾಧಿಗಳಿಗೆ ದಾಸೋಹ ಸೇವೆ ಸೇರಿದಂತೆ ಊರಿನ ಎಲ್ಲ ವರ್ಗದ ಜನರ ವಿಶ್ವಾಸಕ್ಕೆ ಪಡೆದು ಯಾವುದೇ ಜಾತಿ, ಮತ, ಪಂಥ ಇಲ್ಲದೆ ಎಲ್ಲರು ಸೇರಿಕೊಂಡು ಸೌಹಾರ್ಧತೆಯಿಂದ ಈ ಟೋಪ ಜಾತ್ರಾಮಹೋತ್ಸವದ ಯಶಸ್ವಿಗೆ ಶ್ರಮಿಸಿದವರಿಗೆ, ಎಲ್ಲ ಭಕ್ತರಿಗೆ ದೇವಿ ಕೃಪೆ ಸದಾವಕಾಲ ಇರಲಿ.
ಶೈಕ್ಷಣಿಕ ವೆಚ್ಚಕ್ಕೆ ನರೇಗಾ ಯೋಜನೆ ಆಸರೆ !
ವಿದ್ಯಾರ್ಥಿಗಳು ಗುದ್ದಲಿ, ಸಲಾಕೆ ಹಿಡಿದು ತಮ್ಮ ಮುಂದಿನ ವಿದ್ಯಾಭ್ಯಾಸದ ಜತೆಗೆ ಸಹೋದರರ ಓದಿಗೂ ನೆರವಾಗಿದ್ದಾರೆ.
ಶ್ರೀಗ್ರಾಮದೇವತೆಯೇ ತವರು ಮನೆ ಸುಂಕಾಪುರ ಮನೆತನ…!
ಸುಂಕಾಪುರ ಮನೆಗೆ ಮೊದಲು ಭೇಟಿ ನೀಡುವ ಕಾರಣದಿಂದ ಗ್ರಾಮದೇವತೆಯ ತವರು ಮನೆ ಸುಂಕಾಪುರ ಮನೆತನ ಎನ್ನಲಾಗುತ್ತದೆ
ಶಿಕ್ಷಣ, ಅನ್ನ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ: ಸಿಎಂ
ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ
ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾದ್ಯಂತ ಐತಿಹಾಸಿಕ ಸ್ಮಾರಕಗಳ ರಕ್ಷಣೆ
ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಚಾಲುಕ್ಯರ ಕಾಲದಲ್ಲಿ ಇಲ್ಲಿ ದೇವಸ್ಥಾನ, ಕೋಟೆ ನಿರ್ಮಿಸಲಾಗಿದೆ. ಇಲ್ಲಿ ಸಿಗುವ ಅವಶೇಷಗಳಿಂದ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ
< previous
1
...
76
77
78
79
80
81
82
83
84
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ