ಇಂದು ಮುಖ್ಯಮಂತ್ರಿಯಿಂದ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಚಾಲನೆಜೂ. 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಲಕ್ಕುಂಡಿಯಲ್ಲಿರುವ 101 ಬಾವಿ, 101 ದೇವಸ್ಥಾನ ಸೇರಿದಂತೆ ಅನೇಕ ಐತಿಹಾಸಿಕ ಕುರುಹು ಪತ್ತೆ ಹಚ್ಚುವಿಕೆಯ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಬಯಲು ವಸ್ತು ಸಂಗ್ರಹಾಲಯ, ಪ್ರಾಚ್ಯಾವಶೇಷಗಳ ವೀಕ್ಷಣೆ ಮಾಡಲಿದ್ದಾರೆ.