ಶ್ರಾವಣ ಮಾಸದಲ್ಲಿ ಪ್ರತಿಯೊಬ್ಬರೂ ಸತ್ಸಂಗಗಳಲ್ಲಿ ಪಾಲ್ಗೊಳ್ಳಿ-ಸ್ವಾಮೀಜಿಶ್ರಾವಣ ಮಾಸದ ಪುಣ್ಯಕಾಲದಲ್ಲಿ ಪ್ರತಿಯೊಬ್ಬರೂ ಪುರಾಣ, ಪುಣ್ಯಕಥೆ ಆಲಿಸುವ ಮೂಲಕ ಸನ್ಮಾರ್ಗ, ಧರ್ಮಾಚರಣೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವ ಮೂಲಕ ಬದುಕಿನ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೂವಿನಶಿಗ್ಲಿಯ ಚನ್ನವೀರ ಮಹಾಸ್ವಾಮಿಗಳು ಹೇಳಿದರು.