ಕಪ್ಪತ್ತಗುಡ್ಡ ಮತ್ತಷ್ಟು ಹಸಿರುಗೊಳಿಸಲು ಸಿದ್ಧತೆಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡವನ್ನು ಇನ್ನಷ್ಟು ಹಸಿರುಗೊಳಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.ಕಪ್ಪತಗುಡ್ಡದ ಜತೆಗೆ, ಪಕ್ಕದ ರೈತರ ಜಮೀನುಗಳಲ್ಲಿ ಸಸಿಗಳನ್ನು ಬೆಳೆಸಲು ಬೇಕಾಗುವ 1.50 ಲಕ್ಷಕ್ಕೂ ಅಧಿಕ ಸಸಿಗಳನ್ನು ಬಾಗೇವಾಡಿ ನರ್ಸರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಳೆಸಲಾಗಿದೆ.