ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಕ್ಷ್ಮೇಶ್ವರದಲ್ಲಿ ಯೂರಿಯಾ ಗೊಬ್ಬರಕ್ಕೆ ರೈತರ ಪರದಾಟ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಗೋವಿನಜೋಳ ಬೆಳೆಗಾರರಿಂದ ಯೂರಿಯಾ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಪೂರೈಕೆ ಕಡಿಮೆ ಇದೆ. ಹೀಗಾಗಿ ಗೊಬ್ಬರ ಅಂಗಡಿಗಳ ಮುಂದೆ ಸರತಿಯಲ್ಲಿ ನಿಂತಿದ್ದರು.
ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ರೈತರ ಪರದಾಟ
ಗದಗ ಗ್ರಾಮೀಣ, ಮುಳಗುಂದ, ಲಕ್ಷ್ಮೇಶ್ವರ, ಗಜೇಂದ್ರಗಡ, ನರಗುಂದ ತಾಲೂಕಿನಲ್ಲಿ ರೈತರು ಗೊಬ್ಬರದ ಅಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಮುಳಗುಂದ ಸಮೀಪ ಸಂಪೂರ್ಣ ಹದಗೆಟ್ಟ ರಸ್ತೆ, ದುರಸ್ತಿಗೆ ರೈತರ ಆಗ್ರಹ
ಕಳೆದ ಒಂದೂವರೆ ದಶಕದ ಹಿಂದೆ ನಿರ್ಮಾಣವಾದ ಸಮೀಪದ ಇನಾಂ ವೆಂಕಟಾಪುರ ಕ್ರಾಸ್‌ನಿಂದ ಕಬಲಾಯತಕಟ್ಟಿ ಸಂಪರ್ಕಿಸುವ ಡಂಬಳ ರಸ್ತೆ ಸಂಪೂರ್ಣ ಹದಗೆಟ್ಟುಹೋಗಿದೆ. ಕೂಡಲೇ ದುರಸ್ತಿ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಸಿದ್ದಾರೆ.
ಮೂಢನಂಬಿಕೆ ಹೊಡೆದೋಡಿಸಲು ಪ್ರವಚನ ಸಹಕಾರಿ: ಗುರುಸಿದ್ದ ಪಟ್ಟದಾರ್ಯ ಮಹಾಸ್ವಾಮೀಜಿ
ಮುಂಡರಗಿ ತೋಂಟದಾರ್ಯ ಮಠದಲ್ಲಿ ಆಷಾಢ ಮಾಸದ ಅಂಗವಾಗಿ ಜರುಗಿದ ಶರಣ ಚರಿತಾಮೃತ ಪ್ರವಚನದ ಮಂಗಲೋತ್ಸವದಲ್ಲಿ ಗುಳೇದಗುಡ್ಡದ ನೇಕಾರ ಗುರುಪೀಠದ ಗುರುಸಿದ್ದ ಪಟ್ಟದಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಮಳೆಗಾಲದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ: ಐ.ಆರ್. ಗಂಜಿ
ನರಗುಂದ ಪಟ್ಟಣದ ಸರ್ಕಾರಿ ಬಾಲಕರ ವಸತಿ ನಿಯಲದಲ್ಲಿ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಅವರು ಬುಧವಾರ ವಸತಿ ಶಾಲಾ ವಾರ್ಡನ್ ಹಾಗೂ ಸಿಬ್ಬಂದಿಗೆ ಜಾಗೃತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಯೂರಿಯಾ ಹೆಚ್ಚು ಬಳಕೆಯಿಂದ ಫಲವತ್ತತೆ ನಾಶ: ಎಂ.ಎಸ್. ಕುಲಕರ್ಣಿ
ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದಲ್ಲಿ ಡ್ರೋನ್ ಮೂಲಕ ಗೋವಿನ ಜೋಳ ಬೆಳೆಯಲ್ಲಿ ನ್ಯಾನೋ ಯೂರಿಯ ಸಿಂಪರಣೆಯ ಪ್ರಾತ್ಯಕ್ಷಿಕೆ ನಡೆಯಿತು. ತಾಲೂಕು ಸಹಾಯಕ ನಿರ್ದೇಶಕ ಎಂ.ಎಸ್. ಕುಲಕರ್ಣಿ ಮಾಹಿತಿ ನೀಡಿದರು.
ಸ್ವಚ್ಛತೆಯಲ್ಲಿ ನರಗುಂದ ಪಟ್ಟಣಕ್ಕೆ ರಾಜ್ಯದಲ್ಲಿ 10ನೇ ಸ್ಥಾನ
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ನರಗುಂದ ಪುರಸಭೆ ಈ ಬಾರಿ ಗಮನ ಸೆಳೆದಿದ್ದು, ನರಗುಂದ ಪಟ್ಟಣ ರಾಜ್ಯದಲ್ಲಿ 10ನೇ ಸ್ಥಾನ ಮತ್ತು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.
ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಹಟ್ಟಿ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಹಸೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಪ್ಪತ್ತಗುಡ್ಡದಲ್ಲಿ ಸಫಾರಿ ಜೀಪ್ ಆರಂಭಕ್ಕೆ ಸೂಚನೆ
ಗದಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ₹804 ಕೋಟಿ ವೆಚ್ಚದಲ್ಲಿ ತಯಾರಿಸಿದ ನೀಲನಕ್ಷೆ ಅನುಸಾರದಂತೆ ನಗರದ ಜಿಲ್ಲಾಡಳಿತ ಭವನದಲ್ಲಿ ಸುದೀರ್ಘ ಸಭೆ ಜರುಗಿತು. ಕಪ್ಪತ್ತಗುಡ್ಡಕ್ಕೆ ಸಫಾರಿ ಜೀಪ್ ಆರಂಭಿಸಲು ಸಚಿವ ಎಚ್.ಕೆ. ಪಾಟೀಲ್ ಸೂಚನೆ ನೀಡಿದರು.
ಹಾಸ್ಟೆಲ್‌ಗಳಿಗೆ ಸಮರ್ಪಕ ಸೌಲಭ್ಯ ಕಲ್ಪಿಸಲು ಆಗ್ರಹ, ರೋಣದಲ್ಲಿ ಎಬಿವಿಪಿ ಪ್ರತಿಭಟನೆ
ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಬುಧವಾರ ರೋಣ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪಟ್ಟಣದ ಪೋತದಾರ ರಾಜನ ಕಟ್ಟೆ ಬಳಿ ಪ್ರತಿಭಟನೆ ಜರುಗಿತು.
< previous
1
...
81
82
83
84
85
86
87
88
89
...
549
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು