• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನನ, ಮರಣ ನೋಂದಣಿ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗಲಿ: ಸಿ.ಎನ್. ಶ್ರೀಧರ
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಬುಧವಾರ ಜನನ ಮತ್ತು ಮರಣ ನೋಂದಣಿ ಪದ್ಧತಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಸೂಚನೆ
ಗಜೇಂದ್ರಗಡ ತಾಪಂ ಚಿಂತನಾ ಸಭಾಂಗಣದಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಶಾಲಾ ಮೇಲ್ಚಾವಣಿ ದುರಸ್ತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ತಾಪಂ ಆಡಳಿತಾಧಿಕಾರಿ ಶಶಿಕಾಂತ ಕೋಟಿಮನಿ ಸೂಚಿಸಿದರು.
ನಮಗಾಗಿ ಬದುಕಿದ ಮಹಾತ್ಮರಿಗೆ ಗೌರವ ಸಲ್ಲಿಸಲು ಪಲ್ಲಕ್ಕಿ ಮೆರವಣಿಗೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ
ಆಷಾಢ ಮಾಸದ ಅಂಗವಾಗಿ ಪ್ರಾರಂಭಿಸಿದ ಶರಣ ಚರಿತಾಮೃತ ಪ್ರವಚನದ ಮಹಾಮಂಗಲ ಕಾರ್ಯಕ್ರಮದ ಅಂಗವಾಗಿ ಬುಧವಾರ ಮುಂಡರಗಿ ತೋಂಟದಾರ್ಯ ಮಠದಲ್ಲಿ ಎಡೆಯೂರು ಸಿದ್ದಲಿಂಗೇಶ್ವರರು ಹಾಗೂ ಬಸವಾದಿ ಶರಣರ ವಚನದ ಕಟ್ಟುಗಳನ್ನಿಟ್ಟಿರುವ ಪಲ್ಲಕ್ಕಿ ಮೆರವಣಿಗೆ ನಡೆಯಿತು.
ಬಸವಣ್ಣನವರು ರಾಜ್ಯಕ್ಕೆ ಅಷ್ಟೇ ಅಲ್ಲ ದೇಶದ ಸಾಂಸ್ಕೃತಿಕ ನಾಯಕ ಆಗಲಿ-ಸ್ವಾಮೀಜಿ
ಬಹುಮುಖ ವ್ಯಕ್ತಿತ್ವದ ಶಿಲ್ಪಿಯಾಗಿರುವ ವಿಶ್ವಗುರು ಬಸವಣ್ಣನವರು ರಾಜ್ಯದ ಸಾಂಸ್ಕೃತಿಕ ನಾಯಕ ಅಷ್ಟೇ ಅಲ್ಲ, ದೇಶದ ಸಾಂಸ್ಕೃತಿಕ ನಾಯಕ ಆಗಬೇಕು ಎಂದು ಯಮಕನಮರಡಿಯ ಸಿದ್ಧಬಸವ ಸ್ವಾಮೀಜಿ ಹೇಳಿದರು.
ಸಂಗೀತಕ್ಕೆ ನೋವು ನಿವಾರಿಸುವ ಶಕ್ತಿ ಇದೆ-ಶಾಸಕ ಡಾ. ಚಂದ್ರು ಲಮಾಣಿ
ಸಂಗೀತಕ್ಕೆ ಅಪಾರವಾದ ಶಕ್ತಿ ಇದ್ದು, ಅನೇಕ ರೋಗಗಳು ಕೂಡಾ ಇದರಿಂದ ವಾಸಿಯಾದ ಉದಾಹರಣೆಗಳಿವೆ, ಸಂಗೀತಾಸಕ್ತ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹಿಸಿ ಪೋಷಿಸುವ ಮನೋಗುಣ ನಮ್ಮದಾಗಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರಥಮ ಆದ್ಯತೆ- ಸಚಿವ ದಿನೇಶ್ ಗುಂಡೂರಾವ್
ಸರ್ಕಾರ ಹೊಸದಾಗಿ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆ ಅಡಿಯಲ್ಲಿ ರಕ್ತದ ಒತ್ತಡ, ಶುಗರ್, ಕಿಡ್ನಿ, ಹೃದಯಾಘಾತ, ಮಹಿಳೆಯರಲ್ಲಿ ಕಾಣಿಸುವ ಸ್ತನ ಕ್ಯಾನ್ಸರ್ ಸೇರಿದಂತೆ ವಿವಿಧ ಬಗೆಯ ಕಾಯಿಲೆ ತಪಾಸಣೆ ಮಾಡಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಮಹತ್ವದ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು.
ಗದಗ-ಬೆಟಗೇರಿಗೆ ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಹಾಗೂ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣವೇ ನಿಗಮದ ಗುರಿ-ಜಿ. ಪದ್ಮಾವತಿ
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದಕ್ಕಾಗಿ ಹಾಗೂ ಅವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕೆಂದು ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಹೇಳಿದರು.
ಅಘೋಷಿತ ಗುಡಿಸಲು ಪ್ರದೇಶಗಳ ಘೋಷಣೆಗೆ ಆಗ್ರಹಿಸಿ ಮನವಿ
ಗದಗ-ಬೆಟಗೇರಿ ಅವಳಿ ನಗರದಲ್ಲಿಯ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಅಧಿಕೃತವಾಗಿ ಸ್ಲಂ ಘೋಷಣೆ ಮಾಡಿ ಸ್ಥಳೀಯವಾಗಿ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
ಅಗತ್ಯ ಬಿದ್ದರೆ ಹೋರಾಟಕ್ಕೆ ರಾಜ್ಯದ ಮಠಾಧೀಶರ ಬೆಂಬಲ: ತೋಂಟದ ಶ್ರೀಗಳು
15 ವರ್ಷ ಸೇವೆ ಸಲ್ಲಿಸುವಾಗ ಏಳದ ಅರ್ಹತೆಯ ಪ್ರಶ್ನೆ ಈಗೇಕೆ? ಅತಿಥಿ ಉಪನ್ಯಾಸಕರ ಬದುಕು ಬೀದಿಗೆ ಬೀಳುವ ಪ್ರಸಂಗ ಬಂದರೆ ಸರಕಾರಕ್ಕೆ ತಿಳಿ ಹೇಳುತ್ತೇವೆ. ಅಗತ್ಯ ಬಿದ್ದರೆ ರಾಜ್ಯದ ಎಲ್ಲ ಮಠಾಧೀಶರು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟವನ್ನು ಬೆಂಬಲಿಸುತ್ತೇವೆ ಎಂದು ತೋಂಟದಾರ್ಯ ಮಠದ ಜ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved