• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಹೊಸಹಳ್ಳಿಯಲ್ಲಿ ಬೂದೀಶ್ವರ ಮಠದ ರಥೋತ್ಸವ, ಸಾಮೂಹಿಕ ವಿವಾಹ
ಗದಗ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೇ 25ರಂದು ಸ್ಥಳೀಯ ಬೂದೀಶ್ವರ ಮಠದ ಮಹಾರಥೋತ್ಸವ ಹಾಗೂ ಸಾಮೂಹಿಕ ವಿವಾಹಗಳು ನಡೆಯಲಿದೆ.
ವಿಜ್ಞಾನವಿಲ್ಲದ ಸಮಾಜ ನಿಷ್ಪ್ರಯೋಜಕ: ದಳವಿ
ವಿಜ್ಞಾನ ಹಾಗೂ ಕೃತಕ ಬುದ್ಧಿಮತ್ತೆಯ ಬಳಕೆ ಮತ್ತು ತಿಳಿವಳಿಕೆಯಿಲ್ಲದ ಸಮಾಜ ಅಭಿವೃದ್ಧಿಯನ್ನು ಹೊಂದಲಾರದು. ವಿಜ್ಞಾನವಿಲ್ಲದ ಸಮಾಜ ನಿಷ್ಪ್ರಯೋಜಕ, ವಿಜ್ಞಾನದ ಅನ್ವಯದಿಂದ ಅಭಿವೃದ್ಧಿ ಹೊಂದಿದ ಸಮಾಜವನ್ನು ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಪುಣೆಯ ಭಾರತ ಸರ್ಕಾರದ ಸಸ್ಯಗಳ ಸರ್ವೇಕ್ಷಣಾಲಯದ ವಿಜ್ಞಾನಿ ಡಾ. ಜಗದೀಶ ವಿಷ್ಣು ದಳವಿ ಹೇಳಿದರು.
ನರ್ಸಿಂಗ್ ಶಿಕ್ಷಣ ಇಂದು ಬೇಡಿಕೆಯ ಕ್ಷೇತ್ರವಾಗಿದೆ: ಡಾ. ಶರಣಪ್ರಕಾಶ ಪಾಟೀಲ
ನರ್ಸಿಂಗ್ ಶಿಕ್ಷಣ ಇಂದು ಅತ್ಯಂತ ಬೇಡಿಕೆಯ ಮತ್ತು ಆದ್ಯತೆಯ ಕ್ಷೇತ್ರವಾಗಿ ಮಾರ್ಪಟ್ಟಿದೆ. ಇದರ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.
ಉತ್ತಮ ಮಳೆ: ಶಿರಹಟ್ಟಿ ತಾಲೂಕಲ್ಲಿ ಕೃಷಿ ಕಾರ್ಯ ಚುರುಕು
ಶಿರಹಟ್ಟಿ ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ಈ ಬಾರಿ ಮುಂಗಾರು ಉತ್ತಮವಾಗಿರುವ ಲಕ್ಷಣಗಳು ಕಾಣುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಬರಗಾಲ ಮತ್ತು ಅತಿವೃಷ್ಟಿಗೆ ರೈತರು ಸಿಲುಕಿ ಕಂಗಾಲಾಗಿದ್ದು, ಆಶ್ವಿನಿ, ಭರಣಿ ಮತ್ತು ಕೃತ್ತಿಕಾ ಮಳೆ ಈ ಬಾರಿ ಉತ್ತಮವಾಗಿ ಸುರಿದಿದ್ದು ರೈತರ ಮೊಗದಲ್ಲಿ ಹರ್ಷ ತಂದಿದೆ.
ಜಿಲ್ಲೆಯ ವಿವಿಧೆಡೆ ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ
ಮೇ ತಿಂಗಳಿನಲ್ಲಿ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ, ಮಲ್ಲಿಕಾರ್ಜುನಪುರ, ಗದಗ ತಾಲೂಕಿನ ಮುಳಗುಂದ ಪಟ್ಟಣ, ರೋಣ ತಾಲೂಕಿನ ನರೇಗಲ್ಲ ಪಟ್ಟಣ, ನರಗುಂದ ಹಾಗೂ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳಗಳ ಮೂಲಕ ಶಾಲಾ ಕಾಲೇಜುಗಳ ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಕ್ರಮ ವಹಿಸಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದವರ ವಿರುದ್ಧ 52 ಪಕ್ರರಣ ದಾಖಲಿಸಿ ರು.9400 ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ಶಿವಾನಂದ ಸ್ವಾಮೀಜಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ-ಶ್ರೀಗಳು
ನಮ್ಮ ಶಿವಾನಂದ ಶ್ರೀಗಳು ಭಕ್ತರ ಸಮೂಹ ಕಟ್ಟಿಕೊಂಡು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆಂದು ಗದುಗಿನ ಶಿವಾನಂದ ಮಠದ ಸದಾ ಶಿವಾನಂದ ಶ್ರೀಗಳು ಹೇಳಿದರು.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರವೇಶಾತಿ ಆರಂಭ: ಮಾಲಗಿತ್ತಿ
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸುಸಜ್ಜಿತ ಕಟ್ಟಡ, ಆಧುನಿಕ ಪ್ರಯೋಗಾಲಯದೊಂದಿಗೆ ಪರಿಣಿತ ಉಪನ್ಯಾಸಕರನ್ನು ಹೊಂದಿದ್ದು ೨೦೦೭ರಿಂದ ಉತ್ತಮ ಫಲಿತಾಂಶ ದಾಖಲಿಸುತ್ತಿದೆ. ಹೀಗಾಗಿ ೨೦೨೫-೨೬ನೇ ಸಾಲಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಮೊದಲನೇ ವರ್ಷದ ಡಿಪ್ಲೊಮಾ ಎಂಜಿನಿಯರಿಂಗ್ ಪ್ರವೇಶಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರೇವಣಸಿದ್ದಯ್ಯ ಮಾಲಗಿತ್ತಿ ಹೇಳಿದರು.
ಬಿಡುಗಡೆಯಾಗದ ದನದ ದೊಡ್ಡಿ ಹಣ, ಫಲಾನುಭವಿಗಳ ಪರದಾಟ
ಲಕ್ಷ್ಮೇಶ್ವರ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ರೈತರು ಸುಮಾರು 300ಕ್ಕೂ ಹೆಚ್ಚು ದನದ ದೊಡ್ಡಿ ನಿರ್ಮಾಣ ಮಾಡಿ ಸರ್ಕಾರದ ಅನುದಾನ ಬಿಡುಗಡೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಯುವಜನತೆಗೆ ಉದ್ಯೋಗ ಒದಗಿಸುವುದೇ ಸರ್ಕಾರದ ಉದ್ದೇಶ: ಸಚಿವ ಡಾ. ಶರಣಪ್ರಕಾಶ ಪಾಟೀಲ
ರಾಜ್ಯದಲ್ಲಿರುವ ಯುವಜನತೆಗೆ ಕೌಶಲ್ಯ ತರಬೇತಿ ನೀಡಿ ಅವರಿಗೆ ಉದ್ಯೋಗ ಒದಗಿಸುವುದೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.
ನವೀಕೃತ ರೈಲು ನಿಲ್ದಾಣಕ್ಕೆ ಕಣಗಿನಹಾಳದ ಸಿದ್ದನಗೌಡ ಪಾಟೀಲರ ಹೆಸರಿಡಲು ಆಗ್ರಹ
ಇಡೀ ಏಷ್ಯಾ ಖಂಡದಲ್ಲಿ ಪ್ರಪ್ರಥಮವಾಗಿ ಸಹಕಾರ ಸಂಘವನ್ನು ಸ್ಥಾಪಿಸಿ, ದೇಶಕ್ಕೆ ಕೀರ್ತಿ ತಂದ ಸಹಕಾರ ರಂಗದ ಪಿತಾಮಹ, ಕಣಗಿನಹಾಳದ ಯಜಮಾನರಾದ ಸಿದ್ದನಗೌಡ ಪಾಟೀಲ ಅವರ ಹೆಸರನ್ನು ನವೀಕೃತಗೊಂಡ ಗದಗ ರೈಲು ನಿಲ್ದಾಣಕ್ಕೆ ಇಡಬೇಕು ಎಂದು ಹಾಲುಮತ ಮಹಾಸಭಾದ ವತಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved