ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ: ಶ್ರೀಗಳು101 ದೇವಾಲಯ, 101 ಕಲ್ಯಾಣಿಗಳನ್ನು ಹೊಂದಿರುವ ಇತಿಹಾಸ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಜೈನ ಬಸದಿಗಳನ್ನು ಅಭಿವೃದ್ಧಿ ಮಾಡುವ ಜತೆಗೆ ಅವುಗಳ ಸಂರಕ್ಷಣೆಗೆ ಕಂಕಣ ಬದ್ಧರಾಗಿ ನಿಂತಿರುವ ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಶ್ರವಣಬೆಳಗೋಳದ ಚಾರುಕೀರ್ತಿ ಭಟ್ಟಾಚಾರ್ಯ ಪಂಡಿತಾಚಾರ್ಯ ಸ್ವಾಮೀಜಿ ಹೇಳಿದರು.