• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಎಂ ವಸತಿ ನಿಲಯಗಳಿಗೆ ಸೌಲಭ್ಯ ಕಲ್ಪಿಸಲು ಕರವೇ ಆಗ್ರಹ
ಶಿರಹಟ್ಟಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಹಾಗೂ ಬಿಸಿಎಂ ವಸತಿ ನಿಲಯಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸೋಮವಾರ ತಹಸೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದೆ-ಶಾಸಕ ಜಿಎಸ್ಪಿ
ಗುಣಮಟ್ಟದ ಶಿಕ್ಷಣ ಸಮಾಜದ ಬಡವರಿಗೂ ದೊರೆಯಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಯಿತು. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ.
ಸಮಾಜದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ-ಡಾ. ಲಮಾಣಿ
ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರು ಭವಿಷ್ಯ ರೂಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಆದಿ ಯೋಗಿ ಶಿವನಿಂದ ಈ ಜಗತ್ತಿನಲ್ಲಿ ಜ್ಞಾನ ಪ್ರಾರಂಭ-ನಿಜಗುಣಪ್ರಭು ಶ್ರೀ
ಈ ದೇಶದ ಮೊದಲ ಗುರು ಆದಿ ಯೋಗಿ ಶಿವ. ಆತನಿಂದಲೇ ಯೋಗ ಜ್ಞಾನ ಸೂತ್ರ ಎಲ್ಲವೂ ಪ್ರಾರಂಭವಾದವು. ಅವನಿಂದಲೇ ಈ ಜಗತ್ತಿನಲ್ಲಿ ಜ್ಞಾನ ಪ್ರಾರಂಭವಾಗಿದ್ದು ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.
ಇಂದಿನ ಯುವಕರೇ ಭವಿಷ್ಯದ ನಾಯಕರು-ಸಚಿವ ಪ್ರಿಯಾಂಕ್‌ ಖರ್ಗೆ
ಯುವ ಕಾಂಗ್ರೆಸ್ ಭರವಸೆಯ ಬೆಳಕಾಗಿದೆ. ಇಂದಿನ ಯುವಕರೇ ಮುಂದಿನ ಭವಿಷ್ಯದ ನಾಯಕರು, ಅದಕ್ಕಾಗಿ ವಾಟ್ಸ್ ಆ್ಯಪ್ ಮತ್ತು ಫೇಸ್ ಬುಕ್ ಗಳಲ್ಲಿ ಬಿಜೆಪಿಯವರು ಹಾಕುವ ಸುಳ್ಳುಗಳನ್ನು ಗಮನಿಸಿ, ಮತದಾರರಿಗೆ ಸತ್ಯವನ್ನು ತಿಳಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗದಗದಲ್ಲಿ ಯುವ ಕಾಂಗ್ರೆಸ್ ಶಕ್ತಿ ಪ್ರದರ್ಶನ
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಗದಗ ನಗರದ ಸ್ವಾಮಿ ವಿವೇಕಾನಂದ ಸಮಾರಂಭದಲ್ಲಿ ಜರುಗಿತು. ಸಮಾರಂಭ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಜಿಲ್ಲೆಯ ಮೂಲೆ ಮೂಲೆಯಿಂದ ಅಪಾರ ಸಂಖ್ಯೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು, ಪದಾಧಿಕಾರಿಗಳು ಆಗಮಿಸಿದ್ದರು.
ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿ- ಶಾಸಕ ಚಂದ್ರು ಲಮಾಣಿ
ಸರ್ಕಾರ ನೀಡುವ ಅನುದಾನ ಮತ್ತು ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಾದಾಗ ಮಾತ್ರ ಜನರು ನೆಮ್ಮದಿಯ ಜೀವನ ಸಾಗಿಸಲು ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಗುಣಮಟ್ಟದ ಕಾಮಗಾರಿಗೆ ಸಾರ್ವಜನಿಕರ ಆಗ್ರಹ, ಪ್ರತಿಭಟನೆ
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎನ್ನುವುದು ನಮ್ಮೆಲ್ಲರ ಬೇಡಿಕೆಯಾಗಿದೆ. ಕಾಮಗಾರಿಯ ನೀಲ ನಕ್ಷೆಯ ಪ್ರತಿ ನೀಡಿ ಕಾಮಗಾರಿ ಕೈಗೊಳ್ಳಬೇಕು, ಇಲ್ಲವಾದಲ್ಲಿ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ದೂದಪೀರಾ ದರ್ಗಾದ ಹತ್ತಿರ ಸಾರ್ವಜನಿಕರು ರಸ್ತೆ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿದರು.
ಸಮಾಜದಲ್ಲಿ ಸಮಾನತೆ ತರುವಲ್ಲಿ ಶ್ರಮಿಸಿದವರು ಬಸವಣ್ಣನವರು
ಬಸವಣ್ಣನವರು ಪುರುಷರಿಗೆ ಎಷ್ಟು ಭಕ್ತ ಭಂಡಾರಿಯೋ ಅಷ್ಟೆ ಮಹಿಳೆಯರಿಗೂ ಭಕ್ತಿಬಂಡಾರಿ. 12ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಪುರುಷರಿಗೆ ತಕ್ಕ ಹಾಗೆ ಮಹಿಳೆಯರಿಗೂ ಸ್ಥಾನ-ಮಾನ ಕಲ್ಪಿಸಿದವರು. ಮೇಲು-ಕೀಳು ಎನ್ನುವುದಕ್ಕಿಂತ ಜಾತಿಯನ್ನೇ ಬೇರುಸಮೇತ ಕಿತ್ತು ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಶ್ರಮಿಸಿದ ಬಸವಣ್ಣ ಸಮಾಜ ಸುಧಾರಕರಾಗಿ ಕಂಗೊಳಿಸಿದರು ಎಂದು ಅತ್ತಿವೇರಿ ಬಸವಧಾಮದ ಶ್ರೀ ಬಸವೇಶ್ವರಿ ಮಾತಾಜಿ ಹೇಳಿದರು.
ಗದಗ ಉಪನ್ಯಾಸಕಿ ಹೃದಯಾಘಾತದಿಂದ ನಿಧನ
ರಾಜ್ಯಾದ್ಯಂತ ಹೃದಾಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸಂದರ್ಭದಲ್ಲಿಯೇ ಇಲ್ಲಿನ ಉಪನ್ಯಾಸಕಿಯೋರ್ವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ‌ ಸಾವನ್ನಪ್ಪಿದ್ದು ಜಿಲ್ಲೆಯಾದ್ಯಂತ ತಲ್ಲಣಕ್ಕೆ ಕಾರಣವಾಗಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 549
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved